ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ದೊಡ್ಡ ಸ್ಕ್ರೀನ್ ಸ್ಮಾರ್ಟ್‌ಫೋನ್ ಖರೀದಿಸಿ
ಮೈಕ್ರೋಮ್ಯಾಕ್ಸ್ ದೊಡ್ಡ ಸ್ಕ್ರೀನ್ ಹೊಂದಿರುವ ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್ ಕ್ಯಾನ್‌ವಾಸ್ ಡೂಡಲ್ 2 ಬಿಡುಗಡೆಯಾಗಿದೆ. 19990 ಬೆಲೆಯಲ್ಲಿ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದ್ದು, ಮೈಕ್ರೋಮ್ಯಾಕ್ಸ್ ದೊಡ್ಡ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರು ಈ ಸ್ಮಾರ್ಟ್‌ಫೋನ್ ಖರೀದಿಸಬಹುದು. ರಿಟೇಲ್ ಅಂಗಡಿಗಳಿಗೆ ಬರುವ ಮೊದಲೇ ಈ ಸ್ಮಾರ್ಟ್‌ಫೋನ್ ಆನ್‌ಲೈನ್ ಶಾಪಿಂಗ್‌ನಲ್ಲಿ ಲಭ್ಯವಿರುವ ಹಿನ್ನೆಲೆಯಲ್ಲಿ ಗಿಝ್‌ಬಾಟ್ ಇಂದು ಈ ಸ್ಮಾರ್ಟ್‌ಫೋನ್ ಖರೀದಿಸಲು ಟಾಪ್ ಆನ್‌ಲೈನ್ ಶಾಪಿಂಗ್ ತಾಣಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ. ನಂತರ ನಿಮಗಿಷ್ಟವಾದ ತಾಣದಲ್ಲಿ ಹೊಸ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಖರೀದಿಸಿ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
2600 mAh ಬ್ಯಾಟರಿ

flipkart.com

snapdeal.com

shopclues.com

maniacstore.com

tradus.com

ebay.in

10kya.com/



Click it and Unblock the Notifications








