ಮೈಕ್ರೋಮ್ಯಾಕ್ಸ್ ಡೂಡಲ್3ಗೆ ಫೈಟ್ ನೀಡಲಿರುವ ಕಡಿಮೆ ಬೆಲೆಯ ಫ್ಯಾಬ್ಲೆಟ್‌ಗಳು
ದೊಡ್ಡ ಸ್ಕ್ರೀನ್ ಫ್ಯಾಬ್ಲೆಟ್ ಗಳ ನಡುವೆ ಮಾರುಕಟ್ಟೆಯಲ್ಲಿ ಸ್ಪರ್ಧೆ ಹೆಚ್ಚಾಗುತ್ತಿದೆ .ಇದಕ್ಕೆ ಪ್ರತಿಯಾಗಿಯಂತೆ ಮೈಕ್ರೋಮ್ಯಾಕ್ಸ್ ಈಗ ಕಡಿಮೆ ಬೆಲೆಯಲ್ಲೇ ಆರು ಇಂಚಿನ ಸ್ಕ್ರೀನ್ ಹೊಂದಿರುವ
ಫ್ಯಾಬ್ಲೆಟ್ ಬಿಡುಗಡೆ ಮಾಡಿದೆ. ಹೀಗಾಗಿ ಈ ಫ್ಯಾಬ್ಲೆಟ್‌ಗೆ ಫೈಟ್ ನೀಡಲಿರುವ ಕಡಿಮೆ ಬೆಲೆಯ ಟಾಪ್ ಫ್ಯಾಬ್ಲೆಟ್‌ಗಳ ಮಾಹಿತಿಯನ್ನು ಮುಂದಿನ ಪುಟದಲ್ಲಿ ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ಓದಿಕೊಂಡು ಹೋಗಿ ಇಷ್ಟವಾದಲ್ಲಿ ಹೊಸ ಫ್ಯಾಬ್ಲೆಟ್ ಖರೀದಿಸಿ.
ಕ್ಯಾನ್‌ವಾಸ್ ಡೂಡಲ್ 3
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ FWVGA ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3 GHz ಡ್ಯುಯಲ್ ಕೋರ್ ಮೀಡಿಯಾಟೆಕ್ ಪ್ರೊಸೆಸರ್
512 MB RAM
4 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್
2500mAh ಬ್ಯಾಟರಿ
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ

ಬಿಎಸ್‌ಎನ್‌ಎಲ್ ಚಾಂಪಿಯನ್ ಡಿಎಂ6513
ಬೆಲೆ:6,999
ವಿಶೇಷತೆ:
ಸಿಂಗಲ್‌ಸಿಮ್
6.5 ಇಂಚಿನ ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3500mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:14,499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 GB ಆಂತರಿಕ ಮೆಮೋರಿ
1 GB RAM
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ

ಕಾರ್ಬನ್ ಎಸ್ 9 ಟೈಟಾನಿಯಂ
ಬೆಲೆ:12,000
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
1.2GHz ಕ್ವಾಡ್‌ಕೋರ್ ಪ್ರೊಸೆಸರ್
16GB ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,600mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ075
ಬೆಲೆ:6499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.2 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(800 x 480 ಪಿಕ್ಸೆಲ್)
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2200 mAh ಬ್ಯಾಟರಿ

ಝೋಲೋ ಕ್ಯೂ2000
ಬೆಲೆ:13358
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಚ್‌ಡಿ ಸ್ಕ್ರೀನ್(720x1280)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 GB ಆಂತರಿಕ ಮೆಮೊರಿ
1 GB RAM
1.2 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2600 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್ ಎಲ್ ಎ119
ಬೆಲೆ:13999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಐಪಿಎಸ್ ಸ್ಕ್ರೀನ್(960 ×540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2450mAh ಬ್ಯಾಟರಿ

ಸ್ಪೈಸ್ ಪಿನಾಕಲ್ ಸ್ಟೈಲಸ್
ಬೆಲೆ:15399
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಕೆಪಾಸಿಟಿವ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500 mAh ಬ್ಯಾಟರಿ

ಕಾರ್ಬನ್ ಎ 30
ಬೆಲೆ:7579
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.9 ಇಂಚಿನ ಕೆಪಾಸಿಟಿವ್ ಸ್ಕ್ರೀನ್(800 x 480 ಪಿಕ್ಸೆಲ್)
1 GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
2ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಡೂಡಲ್ 1
ಬೆಲೆ:8294
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಕೆಪಾಸಿಟಿವ್ ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
512 MB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ


Click it and Unblock the Notifications