Subscribe to Gizbot

ಮೈಕ್ರೋಮ್ಯಾಕ್ಸ್‌ಗೆ ಭರ್ಜರಿ ಪೈಪೋಟಿ ನೀಡಲಿರುವ ಪೋನ್ಸ್

Written By:

ಆಂಡ್ರಾಯ್ಡ್ ಪ್ರೊಗ್ರಾಮ್ ಅಡಿಯಲ್ಲಿ ಚಾಲನೆಯಾಗುವ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡುತ್ತಿರುವುದಾಗಿ ಈಗಾಗಲೇ ಹೇಳಿಕೊಂಡಿರುವ ಭಾರತೀಯ ಮೂಲದ ಮೈಕ್ರೋಮ್ಯಾಕ್ಸ್ ಕಂಪೆನಿ ಇದರವರೆಗೂ ಬೇರೆಲ್ಲಾ ಕಂಪೆನಿಯ ಖ್ಯಾತಿಯನ್ನು ಕೆಳಗಿಳಿಸುವಲ್ಲಿ ದಾಖಲೆಯನ್ನು ಮಾಡಿದ್ದರೂ, ಸ್ಯಾಮ್‌ಸಂಗ್ ಹೆಸರನ್ನು ಬೀಟ್ ಮಾಡಲಾಗುತ್ತಿಲ್ಲ.

ಕಡಿಮೆ ದರದ ಫೋನ್ ಅನ್ನು ಈ ಬಾರಿ ಲಾಂಚ್ ಮಾಡುತ್ತಿರುವ ಮೈಕ್ರೋಮ್ಯಾಕ್ಸ್‌ಗೆ ಭಾರೀ ಪೈಪೋಟಿಯನ್ನು ನೀಡಲು ಇತರೆ ಫೋನ್ ಕಂಪೆನಿಗಳು ತಯಾರಿಯನ್ನು ನಡೆಸಿವೆ. ಮೈಕ್ರೋಮ್ಯಾಕ್ಸ್ ಇತ್ತೀಚೆಗೆ ಹೊರತರುತ್ತಿರುವ ತನ್ನ ಹ್ಯಾಂಡ್‌ಸೆಟ್‌ನಲ್ಲಿ ನೀವು ಯಾವುದನ್ನು ಇಷ್ಟಪಡುತ್ತಿಲ್ಲ ಎಂಬುದನ್ನು ಈ ಫೋನ್ ಪಟ್ಟಿಯನ್ನು ನೋಡಿ ನಿಮಗೆ ಗಮನಿಸಬಹುದಾಗಿದೆ.

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡ್ಯುಯೆಟ್ AE90 ಎಂಬ ಹೆಸರನ್ನು ಹೊಂದಿರುವ ಈ ಡಿವೈಸ್ ಇನ್‌ಫೀಬೀಮ್‌ನಲ್ಲಿ ರೂ 8,999 ಕ್ಕೆ ದೊರೆಯುತ್ತಿದೆ. ಇದು 4.5 ಇಂಚಿನ (960 x 540 ಪಿಕ್ಸೆಲ್‌ಗಳ) ಟಚ್ ಸ್ಕ್ರೀನ್ ಹೊಂದಿದ್ದು 1.2 GHz ಕ್ವಾಡ್ ಕೋರ್ ಪ್ರೊಸೆಸರ್ ಇದರಲ್ಲಿದೆ. ಇದರ RAM ಸಾಮರ್ಥ್ಯ 1ಜಿಬಿಯಾಗಿದೆ. ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿ ಬೀನ್) ಇದರಲ್ಲಿ ಚಾಲನೆಯಾಗುತ್ತಿದೆ ಮತ್ತು ಡಿವೈಸ್‌ನ ರಿಯರ್ ಕ್ಯಾಮೆರಾ ಸಾಮರ್ಥ್ಯ 5 ಮೆಗಾಪಿಕ್ಸೆಲ್ ಆಗಿದ್ದು 0.3 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾ ನೀಡುತ್ತಿದೆ. ಇದು ಡ್ಯುಯೆಲ್ ಸಿಮ್ ಉಳ್ಳ ಸೆಟ್ ಆಗಿದೆ. ಇದರ ಆಂತರಿಕ ಮೆಮೊರಿ ಬಲ 4 ಜಿಬಿಯಾಗಿದ್ದು ಇದನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ.

ಹಾಗಿದ್ದರೆ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡ್ಯುಯೆಟ್ AE90 ಗೆ ಪೈಪೋಟಿಯನ್ನು ಒಡ್ಡುತ್ತಿರುವ ಇತರ ಸ್ಮಾರ್ಟ್‌ ಕಂಪೆನಿ ಫೋನ್‌ಗಳು ಯಾವುವು ಎಂಬುದನ್ನು ವೀಕ್ಷಿಸಲು ಕೆಳಗಿನ ಸ್ಲೈಡ್‌ಗಳತ್ತ ಗಮನ ನೀಡಿ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಲಾವಾ ಐರಿಸ್ X1

#1

ಖರೀದಿ ಮೌಲ್ಯ: ರೂ 7,849
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ,
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM

1800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಇಂಟೆಕ್ಸ್ ಆಕ್ವಾ i5 HD

#2

ಖರೀದಿ ಮೌಲ್ಯ: ರೂ 9,599
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ,
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM

2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ನೋಕಿಯಾ ಲ್ಯೂಮಿಯಾ 630

#3

ಖರೀದಿ ಮೌಲ್ಯ: ರೂ 9,946
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1830 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಎಚ್‌ಟಿಸಿ ಡಿಸೈರ್ 310

#4

ಖರೀದಿ ಮೌಲ್ಯ: ರೂ 9,610
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಕ್ವಾಡ್ ಕೋರ್ 1300 MHz ಪ್ರೊಸೆಸರ್
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
2000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಲಿನೋವೋ A526:

#5

ಖರೀದಿ ಮೌಲ್ಯ: ರೂ 7,586
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಕ್ವಾಡ್ ಕೋರ್ 1300 MHz ಪ್ರೊಸೆಸರ್
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಕಾರ್ಬನ್ ಟೈಟಾನಿಯಮ್ S9 Lite

#6

ಖರೀದಿ ಮೌಲ್ಯ: ರೂ 9,499
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಕ್ವಾಡ್ ಕೋರ್ 1300 MHz ಪ್ರೊಸೆಸರ್
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
2100 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಂಟೈಸ್:

#7

ಖರೀದಿ ಮೌಲ್ಯ: ರೂ 7,499
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಕ್ವಾಡ್ ಕೋರ್ 1200 MHz ಪ್ರೊಸೆಸರ್
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1900 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಕ್ಸೋಲೋ Q1011

#8

ಖರೀದಿ ಮೌಲ್ಯ: ರೂ 9,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಕ್ವಾಡ್ ಕೋರ್ 1300 MHz ಪ್ರೊಸೆಸರ್
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2250 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot