10 ಸಾವಿರದೊಳಗಿರುವ ಮೈಕ್ರೋಮ್ಯಾಕ್ಸ್‌ ಟಾಪ್‌ ಸ್ಮಾರ್ಟ್‌‌ಫೋನ್‌ಗಳು

By Ashwath
|

ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌‌ಫೋನ್‌ ಬಿಡುಗಡೆ ಮಾಡಿ ದೇಶೀಯ ಮಾರುಕಟ್ಟೆಯಲ್ಲಿ ಹೆಚ್ಚು ಪ್ರಸಿದ್ದವಾದ ಮೈಕ್ರೋಮ್ಯಾಕ್ಸ್‌ ಕಂಪೆನಿ ಹತ್ತು ಸಾವಿರ ರೂಪಾಯಿ ಒಳಗಡೆ ಹಲವಾರು ಸ್ಮಾರ್ಟ್‌‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಹೀಗಾಗಿ ನೀವೇನಾದ್ರೂ ಹತ್ತು ಸಾವಿರ ರೂಪಾಯಿ ಒಳಗಡೆ ಇರುವ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌‌ಫೋನ್‌ ಖರೀದಿಸಬೇಕು ಎಂದು ಯೋಚಿಸಿದ್ದವರಿಗೆ ಗಿಝ್‌ಬಾಟ್‌ ಇಂದು ಕೆಲವು ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಮಾರ್ಟ್‌‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ :ಗ್ಯಾಲರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎ 93 ಇಲಾಂಝ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎ 93 ಇಲಾಂಝ

ಬೆಲೆ:9400

ವಿಶೇಷತೆ:
ಡ್ಯುಯಲ್‌ ಸಿಮ್‌
5 ಇಂಚಿನ ಕ್ಯೂ ಎಚ್‌‌ಡಿ ಸ್ಕ್ರೀನ್‌(540x960 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌‌‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1950mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌‌ ಕ್ಯಾನ್‌ವಾಸ್‌ ಬ್ಲೇಝ್‌‌(ಎಂಟಿಎಸ್‌)

ಮೈಕ್ರೋಮ್ಯಾಕ್ಸ್‌‌ ಕ್ಯಾನ್‌ವಾಸ್‌ ಬ್ಲೇಝ್‌‌(ಎಂಟಿಎಸ್‌)

ಬೆಲೆ:10,109

ವಿಶೇಷತೆ:
ಡ್ಯುಯಲ್‌ ಸಿಮ್‌(ಸಿಡಿಎಂಎ+ಜಿಎಸ್‌ಎಂ)
5.0 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480x 854ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಕ್ವಾಲಕಂ ಸ್ನಾಪ್‌ಡ್ರಾಗನ್‌ ಪ್ರೊಸೆಸರ್‌
768 MB ರ್‍ಯಾಮ್‌
4GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌‌‌,ಜಿಪಿಎಸ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1850 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್‌

ಮೈಕ್ರೋಮ್ಯಾಕ್ಸ್‌ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್‌

ಬೆಲೆ:9499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್‌ ಕೋರ್‌ ಪ್ರೋಸೆಸೆರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್‌,ವೈಫೈ,ಯುಎಸ್‌ಬಿ 2.0
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಬೆಲೆ:8099

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
5 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್ (480X854 ಪಿಕ್ಸೆಲ್‌)
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಯ್ಲಾಶ್‌)
ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ114 ಕ್ಯಾನ್‌ವಾಸ್‌ 2.2

ಮೈಕ್ರೋಮ್ಯಾಕ್ಸ್‌ ಎ114 ಕ್ಯಾನ್‌ವಾಸ್‌ 2.2

ಬೆಲೆ:9,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
1 GB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ74 ಕ್ಯಾನ್‌ವಾಸ್‌ ಫನ್‌

ಮೈಕ್ರೋಮ್ಯಾಕ್ಸ್‌ ಎ74 ಕ್ಯಾನ್‌ವಾಸ್‌ ಫನ್‌

ಬೆಲೆ:7,249

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ FWVGA ಟಚ್‌ಸ್ಕ್ರೀನ್‌(720 x 1280)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
512 MB RAM
1.25 GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ 76

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ 76

ಬೆಲೆ:8570

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್‌(480x854 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೋರಿ
5ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌  ಕ್ಯಾನ್‌ವಾಸ್ ಎ71

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ ಎ71

ಬೆಲೆ:6,990

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1 GHz ಸಿಂಗಲ್‌ ಕೋರ್‌ ARM Cortex ಪ್ರೊಸೆಸರ್‌
512MB RAM
512 ಎಂಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯಾಡ್‌ ಎ94

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯಾಡ್‌ ಎ94

ಬೆಲೆ:8550

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್‌ ಐಪಿಎಸ್‌ ಟಚ್‌‌ಸ್ಕ್ರೀನ್‌ (480 x 854 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌‌ ಪ್ರೊಸೆಸರ್‌
512 ಎಂಬಿ RAM
4ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1800 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್ ಬೋಲ್ಟ್‌ ಎ 59

ಮೈಕ್ರೋಮ್ಯಾಕ್ಸ್ ಬೋಲ್ಟ್‌ ಎ 59

ಬೆಲೆ:4499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(320 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಸಿಂಗಲ್‌ ಕೋರ್‌‌ ಪ್ರೊಸೆಸರ್‌
256ಎಂಬಿ RAM
512 ಎಂಬಿ ಆಂತರಿಕ ಮೆಮೊರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
16ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2ಜಿ,ವೈಫೈ,ಬ್ಲೂಟೂತ್‌‌,ಮೈಕ್ರೋ ಯುಎಸ್‌ಬಿ
1500 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌  ಎ 115  ಕ್ಯಾನ್‌ವಾಸ್‌ 3 ಡಿ

ಮೈಕ್ರೋಮ್ಯಾಕ್ಸ್‌ ಎ 115 ಕ್ಯಾನ್‌ವಾಸ್‌ 3 ಡಿ

ಬೆಲೆ:8,450

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ ಜಿಎಸ್‌ಎಂ)
5 ಇಂಚಿನ ಎಲ್‌ಸಿಡಿ ಕೆಪಾಸಿಟಿವ್‌ ಟಚ್‌ ಸ್ಕ್ರೀನ್‌
ಆಂಡ್ರಾಯ್ಡ್ 4.2.1 ಜೆಲ್ಲಿಬೀನ್‌ ಓಎಸ್‌
1 GHz ಡ್ಯುಯಲ್ ಕೋರ್‌ ಪ್ರೋಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
4 GBಆಂತರಿಕ ಮೆಮೋರಿ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯೂಸಿಕ್‌ ಎ 88

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯೂಸಿಕ್‌ ಎ 88

ಬೆಲೆ:8575

ವಿಶೇಷತೆ:
ಡ್ಯುಯಲ್‌ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟವ್‌ ಟಚ್‌ಸ್ಕ್ರೀನ್‌(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್ ಕೋರ್‌ ಮೀಡಿಯಾ ಟೆಕ್ ಪ್ರೋಸೆಸರ್
4GB ಆಂತರಿಕ ಮೆಮೋರಿ
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1800 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಜ್ಯೂಸ್‌

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಜ್ಯೂಸ್‌

ಬೆಲೆ: 9206

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್‌(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಬೆಲೆ:9699

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್‌ ಸ್ಕ್ರೀನ್
1.2GHz ಕ್ವಾಡ್‌ ಕೋರ್‌ ಸ್ನಾಪ್‌ಡ್ರಾಗನ್‌ ಪ್ರೊಸೆಸರ್
512MB RAM
4G ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಎಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
ವೈಫೈ,3G,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X