ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್‌ಪ್ರೆಸ್ ಎ99 ರೂ 6,999 ಕ್ಕೆ

By Shwetha
|

ಮೈಕ್ರೋಮ್ಯಾಕ್ಸ್ ಎಲ್ಲಾ ಸಮಯವೂ ವ್ಯವಹಾರದಲ್ಲಿ ಇದೀಗ ಮುಂದಿದೆ. ಇನ್ನು ಕಂಪೆನಿಯ ಯು ಬ್ರ್ಯಾಂಡ್ ಮುಂಚೂಣಿಯಲ್ಲಿದ್ದು, ತನ್ನ ಹೊಸ ಕ್ಯಾನ್‌ವಾಸ್ ಎಕ್ಸ್‌ಪ್ರೆಸ್ ಎ99 ಅನ್ನು ಲಾಂಚ್ ಮಾಡಿದೆ. ಇನ್ನು ಹೊಸ ಸ್ಮಾರ್ಟ್‌ಫೋನ್ ಬಜೆಟ್ ಶ್ರೇಣಿ ಅಡಿಯಲ್ಲಿ ಬಂದಿರುವುದು ಗ್ರಾಹಕರಿಗೆ ನಿಜಕ್ಕೂ ಬಂಪರ್ ಅವಕಾಶವನ್ನು ಒದಗಿಸಿದೆ.

ಇನ್ನು ಫೋನ್‌ನ ವಿಶೇಷತೆಗಳತ್ತ ಗಮನಿಸಿದಾಗ, ಎ99 ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಜೊತೆಗೆ ಬಂದಿದೆ. ಇದು 4.5 ಇಂಚಿನ FWVGA (480x854 ಪಿಕ್ಸೆಲ್) ಡಿಸ್‌ಪ್ಲೇಯ ಜೊತೆಗೆ 1.3GHz ಕ್ವಾಡ್ ಕೋರ್ ಪ್ರೊಸೆಸರ್ಜೊತೆಗೆ 1 ಜಿಬಿ RAM ಫೋನ್‌ನಲ್ಲಿದೆ.

ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಸದ್ದು ಮಾಡಲಿರುವ ರೆಡ್ಮೀ ನೋಟ್

ಇನ್ನು ಫೋನ್‌ನ ಕ್ಯಾಮೆರಾದತ್ತ ನೋಟ ಹರಿಸಿದಾಗ ಇದರ ಹಿಂಭಾಗ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮತ್ತು ಫ್ಲ್ಯಾಶ್ ಜೊತೆಗೆ ಮುಂಭಾಗದಲ್ಲಿ 0.3 ಮೆಗಾಪಿಕ್ಸೆಲ್ ಅನ್ನು ಪಡೆದುಕೊಂಡಿದೆ. ಇನ್ನು ಫೋನ್‌ನ ಆಂತರಿಕ ಸಂಗ್ರಹವನ್ನು 32 ಜಿಬಿಗೆ ವಿಸ್ತರಿಸಬಹುದಾಗಿದೆ. ಇನ್ನು ಫೋನ್‌ನ ಸಂಪರ್ಕ ವಿಶೇಷತೆಗಳತ್ತ ಗಮನಿಸಿದಾಗ ಇದು ವೈಫೈ, 3ಜಿ ಗೂ ಸಂಪರ್ಕವನ್ನು ಒದಗಿಸಲಿದೆ. ಇನ್ನು ಬ್ಯಾಟರಿ ಸಾಮರ್ಥ್ಯ 1950mAh ಆಗಿದೆ. ಇನ್ನು ಕಂಪೆನಿ ಮೊದಲು ಆರು ತಿಂಗಳಿಗೆ ಉಚಿತ ಮೊಬೈಲ್ ಇಂಟರ್ನೆಟ್ ಅನ್ನು ಒದಗಿಸುತ್ತಿದೆ. ಹಾಗಿದ್ದರೆ ಇಂದಿನ ಲೇಖನದಲ್ಲಿ ಕ್ಯಾನ್‌ವಾಸ್ ಎಕ್ಸ್‌ಪ್ರೆಸ್‌ಗಿರುವ ಪ್ರತಿಸ್ಪರ್ಧಿಗಳನ್ನು ನೋಡೋಣ.

#1

#1

ಖರೀದಿ ಬೆಲೆ ರೂ: 8,999
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 pixels) HD IPS ಡಿಸ್‌ಪ್ಲೇ
ಆಂಡ್ರಾಯ್ಡ್ 4.3 ಜೆಲ್ಲಿಬೀನ್ ಇದನ್ನು 4.4 ಕಿಟ್‌ಕ್ಯಾಟ್‌ಗೆ ಅಪ್‌ಗ್ರೇಡ್ ಮಾಡಬಹುದು
1.2 GHz ಕ್ವಾಡ್-ಕೋರ್ ಸ್ನ್ಯಾಪ್‌ಡ್ರಾಗನ್ 200 (MSM8212) ಪ್ರೊಸೆಸರ್
1ಜಿಬಿ RAM
8ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ಆಟೋ ಫೋಕಸ್ ರಿಯರ್ ಕ್ಯಾಮೆರಾ LED ಫ್ಲ್ಯಾಶ್
2 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ HSPA+, ವೈಫೈ 802.11 b/g/n, ಬ್ಲ್ಯೂಟೂತ್ 4.0, GPS
2150 mAh ಬ್ಯಾಟರಿ

#2

#2

ಖರೀದಿ ಬೆಲೆ ರೂ: 6,999
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 pixels) HD IPS ಡಿಸ್‌ಪ್ಲೇ
ಆಂಡ್ರಾಯ್ಡ್ 4.3 ಜೆಲ್ಲಿಬೀನ್ ಇದನ್ನು 4.4 ಕಿಟ್‌ಕ್ಯಾಟ್‌ಗೆ ಅಪ್‌ಗ್ರೇಡ್ ಮಾಡಬಹುದು
1.3 GHz ಕ್ವಾಡ್-ಕೋರ್ ಪ್ರೊಸೆಸರ್
1ಜಿಬಿ RAM
8ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ಆಟೋ ಫೋಕಸ್ ರಿಯರ್ ಕ್ಯಾಮೆರಾ LED ಫ್ಲ್ಯಾಶ್
2 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ, ವೈಫೈ, ಬ್ಲ್ಯೂಟೂತ್
2000 mAh ಬ್ಯಾಟರಿ

#3

#3

ಖರೀದಿ ಬೆಲೆ ರೂ: 5,599
ಪ್ರಮುಖ ವಿಶೇಷತೆಗಳು

3.5 ಇಂಚಿನ HVGA ಡಿಸ್‌ಪ್ಲೇ
ಆಂಡ್ರಾಯ್ಡ್ 4.3 ಜೆಲ್ಲಿಬೀನ್ ಇದನ್ನು 4.4 ಕಿಟ್‌ಕ್ಯಾಟ್‌ಗೆ ಅಪ್‌ಗ್ರೇಡ್ ಮಾಡಬಹುದು
1 GHz ಡ್ಯುಯಲ್-ಕೋರ್ ಪ್ರೊಸೆಸರ್
512ಎಮ್‌ಬಿ RAM
8ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
5 ಎಮ್‌ಪಿ ಆಟೋ ರಿಯರ್ ಕ್ಯಾಮೆರಾ
ವಿಜಿಎ ಮುಂಭಾಗ ಕ್ಯಾಮೆರಾ
3ಜಿ, ವೈಫೈ, ಬ್ಲ್ಯೂಟೂತ್, ಎಫ್‌ಎಮ್ ರೇಡಿಯೊ
1540 mAh ಬ್ಯಾಟರಿ

#4

#4

ಖರೀದಿ ಬೆಲೆ ರೂ: 7,066
ಪ್ರಮುಖ ವಿಶೇಷತೆಗಳು

5 ಇಂಚಿನ HD IPS ಟಚ್‌ಸ್ಕ್ರೀನ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.3 ಜೆಲ್ಲಿಬೀನ್ ಇದನ್ನು 4.4 ಕಿಟ್‌ಕ್ಯಾಟ್‌ಗೆ ಅಪ್‌ಗ್ರೇಡ್ ಮಾಡಬಹುದು
1.3 GHz MTK 6582M ಕ್ವಾಡ್-ಕೋರ್ ಪ್ರೊಸೆಸರ್
1 ಜಿಬಿ RAM
8ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ಆಟೋ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ, ವೈಫೈ, ಬ್ಲ್ಯೂಟೂತ್, ಎಫ್‌ಎಮ್ ರೇಡಿಯೊ
2500 mAh ಬ್ಯಾಟರಿ

#5

#5

ಖರೀದಿ ಬೆಲೆ ರೂ: 7,599
ಪ್ರಮುಖ ವಿಶೇಷತೆಗಳು

5 ಇಂಚಿನ HD IPS ಟಚ್‌ಸ್ಕ್ರೀನ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.3 GHz ಕ್ವಾಡ್-ಕೋರ್ ಪ್ರೊಸೆಸರ್
1 ಜಿಬಿ RAM
8ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
13 ಎಮ್‌ಪಿ ಆಟೋ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ, ವೈಫೈ, ಬ್ಲ್ಯೂಟೂತ್
2000 mAh ಬ್ಯಾಟರಿ

#6

#6

ಖರೀದಿ ಬೆಲೆ ರೂ: 9,399
ಪ್ರಮುಖ ವಿಶೇಷತೆಗಳು

5 ಇಂಚಿನ HD IPS ಟಚ್‌ಸ್ಕ್ರೀನ್ ಡಿಸ್‌ಪ್ಲೇ
ವಿಂಡೋಸ್ ಫೋನ್ 8.1
1.2 GHz ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 200 ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ RAM
8ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಮೈಕ್ರೋ ಸಿಮ್
5 ಎಮ್‌ಪಿ ಆಟೋ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ, ವೈಫೈ, ಬ್ಲ್ಯೂಟೂತ್ 4.0
1905 mAh ಬ್ಯಾಟರಿ

#7

#7

ಖರೀದಿ ಬೆಲೆ ರೂ: 9,999
ಪ್ರಮುಖ ವಿಶೇಷತೆಗಳು

5.5 ಇಂಚಿನ (1280 x 720 ಪಿಕ್ಸೆಲ್‌ಗಳ) HD IPS ಫುಲ್ ಲ್ಯಾಮಿನೇಶನ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4
1.4 GHz MediaTek MT6592M ಓಕ್ಟಾ ಕೋರ್ ಪ್ರೊಸೆಸರ್
1 ಜಿಬಿ RAM
8ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಮೈಕ್ರೋ ಸಿಮ್
13 ಎಮ್‌ಪಿ ಆಟೋ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ, ವೈಫೈ, ಬ್ಲ್ಯೂಟೂತ್ 4.0
3200 mAh ಬ್ಯಾಟರಿ

#8

#8

ಖರೀದಿ ಬೆಲೆ ರೂ: 8,899
ಪ್ರಮುಖ ವಿಶೇಷತೆಗಳು

5 ಇಂಚಿನ (1280 x 720 ಪಿಕ್ಸೆಲ್‌ಗಳ) ಕರ್ವ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4.2
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ RAM
8ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಸಿಮ್
8 ಎಮ್‌ಪಿ ಆಟೋ ರಿಯರ್ ಕ್ಯಾಮೆರಾ
2 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ, ವೈಫೈ, ಬ್ಲ್ಯೂಟೂತ್ 4.0
2000 mAh ಬ್ಯಾಟರಿ

#9

#9

ಖರೀದಿ ಬೆಲೆ ರೂ: 10,579
ಪ್ರಮುಖ ವಿಶೇಷತೆಗಳು

5 ಇಂಚಿನ ಎಚ್‌ಡಿ ಐಪಿಎಸ್ ಟಚ್ ಸ್ಕ್ರೀನ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್
1.4 GHz ಟ್ರು ಓಕ್ಟಾ ಕೋರ್ ಪ್ರೊಸೆಸರ್
1 ಜಿಬಿ RAM
8ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಮೈಕ್ರೋ ಸಿಮ್
8 ಎಮ್‌ಪಿ ಆಟೋ ರಿಯರ್ ಕ್ಯಾಮೆರಾ
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ, ವೈಫೈ, ಬ್ಲ್ಯೂಟೂತ್ 4.0
2100 mAh ಬ್ಯಾಟರಿ

#10

#10

ಖರೀದಿ ಬೆಲೆ ರೂ: 6,999
ಪ್ರಮುಖ ವಿಶೇಷತೆಗಳು

4.3 ಇಂಚಿನ ಎಚ್‌ಡಿ ಐಪಿಎಸ್ ಟಚ್ ಸ್ಕ್ರೀನ್ ಡಿಸ್‌ಪ್ಲೇ
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
1.2 GHz ಡ್ಯುಯಲ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್
200 ಪ್ರೊಸೆಸರ್
1 ಜಿಬಿ RAM
8ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
ಡ್ಯುಯಲ್ ಮೈಕ್ರೋ ಸಿಮ್
5 ಎಮ್‌ಪಿ ಆಟೋ ರಿಯರ್ ಕ್ಯಾಮೆರಾ
3ಜಿ, ವೈಫೈ, ಬ್ಲ್ಯೂಟೂತ್ 4.0
1980 mAh ಬ್ಯಾಟರಿ

Best Mobiles in India

English summary
This article tells about Micromax has its business growing all the time. Straight after announcing the Yu brand of phones, the company has now launched the brand new Canvas Xpress A99. And the new smartphone, as expected, falls under the lucrative budget segment of smartphones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X