Home
ಮೊಬೈಲ್

ಭರ್ಜರಿ ಪೈಪೋಟಿಯನ್ನು ಒಡ್ಡಲಿರುವ ಹತ್ತು ಫೋನ್‌ಗಳು

By Shwetha

ಭಾರತ ಮೂಲದ ಡೊಮೆಸ್ಟಿಕ್ ಫೋನ್ ತಯಾರಿಕಾ ಕಂಪೆನಿ ಮೈಕ್ರೋಮ್ಯಾಕ್ಸ್ ಇನ್ನೊಂದು ಬಜೆಟ್ ಸೀಮಿತ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಆಧಾರಿತ ಕ್ಯಾನ್‌ವಾಸ್ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಕ್ಯಾನ್‌ವಾಸ್ ಫೈರ್ (A104) ಎಂಬ ಹೆಸರಿನಲ್ಲಿ ಪ್ರಚಲಿತದಲ್ಲಿರುವ ಈ ಡಿವೈಸ್, 6,999 ಕ್ಕೆ ಲಭ್ಯವಾಗುತ್ತಿದೆ. ಈ ಡ್ಯುಯೆಲ್ ಸಿಮ್ ಹ್ಯಾಂಡ್‌ಸೆಟ್ ಅನ್ನು ಕಂಪೆನಿ ತನ್ನದೇ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಿದೆ.

ಕ್ಯಾನ್‌ವಾಸ್ ಫೈರ್ (A104) 4.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು 480x854 ಪಿಕ್ಸೆಲ್‌ ರೆಸಲ್ಯೂಶನ್ ಅನ್ನು ಹೊಂದಿದ್ದು 1.3GHz ಕ್ವಾಡ್ ಕೋರ್ ಮೀಡಿಯಾ ಟೆಕ್ (MT6582M) ಪ್ರೊಸೆಸರ್ ಇದರಲ್ಲಿದೆ 1 ಜಿಬಿ RAM ಫೋನ್‌ನ ಸಾಮರ್ಥ್ಯವಾಗಿದೆ. ಫೋನ್ 5 ಮೆಗಾಪಿಕ್ಸೆಲ್ ಆಟೋಫೋಕಸ್ ರಿಯರ್ ಕ್ಯಾಮೆರಾವನ್ನು ಹೊಂದಿದ್ದು LED ಫ್ಲ್ಯಾಶ್ ಜೊತೆಗೆ, 0.3 ಮೆಗಾಪಿಕ್ಸೆಲ್ ಮುಂಭಾಗ ಕ್ಯಾಮೆರಾವನ್ನು ಒಳಗೊಂಡಿದೆ.

ಈ ಕಡಿಮೆ ವೆಚ್ಚದ ಫೋನ್ 4 ಅಂತರ್ನಿರ್ಮಿತ ಸಂಗ್ರಹಣೆಯನ್ನು ಒದಗಿಸುತ್ತಿದ್ದು ಇದನ್ನು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 32 ಜಿಬಿಗೆ ವಿಸ್ತರಿಸಬಹುದು. ಬ್ಯಾಟರಿ ಕ್ಯಪಾಸಿಟಿ 1900mAh ಆಗಿದೆ. ಸಂಪರ್ಕ ವೈಶಿಷ್ಟ್ಯಗಳು 3 ಜಿ, ವೈ-ಫೈ, ಬ್ಲ್ಯೂಟೂತ್, GPS ಮೈಕ್ರೋ-USB ಮತ್ತು ಇನ್ನಷ್ಟಾಗಿದೆ. ಈ ಫೋನ್‌ಗೂ ತೀವ್ರ ಪೈಪೋಟಿಯನ್ನು ನೀಡುವ ಇತರ ಫೋನ್‌ಗಳು ಬರುತ್ತಿದ್ದು ಇದೇ ದರದಲ್ಲಿ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫೈರ್ (A104) ಸ್ಮಾರ್ಟ್‌ಫೋನ್‌ಗೆ ಸ್ಪರ್ಧೆಯನ್ನು ಒಡ್ಡಿದೆ.

#1

#1

ಖರೀದಿ ಬೆಲೆ ರೂ: 5,999
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1750 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಬೆಲೆ ರೂ: 7,499
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1650 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಬೆಲೆ ರೂ: 5,900
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಬೆಲೆ ರೂ: 6,649
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1750 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಬೆಲೆ ರೂ: 5,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1600 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಬೆಲೆ ರೂ: 8,100
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಜೆಲ್ಲಿಬೀನ್)
ಸಿಂಗಲ್ ಕೋರ್ 1200 MHz ಪ್ರೊಸೆಸರ್
3 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ
512 ಎಮ್‌ಬಿ RAM
1500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಬೆಲೆ ರೂ: 7,499
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಬೆಲೆ ರೂ: 5,790
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1400 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಬೆಲೆ ರೂ: 9,435
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಬೆಲೆ ರೂ: 9,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2250 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#11

#11

ಖರೀದಿ ಬೆಲೆ ರೂ: 6,999
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1980 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

English summary
This article tells about that Micromax Canvas Fire A104 Rival Alert Top 10 Best Smartphone Competitors Under Threat
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+