ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯ ಜೆಲ್ಲಿಬೀನ್ ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್‌ನ ಕಡಿಮೆ ಬೆಲೆಯ ಜೆಲ್ಲಿಬೀನ್ ಡ್ಯುಯಲ್ ಕೋರ್ ಪ್ರೊಸೆಸೆರ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಯೋಚಿಸುತ್ತಿದ್ದವರಿಗೆ ಗುಡ್‌ನ್ಯೂಸ್.ಮೈಕ್ರೋಮ್ಯಾಕ್ಸ್ ಹೊಸ ಡ್ಯುಯಲ್ ಕೋರ್ ಪ್ರೊಸೆಸರ್ ಸ್ಮಾರ್ಟ್‌ಫೋನ್ ಕ್ಯಾನ್‌ವಾಸ್ ಫನ್ ಎ 63 ಈಗ ಆನ್‌ಲೈನ್‌ನಲ್ಲಿ ಲಭ್ಯವಿದೆ. ಆನ್‌ಲೈನ್ ಶಾಪಿಂಗ್ ತಾಣ ಸ್ನಾಪ್‌ಡೀಲ್‌ನಲ್ಲಿ ಲಭ್ಯವಿದ್ದು ಗ್ರಾಹಕರು 6,799 ಬೆಲೆಯಲ್ಲಿ ಖರೀದಿಸಬಹುದು.
ಡ್ಯಯಲ್ ಸಿಮ್ ಹಾಕಬಹುದಾದ ಸ್ಮಾರ್ಟ್‌ಫೋನ್ ಇದಾಗಿದ್ದು,4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್),1GB ಆಂತರಿಕ ಮೆಮೋರಿ,32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯವನ್ನು ಹೊಂದಿದೆ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್ ಎ 63
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
1GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,
1500 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯ ಜೆಲ್ಲಿಬೀನ್ ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್ ಎ 63

ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯ ಜೆಲ್ಲಿಬೀನ್ ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್ ಎ 63

ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯ ಜೆಲ್ಲಿಬೀನ್ ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್ ಎ 63

ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯ ಜೆಲ್ಲಿಬೀನ್ ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್ ಎ 63

ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯ ಜೆಲ್ಲಿಬೀನ್ ಸ್ಮಾರ್ಟ್‌ಫೋನ್
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್ ಎ 63

Click it and Unblock the Notifications