ಮೈಕ್ರೋಮ್ಯಾಕ್ಸ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಕಡಿಮೆ ಬೆಲೆಯಲ್ಲಿ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿ ಭಾರತದ ಮಾರುಕಟ್ಟೆಯಲ್ಲಿ ಕ್ಲಿಕ್ ಆಗಿರುವ ಮೈಕ್ರೋಮ್ಯಾಕ್ಸ್ ಈಗ ಕ್ಯಾನ್‌ವಾಸ್ ಸರಣಿಯಲ್ಲಿ ಇನ್ನೊಂದು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಐದು ಇಂಚಿನ ಕ್ಯಾನ್‌ವಾಸ್ ಫನ್ ಸ್ಮಾರ್ಟ್‌ಫೋನ್ ಆನ್‌ಲೈನ್ ತಾಣ ಸ್ನಾಪ್ ಡೀಲ್‌ನಲ್ಲಿ ಲಭ್ಯವಿದ್ದು ಗ್ರಾಹಕರು 8,499 ರೂ ಬೆಲೆ ನೀಡಿ ಈ ಸ್ಮಾರ್ಟ್‌ಫೋನ್‌ನ್ನು ಖರೀದಿಸಬಹುದಾಗಿದೆ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
5ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್

ಮೈಕ್ರೋಮ್ಯಾಕ್ಸ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್

ಮೈಕ್ರೋಮ್ಯಾಕ್ಸ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್

ಮೈಕ್ರೋಮ್ಯಾಕ್ಸ್ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಫನ್‌ಫನ್

Click it and Unblock the Notifications