Home
ಮೊಬೈಲ್

ಸದ್ಯದಲ್ಲೇ ಮೈಕ್ರೋಮ್ಯಾಕ್ಸ್‌ ಅಕ್ಟಾ ಕೋರ್‍ ಸ್ಮಾರ್ಟ್‌‌ಫೋನ್‌ ಬಿಡುಗಡೆ

By Ashwath

ಕಳೆದ ವಾರವಷ್ಟೇ ರಷ್ಯಾದ ಮಾರುಕಟ್ಟೆಗೆ ಪ್ರವೇಶಿಸಿದ ಮೈಕ್ರೋಮ್ಯಾಕ್ಸ್‌ ಈಗ ತನ್ನ ಮೊದಲ ಅಕ್ಟಾ ಕೋರ್‌ ಪ್ರೊಸೆಸರ್‌ ಸ್ಮಾರ್ಟ್‌ಫೋನನ್ನು ಬಿಡುಗಡೆ ಮಾಡಲು ಮುಂದಾಗಿದೆ. ಸ್ಮಾರ್ಟ್‌‌ಫೋನನ್ನು ಆರಂಭದಲ್ಲಿ ರಷ್ಯಾದಲ್ಲಿ ಮಾತ್ರ ಬಿಡುಗಡೆ ಯಾಗಲಿದ್ದು ಕೆಲ ದಿನಗಳಲ್ಲಿ ಭಾರತದ ಮಾರುಕಟ್ಟೆಗೂ ಈ ಸ್ಮಾರ್ಟ್‌ಫೋನ್‌ ಬಿಡುಗಡೆಯಾಗಲಿದೆ.

ಮೈಕ್ರೋಮ್ಯಾಕ್ಸ್‌ನ ಅಕ್ಟಾ ಕೋರ್‌ ಸ್ಮಾರ್ಟ್‌ಫೋನ್‌ ಕ್ಯಾನ್‌ವಾಸ್‌ 5 ಹೆಸರಿನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿತ್ತು.ಆದರೆ ಈ ಸ್ಮಾರ್ಟ್‌‌ಫೋನ್‌ ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ನೈಟ್‌ ಎ350 ಹೆಸರಿನಲ್ಲಿಬರಲಿದ್ದು, 16 ಎಂಪಿ ಹಿಂದುಗಡೆ ಕ್ಯಾಮೆರಾ,5 ಎಂಪಿ ಮುಂದುಗಡೆ ಕ್ಯಾಮೆರಾವನ್ನು ಈ ಸ್ಮಾರ್ಟ್‌‌ಫೋನ್‌ ಹೊಂದಿದೆ. ಈ ಸ್ಮಾರ್ಟ್‌‌ಫೋನ್‌ ಸಂಪೂರ್ಣ ವಿಶೇಷತೆ ಇನ್ನೂ ಬಹಿರಂಗ ಗೊಂಡಿಲ್ಲ. ಕೆಲ ವಿಶೇಷತೆ ಮತ್ತು ಫೋಟೋಗಳನ್ನು MMXNewscaster ಟ್ವೀಟರಿನಲ್ಲಿ ಪ್ರಕಟಿಸಿದೆ.

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ನೈಟ್‌ ಎ350
ವಿಶೇಷತೆ:
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920x1080 ಪಿಕ್ಸೆಲ್‌)
ಆಂಢ್ರಾ4.2
2GHz ಮಿಡಿಯಾ ಟೆಕ್‌ ಅಕ್ಟಾ ಕೋರ್‌ ಪ್ರೊಸೆಸರ್‌
2GB RAM
16 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2350 mAh ಬ್ಯಾಟರಿ

ಈಗಾಗಲೇ ಕೆಲವು ಕಂಪೆನಿಗಳು ಅಕ್ಟಾ ಕೋರ್‍ ಪ್ರೊಸೆಸರ್‍ ಸ್ಮಾರ್ಟ್‌‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಅವುಗಳಲ್ಲಿ ಕೆಲವು ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿದೆ. ಮುಂದಿನ ಪುಟದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿರುವ ಅಕ್ಟಾ ಕೋರ್‍ ಪ್ರೊಸೆಸರ್‍ ಸ್ಮಾರ್ಟ್‌‌ಫೋನ್‌ಗಳ ಮಾಹಿತಿಗಳನ್ನು ನೀಡಲಾಗಿದೆ.

1

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ನೈಟ್‌ ಎ350

2

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ನೈಟ್‌ ಎ350

  ಐಬೆರ್‍ರಿ ಅಕ್ಸುಸ್‌ ನ್ಯೂಕ್ಲಿಯ ಎನ್‌2

ಐಬೆರ್‍ರಿ ಅಕ್ಸುಸ್‌ ನ್ಯೂಕ್ಲಿಯ ಎನ್‌2

ಬೆಲೆ: 23,990

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ ಸ್ಕ್ರೀನ್‌( (1920x 1080 ಪಿಕ್ಸೆಲ್‌)
1.7 GHz ಅಕ್ಟಾ ಕೋರ್‌‌ ಮಿಡಿಯಾ ಟೆಕ್‌ ಪ್ರೊಸೆಸರ್‌
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
2ಜಿಬಿ RAM
16ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌‌,ಎನ್‌ಎಫ್‌ಸಿ
3500 mAh ಬ್ಯಾಟರಿ

 ಇಂಟೆಕ್ಸ್‌ ಅಕ್ವಾ ಅಕ್ಟಾ

ಇಂಟೆಕ್ಸ್‌ ಅಕ್ವಾ ಅಕ್ಟಾ

ಬೆಲೆ:19999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.7 GHz ಮೀಡಿಯಾ ಟೆಕ್‌ ಅಕ್ಟಾ ಕೋರ್‌ ಪ್ರೊಸೆಸರ್‌‌
700 MHz Mali 450-MP4 GPU
2ಜಿಬಿ ರ್‍ಯಾಮ್‌
16ಜಿಬಿ ಆಂತರಿಕ ಮೆಮೊರಿ
ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
2300 mAh ಬ್ಯಾಟರಿ

  ಗೆಲಾಕ್ಸಿ ನೋಟ್‌ 3

ಗೆಲಾಕ್ಸಿ ನೋಟ್‌ 3

ಬೆಲೆ:44,990

ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

    ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಬೆಲೆ: 33,100

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಕ್ವಾಡ್‌ ಕೋರ್‌ 1.6 GHz Cortex-A15 +1.2 GHz Cortex-A7 ಪ್ರೊಸೆಸರ್‌
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+