Subscribe to Gizbot

ಮೈಕ್ರೋಮ್ಯಾಕ್ಸ್‌ನ ಹೊಸ ಸ್ಮಾರ್ಟ್‌ಫೋನ್‌ಗೆ ಫೈಟ್‌ ನೀಡಲಿರುವ ಟಾಪ್‌ ಸ್ಮಾರ್ಟ್‌ಫೋನ್‌‌ಗಳು

Written By:

ಮೈಕ್ರೋಮ್ಯಾಕ್ಸ್‌ ಕಂಪೆನಿಯ ಕ್ಯಾನ್‌ವಾಸ್ 4 ಇನ್ನೇನು ಮಾರುಕಟ್ಟೆಗೆ ಬರಬೇಕು ಎನ್ನುವಷ್ಟರಲ್ಲೇ ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಸರಣಿಯಲ್ಲೇ ಮತ್ತೊಂದು ಡ್ಯುಯಲ್‌ ಸಿಮ್‌ ಸ್ಮಾರ್ಟ್‌‌ಫೋನ್‌ನ್ನು ಕಳೆದ ವಾರ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗೆ ಮೈಕ್ರೋಮ್ಯಾಕ್ಸ್‌ 8,499 ರೂಪಾಯಿ ನಿಗದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಈ ಸ್ಮಾರ್ಟ್‌ಫೋನ್‌ಗೆ ಫೈಟ್‌ ನೀಡುಲಿರುವ ಟಾಪ್‌ 5 ಕಂಪೆನಿಗಳ ಸ್ಮಾರ್ಟ್‌‌ಫೋನ್‌ಗಳ ಮಾಹಿತಿ ಇಲ್ಲಿದೆ .ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆ,ಬೆಲೆಯನ್ನು ನೋಡಿ ನಿಮಗಿಷ್ಟವಾದ ಸ್ಮಾರ್ಟ್‌ಫೋನ್‌ ಖರೀದಿಸಿ.

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌
ವಿಶೇಷತೆ:

 • ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ) 
 • ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
 • 5 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್ (480X854 ಪಿಕ್ಸೆಲ್‌) 
 • 1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
 • 512MB RAM 
 • 4GB ಆಂತರಿಕ ಮೆಮೊರಿ 
 • 5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಯ್ಲಾಶ್‌) 
 • ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
 • 32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 
 • 3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌ 
 • 2000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ
ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ವೈವಾ ಎ 72

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ವೈವಾ ಎ 72

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 2.3.6 ಜಿಂಜರ್‌ಬ್ರಿಡ್‌ ಓಎಸ್
5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1GHz ಪ್ರೋಸೆಸರ್
256 MB 3ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ
ರೂ. 6,399 ಬೆಲೆಯಲ್ಲಿ ಖರೀದಿಸಿ

ಲಾವಾ ಐರಿಸ್‌ 501

ಲಾವಾ ಐರಿಸ್‌ 501

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.0.4 ಐಸಿಎಸ್‌ ಓಎಸ್‌
5 ಇಂಚಿನ WVGA ಟಚ್‌ಸ್ಕ್ರೀನ್‌
1 GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
512 MB RAM
5 ಎಂಪಿ ಆಟೋಫೋಕಸ್‌ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ
ರೂ.7,699 ಬೆಲೆಯಲ್ಲಿ ಖರೀದಿಸಿ

ಸ್ಪೈಸ್‌ ಸ್ಟೆಲ್ಲರ್‌ ಪ್ರೊ

ಸ್ಪೈಸ್‌ ಸ್ಟೆಲ್ಲರ್‌ ಪ್ರೊ

ವಿಶೇಷತೆ:
5 ಇಂಚಿನ WVGA ಟಚ್‌ಸ್ಕ್ರೀನ್‌(800 x 480 ಪಿಕ್ಸೆಲ್‌)
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100mAh ಬ್ಯಾಟರಿ
ರೂ.7,999 ಬೆಲೆಯಲ್ಲಿ ಖರೀದಿಸಿ

ವೀಡಿಯೋಕಾನ್‌ ಎ45

ವೀಡಿಯೋಕಾನ್‌ ಎ45

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್‌ (480 X 800 ಪಿಕ್ಸೆಲ್‌)
ಆಂಡ್ರಾಯ್ಡ್ ಜಿಂಜರ್‌ಬ್ರಿಡ್‌ ಓಎಸ್‌
1-GHz ಪ್ರೊಸೆಸರ್‍
256MB RAM
512MB ಆಂತರಿಕ ಮೆಮೋರಿ
3.2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್
1,800mAh ಬ್ಯಾಟರಿ
ರೂ.6,190 ಬೆಲೆಯಲ್ಲಿ ಖರೀದಿಸಿ

 ಕಾರ್ಬನ್ ಸ್ಮಾರ್ಟ್‌ ಎ111

ಕಾರ್ಬನ್ ಸ್ಮಾರ್ಟ್‌ ಎ111

ವಿಶೇಷತೆ:
5 ಇಂಚಿನ ಮಲ್ಟಿ ಟಚ್ ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್‌
1.2GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್
512MB RAM
4GB ಆಂತರಿಕ ಮೊಮೊರಿ
5MP ಹಿಂದುಗಡೆ ಕ್ಯಾಮರಾ
ಮುಂದುಗಡೆ ವಿಜಿಎ ಕ್ಯಾಮೆರಾ,
3G, 2 ಜಿ,ವೈಫೈಬ್ಲೂಟೂತ್‌
2,100 mAh ಬ್ಯಾಟರಿ
ರೂ.9,170 ಬೆಲೆಯಲ್ಲಿ ಖರೀದಿಸಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot