ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ
ಮೈಕ್ರೋಮ್ಯಾಕ್ಸ್ ಕಳೆದ ವಾರ ಬಿಡುಗಡೆ ಮಾಡಿದ್ದ ಕ್ಯಾನ್‌ವಾಸ್ ಮ್ಯಾಗ್ನಸ್ ಈಗ ಎಲ್ಲಾ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ.ಲೈಟ್ ಸೆನ್ಸರ್,ಮೋಷನ್ ಸೆನ್ಸರ್,ಪ್ರಾಕ್ಸಿಮಿಟಿ ಸೆನ್ಸರ್,ಮ್ಯಾಗ್ನಟಿಕ್ ಸೆನ್ಸರ್‌ಗಳನ್ನು ಸ್ಮಾರ್ಟ್‌ಫೋನ್ ಹೊಂದಿದೆ. ಸ್ಮಾರ್ಟ್‌ಫೋನ್ 2000 mAh ಬ್ಯಾಟರಿಯನ್ನು ಹೊಂದಿದ್ದು ಸ್ಟ್ಯಾಂಡ್ ಬೈ ಟೈಮ್ 180 ಗಂಟೆ, ಜೊತೆ 7 ಗಂಟೆಗಳ ಟಾಕ್ ಟೈಂ ಹೊಂದಿದೆ. ಹೀಗಾಗಿ ಆನ್‌ಲೈನ್‌ಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸಿದ್ದಲ್ಲಿ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ನಿಗದಿಯಾಗಿರುವ ಬೆಲೆಗಳ ಮಾಹಿತಿ ಇಲ್ಲಿದೆ. ಒಂದೊಂದೆ ಪುಟವನ್ನು ಯಾವ ತಾಣದಲ್ಲಿ ಎಷ್ಟು ಬೆಲೆಯನ್ನು ನಿಗದಿ ಮಾಡಿದ್ದಾರೆ ಎಂಬುದನ್ನು ನೋಡಿಕೊಂಡು ಹೋಗಿ.ನಂತರ ಇಷ್ಟವಾದ ಆನ್‌ಲೈನ್ ತಾಣದಲ್ಲಿ ಹೊಸ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಖರೀದಿಸಿ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್,294 ಪಿಪಿಐ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್ ಸ್ಮಾರ್ಟ್‌ಫೋನಿನ ಆಕರ್ಷಕ ಚಿತ್ರಗಳಿಗೆ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

flipkart.com

saholic.com

infibeam.com

shopping.indiatimes.

tradus.com

sangeethamobiles

next.co.in

themobilestore.in

amazon.in

univercell.in



Click it and Unblock the Notifications





