ಮೈಕ್ರೋಮ್ಯಾಕ್ಸ್ ಹೊಸ 12 ಎಂಪಿ ಕ್ಯಾಮೆರಾ ಸ್ಮಾರ್ಟ್‌ಫೋನ್ ಆನ್‌ಲೈನ್‌ಲ್ಲಿ ಲಭ್ಯ
ಮೈಕ್ರೋಮ್ಯಾಕ್ಸ್‌ನ ಫುಲ್ ಎಚ್‌ಡಿ ಸ್ಮಾರ್ಟ್‌ಫೋನ್ ಕ್ಯಾನ್‌ವಾಸ್ ಟರ್ಬೋ ಬಿಡುಗಡೆಯಾಗುವ ಮೊದಲೇ ಮೈಕ್ರೋಮ್ಯಾಕ್ಸ್‌ನ ಎಚ್‌ಡಿ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ ಈಗ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ. ಕ್ಯಾನ್‌ವಾಸ್ ಮ್ಯಾಗ್ನಸ್ ಹೆಸರಿನ ಸ್ಮಾರ್ಟ್‌ಫೋನ್ ಆನ್‌ಲೈನ್ ಶಾಪಿಂಗ್ ತಾಣ ಸ್ನಾಪ್‌ಡೀಲ್‌ನಲ್ಲಿ ಲಭ್ಯವಿದ್ದು ಗ್ರಾಹಕರು 14,999 ಬೆಲೆಯಲ್ಲಿ ಖರೀದಿಸಬಹುದು.
ಈ ಸ್ಮಾರ್ಟ್‌ಫೋನ್ 5 ಇಂಚಿನ ಎಚ್‌ಡಿ ಸ್ಕ್ರೀನ್, 1GB ರ್‍ಯಾಮ್,4GB ಆಂತರಿಕ ಮೆಮೊರಿ, ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 12 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಹೊಂದಿದೆ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

1
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್

2
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್

3
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್

4
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್


Click it and Unblock the Notifications