ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್ ಬಿಡುಗಡೆ
ಆನ್‌ಲೈನ್ ಶಾಪಿಂಗ್ ತಾಣ ಸಾಹೋಲಿಕ್‌ನಲ್ಲಿ ಈ ಹಿಂದೆ ಲಿಸ್ಟ್ ಅಗಿದ್ದ ಮೈಕ್ರೋಮ್ಯಾಕ್ಸ್‌ನ ಎಚ್‌ಡಿ ಸ್ಕ್ರೀನ್ ಸ್ಮಾರ್ಟ್‌ಫೋನ್ ಕ್ಯಾನ್‌ವಾಸ್ ಮ್ಯಾಗ್ನಸ್ ಈಗ ಅಧಿಕೃತವಾಗಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ಗೆ 14,999 ಬೆಲೆಯನ್ನು ಮೈಕ್ರೋಮ್ಯಾಕ್ಸ್ ನಿಗದಿಪಡಿಸಿದ್ದು ಸದ್ಯದಲ್ಲೇ ರಿಟೇಲ್ ಅಂಗಡಿಯಲ್ಲಿ ಲಭ್ಯವಾಗಲಿದೆ.
ಲೈಟ್ ಸೆನ್ಸರ್,ಮೋಷನ್ ಸೆನ್ಸರ್,ಪ್ರಾಕ್ಸಿಮಿಟಿ ಸೆನ್ಸರ್,ಮ್ಯಾಗ್ನಟಿಕ್ ಸೆನ್ಸರ್‌ಗಳನ್ನು ಸ್ಮಾರ್ಟ್‌ಫೋನ್ ಹೊಂದಿದೆ.2000 mAh ಬ್ಯಾಟರಿಯನ್ನು ಹೊಂದಿದ್ದು ಸ್ಟ್ಯಾಂಡ್ ಬೈ ಟೈಮ್ 180 ಗಂಟೆ, ಜೊತೆ 7 ಗಂಟೆಗಳ ಟಾಕ್ ಟೈಂ ಹೊಂದಿದೆ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್,294 ಪಿಪಿಐ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಹೊಸ ಸ್ಮಾರ್ಟ್‌ಫೋನ್‌ಗೆ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ,ಈ ಸ್ಮಾರ್ಟ್‌ಫೋನಿಗೆ ಫೈಟ್ ನೀಡಲಿರುವ 13,14, 15 ಸಾವಿರ ಬೆಲೆಯಿರುವ ಐದು ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ
ಬೆಲೆ:12,990
ವಿಶೇಷತೆ
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
1.2GHz ಕ್ಯಾಡ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫಿ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ ಸ್ಲಾಟ್
2,100 mAh ಬ್ಯಾಟರಿ

ಸ್ಪೈಸ್ ಪಿನಕಲ್ ಸ್ಟೈಲಸ್ ಮಿ 550
ಬೆಲೆ:15,490
ವಿಶೇಷತೆ:
ಡ್ಯುಯಲ್ ಸಿಮ್(3ಜಿ ಜಿಎಸ್‌ಎಂ+3ಜಿ ಜಿಎಸ್‌ಎಂ)
5.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೋರಿ
1 GB ರ್‍ಯಾಮ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ,ಜಿಪಿಎಸ್,ಎ-ಜಿಪಿಎಸ್
2500 mAh ಬ್ಯಾಟರಿ

ಸ್ಪೈಸ್ ಪಿನಾಕಲ್ ಫುಲ್‌ಎಚ್‌ಡಿ ಎಂಐ 525
ಬೆಲೆ:14,290
ವಿಶೇಷತೆ:
ಡ್ಯಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಪುಲ್ ಎಚ್‌ಡಿ ಸ್ಕ್ರೀನ್ (1920 x 1080 ಪಿಕ್ಸಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1 GB ರ್‍ಯಾಮ್
8 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
1.5 GHz ಕ್ವಾಡ್ ಕೋರ್ ಪ್ರೊಸೆಸರ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಕ್ವಾಟ್ರೋ
ಬೆಲೆ:15,700
ವಿಶೇಷತೆ:
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.2 GHz ಕ್ವಾರ್ಟೆಕ್ಸ್ ಕ್ವಾಡ್ ಪ್ರೊಸೆಸರ್
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್
2000 mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಎಚ್‌ಡಿ
ಬೆಲೆ:15,500
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಕೆಪಾಸಿಟಿವ್ ಸ್ಕ್ರೀನ್(720x1280)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್,ವೈಫೈ,ಜಿಪಿಎಸ್/ಎಜಿಪಿಎಸ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ


Click it and Unblock the Notifications





