ಮೈಕ್ರೋಮ್ಯಾಕ್ಸ್ ಟರ್ಬೋ ಮಿನಿ ಸ್ಮಾರ್ಟ್‌ಫೋನ್ ಬಿಡುಗಡೆ
ದೇಶೀಯ ಸ್ಮಾರ್ಟ್‌ಫೋನ್ ತಯಾರಕ ಮೈಕ್ರೋಮ್ಯಾಕ್ಸ್ ಕಂಪೆನಿ ಟರ್ಬೋ ಸರಣಿಯಲ್ಲೇ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಟರ್ಬೋ ಮಿನಿ ಎ200ನ್ನು 14490 ಬೆಲೆಯಲ್ಲಿ ಬಿಡುಗಡೆ ಮಾಡಿದೆ.ಕ್ಯಾನ್‌ವಾಸ್ ಟರ್ಬೋದಂತೆ ಈ ಸ್ಮಾರ್ಟ್‌ಫೋನ್ ಫುಲ್ ಎಚ್‌ಡಿ ಸ್ಕ್ರೀನ್ ಹೊಂದಿಲ್ಲ.4.6 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್ ಹೊಂದಿದ್ದು,1.3 GHz ಕ್ವಾಡ್ ಕೋರ್ ಪ್ರೊಸೆಸರ್,1 GB RAMನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ ಮಿನಿ ಎ200
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.6 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
4 GB ಆಂತರಿಕ ಮೊಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ
ಮುಂದಿನ ಪುಟದಲ್ಲಿ ಈ ಸ್ಮಾರ್ಟ್‌ಫೋನಿಗೆ ಫೈಟ್ ನೀಡಲಿರುವ ಕಡಿಮೆ ಬೆಲೆಯ ಕೆಲವು ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಕ್ವಾಟ್ರೋ
ಬೆಲೆ:15388
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.2 GHz ಕ್ವಾರ್ಟೆಕ್ಸ್ ಕ್ವಾಡ್ ಪ್ರೊಸೆಸರ್
1 GB RAM
8 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್
2000 mAh ಬ್ಯಾಟರಿ

ಲಾವಾ ಐರಿಸ್ ಪ್ರೋ 30
ಬೆಲೆ:15499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1ಜಿಬಿ RAM
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಹುವಾವೇ ಅಸೆಂಡ್ ಜಿ700
ಬೆಲೆ:15,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಎಚ್‌ಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
2150mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಬೆಲೆ:14,249
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ (720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಕ್ಸ್
ಬೆಲೆ:16,490
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಐಪಿಎಸ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೊರಿ
ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2300mAh ಬ್ಯಾಟರಿ

ನೋಕಿಯಾ ಲೂಮಿಯಾ 720
ಬೆಲೆ:14,690
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಕ್ಲಿಯರ್ ಬ್ಲ್ಯಾಕ್ ಸ್ಕ್ರೀನ್(480 x 800 ಪಿಕ್ಸೆಲ್ )
ವಿಂಡೋಸ್ ಫೋನ್ 8 ಓಎಸ್
1GHz ಡ್ಯುಯಲ್ ಕೋರ್ ಪ್ರೋಸೆಸರ್
6.7 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಬ್ಲೂಟೂತ್,ವೈಫೈ,3ಜಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:13,849
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೊರಿ
1 GB RAM
2600 mAh ಬ್ಯಾಟರಿ

ವೀಡಿಯೋಕಾನ್ ಎ55 ಎಚ್‌ಡಿ
ಬೆಲೆ:11,198
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಸ್ಕ್ರೀನ್(720X1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
3.2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್, ಜಿಪಿಎಸ್/ಎ- ಜಿಪಿಎಸ್
2,000mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ಬೆಲೆ:12,890
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್,294 ಪಿಪಿಐ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್ ಎಲ್ ಎ119
ಬೆಲೆ:13990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಐಪಿಎಸ್ ಸ್ಕ್ರೀನ್(960 ×540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
1GB RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2450mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ
ಬೆಲೆ: 11,549
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್‌ಕೋರ್ ಪ್ರೊಸೆಸರ್
4GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್,3ಜಿ
2,100 mAh ಬ್ಯಾಟರಿ


Click it and Unblock the Notifications