Subscribe to Gizbot

ಸದ್ಯದಲ್ಲೇ ಮೈಕ್ರೋಮ್ಯಾಕ್ಸ್‌ ಟರ್ಬೋ‌ ಮಿನಿ ಬಿಡುಗಡೆ

Written By:

ದೇಶೀಯ ಸ್ಮಾರ್ಟ್‌ಫೋನ್‌ ತಯಾರಕ ಮೈಕ್ರೋಮ್ಯಾಕ್ಸ್‌‌ ಕಂಪೆನಿ ಟರ್ಬೋ‌ ಸರಣಿಯಲ್ಲೇ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌‌ ಸದ್ಯದಲ್ಲೇ ಬಿಡುಗಡೆ ಮಾಡಲಿದೆ. ಕ್ಯಾನ್‌ವಾಸ್‌ ಟರ್ಬೋ‌ ಮಿನಿ ಎ200 ಹೆಸರಿನ ಸ್ಮಾರ್ಟ್‌‌ಫೋನ್‌ ಫ್ಲಿಪ್‌ ಕಾರ್ಟ್‌ನಲ್ಲಿ ಲಿಸ್ಟ್‌ ಆಗಿದೆ.

ಫ್ಲಿಪ್‌ಕಾರ್ಟ್ ಈ ಸ್ಮಾರ್ಟ್‌ಫೋನಿಗೆ 14490 ಬೆಲೆಯನ್ನು ನಿಗದಿ ಮಾಡಿದೆ. ಕ್ಯಾನ್‌ವಾಸ್‌ ಟರ್ಬೋ‌ದಂತೆ ಈ ಸ್ಮಾರ್ಟ್‌ಫೋನ್‌ ಫುಲ್‌ ಎಚ್‌ಡಿ ಸ್ಕ್ರೀನ್‌ ಹೊಂದಿಲ್ಲ.4.6 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌ ಹೊಂದಿದ್ದು,1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‍,1 GB RAMನ್ನು ಸ್ಮಾರ್ಟ್‌ಫೋನ್‌ ಒಳಗೊಂಡಿದೆ.

ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಸದ್ಯದಲ್ಲೇ ಮೈಕ್ರೋಮ್ಯಾಕ್ಸ್‌ ಟರ್ಬೋ‌ ಮಿನಿ ಬಿಡುಗಡೆ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌ ಮಿನಿ ಎ200
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.6 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1 GB RAM
4 GB ಆಂತರಿಕ ಮೊಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1800 mAh ಬ್ಯಾಟರಿ

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot