Home
ಮೊಬೈಲ್

ಆನ್‌ಲೈನಲ್ಲಿ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಖರೀದಿಸಿ

By Ashwath

ಮೈಕ್ರೋಮ್ಯಾಕ್ಸ್‌ ಕಂಪೆನಿ ಕ್ಯಾನ್‌ವಾಸ್‌ ಸರಣಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಈಗ ಆನ್‌ಲೈನ್‌ ಶಾಪಿಂಗ್‌ನಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ.ಈ ಹಿನ್ನೆಲೆಯಲ್ಲಿ ಮೈಕ್ರೋಮ್ಯಾಕ್ಸ್‌ ಡ್ಯುಯಲ್‌ ಸಿಮ್ ಹೊಂದಿರುವ ಮೊನ್ನೆಯಷ್ಟೇ ಬಿಡುಗಡೆಯಾದ ಜಿಂಜರ್‌ಬ್ರಿಡ್‌ ಓಎಸ್‌ ಹೊಂದಿರುವ ಕ್ಯಾನ್‌ವಾಸ್ ವೈವಾ ಎ 72 ಸ್ಮಾರ್ಟ್‌ಫೋನ್‌ಗೆ ಬೇಡಿಕೆ ಹೆಚ್ಚಿದೆ. ಹೀಗಾಗಿ ಗಿಜ್ಬಾಟ್‌ ಇಂದು ಈ ಸ್ಮಾರ್ಟ್‌ಫೋನ್‌ ಖರೀದಿಗೆ ಆನ್‌ಲೈನ್‌ ಶಾಪಿಂಗ್‌ ತಾಣಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟ ತಿರುಗಿಸಿ ಬೆಲೆಗಳನ್ನು ನೋಡಿಕೊಂಡು ಹೋಗಿ.ನಂತರ ನಿಮಗಿಷ್ಟವಾದ ಶಾಪಿಂಗ್‌ ತಾಣದಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಿ.

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ವೈವಾ ಎ 72
ವಿಶೇಷತೆ:

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 2.3.6 ಜಿಂಜರ್‌ಬ್ರಿಡ್‌ ಓಎಸ್
5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1GHz ಪ್ರೋಸೆಸರ್
256 MB
3ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನಿನ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ ಗಿಜ್ಬಾಟ್‌ ಗ್ಯಾಲರಿ

ebay

ebay

ebay

tradus

tradus

tradus

maniacstore

maniacstore

maniacstore

d2hshop

d2hshop

d2hshop

infibeam

infibeam

infibeam

saholic

saholic

saholic

flipkart

flipkart

flipkart

snapdeal

snapdeal

snapdeal

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+