ಮೈಕ್ರೋಮ್ಯಾಕ್ಸ್‌ನ ಕಡಿಮೆ ಬೆಲೆಯ ದೊಡ್ಡ ಸ್ಕ್ರೀನ್ ಫ್ಯಾಬ್ಲೆಟ್ ಬಿಡುಗಡೆ
ಕಡಿಮೆ ಬೆಲೆಯಲ್ಲಿ ದೊಡ್ಡ ಸ್ಕ್ರೀನ್ ಫ್ಯಾಬ್ಲೆಟ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಮೈಕ್ರೋಮ್ಯಾಕ್ಸ್ ಗುಡ್‌ನ್ಯೂಸ್ ನೀಡಿದೆ.6 ಇಂಚಿನ ಐಪಿಎಸ್ ಸ್ಕ್ರೀನ್‌ಹೊಂದಿರುವ ಫ್ಯಾಬ್ಲೆಟ್‌ನ್ನು ಮೈಕ್ರೋಮ್ಯಾಕ್ಸ್ 13,990 ಬೆಲೆಯಲ್ಲಿ ಬಿಡುಗಡೆ ಮಾಡಿದೆ.165 x84.2x10.4 ಮಿ.ಮೀಟರ್ ಗಾತ್ರ,180 ಗ್ರಾಂ ತೂಕದ ಫ್ಯಾಬ್ಲೆಟ್183 ಪಿಪಿಐ,960 ×540 ಪಿಕ್ಸೆಲ್ ರೆಸೂಲೂಶನ್ ಹೊಂದಿರುವ 6 ಇಂಚಿನ ಐಪಿಎಸ್ ಸ್ಕ್ರೀನ್ ಹೊಂದಿದ್ದು,2450mAh ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಕ್ಸ್ ಎಲ್ ಎ119
ವಿಶೇಷತೆ:
ಡ್ಯುಯಲ್ ಸಿಮ್
6 ಇಂಚಿನ ಐಪಿಎಸ್ ಸ್ಕ್ರೀನ್(960 ×540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
1ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2450mAh ಬ್ಯಾಟರಿ
ಈಗಾಗಲೇ ಮೈಕ್ರೋಮ್ಯಾಕ್ಸ್ ಸೇರಿದಂತೆ ಲೆನೊವೊ,ಕಾರ್ಬನ್,ಝೋಲೋ,ಇಂಟೆಕ್ಸ್ ಕಂಪೆನಿಗಳು ಕಡಿಮೆ ಬೆಲೆಯಲ್ಲಿ ದೊಡ್ಡ ಸ್ಕ್ರೀನ್ ಹೊಂದಿರುವ ಫ್ಯಾಬ್ಲೆಟ್‌ಗಳನ್ನು ಬಿಡುಗಡೆ ಮಾಡಿವೆ. ಮುಂದಿನ ಪುಟದಲ್ಲಿ ಈ ಕಂಪೆನಿಗಳು ಬಿಡುಗಡೆ ಮಾಡಿರುವ ದೊಡ್ಡ ಸ್ಕ್ರೀನ್ ಹೊಂದಿರುವ ಫ್ಯಾಬ್ಲೆಟ್‌ಗಳ ವಿವರವನ್ನು ನೀಡಲಾಗಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಬೆಲೆ:13,929
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
16 GB ಆಂತರಿಕ ಮೆಮೋರಿ
1 GB ರ್‍ಯಾಮ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ

ಜಿಯೋನೀ ಜಿಪ್ಯಾಡ್ ಜಿ3
ಬೆಲೆ:9,242
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 × 480 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1GB RAM
4GB ಆಂತರಿಕ ಮೆಮೋರಿ
5 ಎಂಪಿ ಮುಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2250 mAh ಬ್ಯಾಟರಿ

ಕಾರ್ಬನ್ ಎಸ್ 9 ಟೈಟಾನಿಯಂ
ಬೆಲೆ:14499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಐಪಿಎಸ್ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್‌ಕೋರ್ ಪ್ರೊಸೆಸರ್
16GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್
2,600mAh ಬ್ಯಾಟರಿ

ಲೆನೊವೊ ಐಡಿಯಾಫೋನ್ ಎಸ್ 920
ಬೆಲೆ:16,590
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
4 GB ಆಂತರಿಕ ಮೆಮೋರಿ
1 GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 3ಜಿ,ವೈಫೈ,ಜಿಪಿಎಸ್/ಎಜಿಪಿಎಸ್,ಬ್ಲೂಟೂತ್
2250 mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಅಕ್ಟಾ
ಬೆಲೆ:19,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.7 GHz ಮೀಡಿಯಾ ಟೆಕ್ ಅಕ್ಟಾ ಕೋರ್ ಪ್ರೊಸೆಸರ್
700 MHz Mali 450-MP4 GPU
2ಜಿಬಿ ರ್‍ಯಾಮ್
16ಜಿಬಿ ಆಂತರಿಕ ಮೆಮೊರಿ
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2300 mAh ಬ್ಯಾಟರಿ

ಝೋಲೋ ಕ್ಯೂ 3000
ಬೆಲೆ:19300
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 ಜಿಬಿ ರ್‍ಯಾಮ್
16 ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
4000 mAh ಬ್ಯಾಟರಿ


Click it and Unblock the Notifications





