ಮೈಕ್ರೋಮ್ಯಾಕ್ಸ್‌ನಿಂದ ಕಡಿಮೆ ಬೆಲೆಯ ಎರಡು ಟ್ಯಾಬ್ಲೆಟ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಮಾರುಕಟ್ಟೆಗೆ ಎರಡು ಕಡಿಮೆ ಬೆಲೆಯ ಏಳು ಇಂಚಿನ ಟ್ಯಾಬ್ಲೆಟ್‌ಗಳನ್ನು ಬಿಡುಗಡೆ ಮಾಡಿದೆ. ಜೆಲ್ಲಿಬೀನ್ ಆಪರೇಟಿಂಗ್ ಸಿಸ್ಟಂ ಹೊಂದಿರುವ ಮೈಕ್ರೋಮ್ಯಾಕ್ಸ್ ಫನ್ ಬುಕ್ ಪಿ 365 ಟ್ಯಾಬ್ಲೆಟ್‌ಗೆ 7,990 ರೂಪಾಯಿ, ಐಸ್‌ಕ್ರೀಮ್ ಸ್ಯಾಂಡ್‌ವಿಚ್ ಓಎಸ್ ಹೊಂದಿರುವ ಮೈಕ್ರೋಮ್ಯಾಕ್ಸ್ ಫನ್‌ಬುಕ್ ಪಿ256 ಟ್ಯಾಬ್ಲೆಟ್‌ಗೆ 5,490 ರೂಪಾಯಿ ಮಾಡಿದ್ದು ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ.

ಮೈಕ್ರೋಮ್ಯಾಕ್ಸ್ ಫನ್ ಬುಕ್ ಪಿ 365
ವಿಶೇಷತೆ:
7 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(800 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕಾರ್ಟೆಕ್ಸ್ ಎ9 ಪ್ರೊಸೆಸರ್
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
1ಜಿಬಿ RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ(ಡೋಂಗಲ್),ವೈಫೈ
2800 mAh ಬ್ಯಾಟರಿ
ಮೈಕ್ರೋಮ್ಯಾಕ್ಸ್ ಫನ್‌ಬುಕ್ ಪಿ256
ವಿಶೇಷತೆ:
7 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(800 x 480 ಪಿಕ್ಸೆಲ್)
ಆಂಡ್ರಾಯ್ಡ್ 4.0.4 ಜೆಲ್ಲಿ ಬೀನ್ ಓಎಸ್
1.2 GHz ಕಾರ್ಟೆಕ್ಸ್ ಎ8 ಪ್ರೊಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
512 ಎಂಬಿ RAM
4ಜಿಬಿ ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ(ಡೋಂಗಲ್),ವೈಫೈ
3000 mAh ಬ್ಯಾಟರಿ
ಇದನ್ನೂ ಓದಿ: ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮೈಕ್ರೋಮ್ಯಾಕ್ಸ್ ಪಾಲು ಎಷ್ಟು?


Click it and Unblock the Notifications








