ಮೈಕ್ರೋಮ್ಯಾಕ್ಸ್‌ನಿಂದ ಕಡಿಮೆ ಬೆಲೆಯ ಮೂರು ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕಂಪೆನಿ ದೇಶೀಯ ಮಾರುಕಟ್ಟೆಗೆ ಕಡಿಮೆ ಬೆಲೆಯ ಮೂರು ಹೊಸ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಮೂರು ಸ್ಮಾರ್ಟ್‌ಫೋನ್‌ಗಳಲ್ಲಿ ಎರಡು ಜೆಲ್ಲಿ ಬೀನ್ ಓಎಸ್ ಒಳಗೊಂಡಿದ್ದರೆ,ಒಂದು ಜಿಂಜರ್‌ಬ್ರಿಡ್ ಓಎಸ್ ಒಳಗೊಂಡಿದೆ.
4 ಇಂಚಿನ TFT ಸ್ಕ್ರೀನ್ ಸ್ಕ್ರೀನ್ ಹೊಂದಿರುವ ಮೈಕ್ರೋಮ್ಯಾಕ್ಸ್ ಬೋಲ್ಟ್ ಎ46 ಗ್ರೇ 4,592 ರೂಪಾಯಿ, 3.5 ಇಂಚಿನ ಸ್ಕ್ರೀನ್ ಹೊಂದಿರುವ ಮೈಕ್ರೋಮ್ಯಾಕ್ಸ್ ಬೋಲ್ಟ್ ಎ 37ಬಿಗೆ 4,729 ರೂಪಾಯಿ,2.8 ಇಂಚಿನ QVGA ಸ್ಕ್ರೀನ್ ಹೊಂದಿರುವ ಮೈಕ್ರೋಮ್ಯಾಕ್ಸ್ ಬೋಲ್ಟ್ ಎ 24ಗೆ 3035 ರೂಪಾಯಿ ನಿಗದಿ ಮಾಡಿದೆ. ಮುಂದಿನ ಪುಟದಲ್ಲಿ ಮೂರು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಮತ್ತು ಖರೀದಿಸಲು ಆನ್‌ಲೈನ್ ಶಾಪಿಂಗ್ ತಾಣಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಬೋಲ್ಟ್ ಎ46 ಗ್ರೇ
ಬೆಲೆ:4592
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ TFT ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz MTK 6572 ಪ್ರೊಸೆಸರ್
2 ಎಂಪಿ ಹಿಂದುಗಡೆ ಕ್ಯಾಮೆರಾ
256 MB RAM
512 MB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್,ವೈಫೈ,2ಜಿ
1500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಬೋಲ್ಟ್ ಎ 37ಬಿ
ಬೆಲೆ:4,729
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.0 GHz ಪ್ರೊಸೆಸರ್
2.0 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1450 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಬೋಲ್ಟ್ ಎ 24
ಬೆಲೆ:3035
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
2.8 ಇಂಚಿನ QVGA ಸ್ಕ್ರೀನ್(320 x 240 ಪಿಕ್ಸೆಲ್)
ಆಂಡ್ರಾಯ್ಡ್ 2.3.5 ಜಿಂಜರ್‌ಬ್ರಿಡ್ ಓಎಸ್
1 GHz ARM Cortex A5 ಪ್ರೊಸೆಸರ್
256 MB RAM
512 MB ಆಂತರಿಕ ಮೆಮೊರಿ
16 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3 ಎಂಪಿ ಹಿಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್



Click it and Unblock the Notifications