Home
ಮೊಬೈಲ್

ಮೈಕ್ರೋಮ್ಯಾಕ್ಸ್‌ನಿಂದ ಮತ್ತೊಂದು ಸ್ಮಾರ್ಟ್‌ಫೋನ್‌

By Ashwath

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ ಸರಣಿಯಲ್ಲಿ ಮತ್ತೊಂದು ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಕ್ಯಾನ್‌ವಾಸ್‌ ಫನ್‌ ಎ63 ಹಸರಿನ ಮಿಡ್‌ ರೆಂಜ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು ಸದ್ಯದಲ್ಲೇ ಮಾರುಕಟ್ಟೆಗೆ ಬರಲಿದೆ.

ಈ ಸ್ಮಾರ್ಟ್‌ಫೋನ್‌ ಬೆಲೆಯನ್ನು ಮೈಕ್ರೋಮ್ಯಾಕ್ಸ್‌ ಇನ್ನೂ ನಿಗದಿ ಪಡಿಸಿಲ್ಲ. ಆದರೂ ಈ ಸ್ಮಾರ್ಟ್‌ಫೋನ್‌ಗೆ ಆರು ಸಾವಿರ ರೂ ನಿಗದಿ ಮಾಡಬಹುದು ಎಂದು ಅಂದಾಜಿಸಲಾಗಿದೆ. ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌, 1GB ಆಂತರಿಕ ಮೆಮೋರಿ, 512MB RAM,ವೈಫೈ,ಬ್ಲೂಟೂತ್‌,EDGE, GPRS,ಜಪಿಎಸ್‌,3ಜಿ ವಿಶೇಷತೆಯೊಂದಿಗೆ ಈ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಬಿಡುಗಡೆಯಾಗಿದೆ.

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ ಎ63
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.3GHz ಪ್ರೊಸೆಸರ್‍
512MB RAM
1GB ಆಂತರಿಕ ಮೆಮೋರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್‌,EDGE, GPRS,ಜಪಿಎಸ್‌,3 ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ಮೈಕ್ರೋಮ್ಯಾಕ್ಸ್‌ನಿಂದ ಮತ್ತೊಂದು ಸ್ಮಾರ್ಟ್‌ಫೋನ್‌

ಮೈಕ್ರೋಮ್ಯಾಕ್ಸ್‌ನಿಂದ ಮತ್ತೊಂದು ಸ್ಮಾರ್ಟ್‌ಫೋನ್‌

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ ಎ 63

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+