ಮೈಕ್ರೋಮ್ಯಾಕ್ಸ್ ದೊಡ್ಡ ಸ್ಕ್ರೀನ್ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ದೊಡ್ಡ ಸ್ಕ್ರೀನ್ ಹೊಂದಿರುವ ಜೆಲ್ಲಿ ಬೀನ್ ಸ್ಮಾರ್ಟ್‌ಫೋನ್ ಕ್ಯಾನ್‌ವಾಸ್ ಡೂಡಲ್ 2 ಬಿಡುಗಡೆಯಾಗಿದೆ. 19990 ಬೆಲೆಯಲ್ಲಿ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದ್ದು, ಮೈಕ್ರೋಮ್ಯಾಕ್ಸ್ ದೊಡ್ಡ ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರು ಈ ಸ್ಮಾರ್ಟ್‌ಫೋನ್ ಖರೀದಿಸಬಹುದು. ಗಿಝ್‌ಬಾಟ್ ಸದ್ಯದಲ್ಲೇ ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬರಲಿರುವುದನ್ನು ಪ್ರಕಟಿಸಿತ್ತು.
ಭಾರತ ಮತ್ತು ವಿಶ್ವದ ನಂಬರ್ ಒನ್ ಸ್ಮಾರ್ಟ್‌ಫೋನ್ ಕಂಪೆನಿ ಸ್ಯಾಮ್‌ಸಂಗ್ ಪ್ರಬಲ ಸ್ಪರ್ಧೆ ನೀಡಲು ಆರಂಭಿಸಿರುವ ದೇಶಿಯ ಕಂಪೆನಿ ಮೈಕ್ರೋಮ್ಯಾಕ್ಸ್ ಈ ಹಿಂದೆ ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್ 4ಗೆ ಸ್ಪರ್ಧೆ ನೀಡಲು ಕ್ಯಾನ್‌ವಾಸ್ 4ನ್ನು ಬಿಡುಗಡೆ ಮಾಡಿತ್ತು. ಈಗ ಗೆಲಾಕ್ಸಿ ಮೆಗಾ 5.8 ಸ್ಮಾರ್ಟ್‌ಫೋನ್‌ಗೆ ಸ್ಪರ್ಧಿಯಾಗಿ ಡೂಡಲ್ 2 ಬಿಡುಗಡೆ ಮಾಡಿದೆ.
12 GB ಆಂತರಿಕ ಮೆಮೋರಿ , 5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್,ಡ್ಯುಯಲ್ ಸಿಮ್,ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್‌ನೊಂದಿಗೆ ಬಂದಿದೆ. ಆದರೆ ಈ ಸ್ಮಾರ್ಟ್‌ಫೋನ್‌ಗೆ ಮೆಮೋರಿ ವಿಸ್ತರಿಸಲು ಮೈಕ್ರೋ ಎಸ್‌ಡಿ ಕಾರ್ಡ್ ಸ್ಲಾಟ್ ನೀಡಿಲ್ಲ. ಲೈಟ್ ಸೆನ್ಸಾರ್,ಮೋಷನ್ ಸೆನ್ಸಾರ್,ಮ್ಯಾಗ್ನಟಿಕ್ ಸೆನ್ಸಾರ್‌ನೊಂದಿಗೆ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಂದಿದೆ. ಹೀಗಾಗಿ ಈ ಹೊಸ ಡೂಡಲ್ 2 ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹೇಗೆ ಕ್ಲಿಕ್ ಆಗಲಿದೆ ಎನ್ನುವುದು ಸದ್ಯದಲ್ಲೇ ತಿಳಿಯಲಿದೆ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
2600 mAh ಬ್ಯಾಟರಿ
ಸ್ಮಾರ್ಟ್‌ಫೋನ್ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

Click it and Unblock the Notifications