Home
ಮೊಬೈಲ್

ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ ಖರೀದಿಸಿ

By Ashwath

ದೇಶಿಯ ಕಂಪೆನಿಯ ಮೊಬೈಲ್‌ಗಳಲ್ಲಿ ಮೈಕ್ರೋಮ್ಯಾಕ್ಸ್‌ ಕಂಪೆನಿ ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ಡಿಮ್ಯಾಂಡ್‌. ಆನ್‌ಲೈನ್‌ ಶಾಪಿಂಗ್‌ನಲ್ಲಿ ಜನ ಹೆಚ್ಚಾಗಿ ಮೈಕ್ರೋಮ್ಯಾಕ್ಸ್‌ ಕಂಪೆನಿಯ ಮೊಬೈಲ್‌ನ್ನೇ ಹುಡುಕುತ್ತಿದ್ದಾರೆ ಮತ್ತು ಹೆಚ್ಚಾಗಿ ಖರೀದಿಸುತ್ತಿದ್ದಾರೆ.ಹೀಗಾಗಿ ಇಲ್ಲಿ ಕಡಿಮೆ ಮತ್ತು ಹೆಚ್ಚು ಬೆಲೆ ಇರುವ 5 ಮೈಕ್ರೋಮ್ಯಾಕ್ಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿವೆ. ಒಂದೊಂದೆ ಪುಟ ತಿರುಗಿಸಿ ಬೆಲೆ ನೋಡಿಕೊಂಡು ಹೋಗಿ.ನಂತರ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಖರೀದಿಸಿ.

ಮೈಕ್ರೋಮ್ಯಾಕ್ಸ್‌ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್‌ ಗ್ಯಾಲರಿ

ಮೈಕ್ರೋಮ್ಯಾಕ್ಸ್‌ ಬೋಲ್ಟ್‌ ಎ35

ಮೈಕ್ರೋಮ್ಯಾಕ್ಸ್‌ ಬೋಲ್ಟ್‌ ಎ35

ಶೇಷತೆ:
4 ಇಂಚಿನ ಕ್ಯಾಪಸಿಟೆವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 2.3 ಜಿಂಜರ್‌ಬ್ರಿಡ್‌ ಓಎಸ್‌
1GHZ ಪ್ರೋಸೆಸರ್‌
2 ಎಂಪಿ ಹಿಂದುಗಡೆ ಕ್ಯಾಮೆರಾ
256 MB RAM
160 MB ಆಂತರಿಕ ಮೆಮೋರಿ
16 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500mAh ಬ್ಯಾಟರಿ
ಬ್ಲೂಟೂತ್, ವೈಫೈ
ರೂ.4,249 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಬೋಲ್ಟ್‌ A27

ಮೈಕ್ರೋಮ್ಯಾಕ್ಸ್‌ ಬೋಲ್ಟ್‌ A27

ವಿಶೇಷತೆ:
ಡ್ಯುಯಲ್‌ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 2.3 ಜಿಂಜರ್‌ಬ್ರಿಡ್‌ ಓಎಸ್‌
1GHZ ಪ್ರೋಸೆಸರ್‌
160 MB ಆಂತರಿಕ ಮೆಮೋರಿ
256 MB RAM
0.3 ಎಂಪಿ ಹಿಂದುಗಡೆ ಕ್ಯಾಮೆರಾ
16 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1400 mAh ಬ್ಯಾಟರಿ
ರೂ. 3,399 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಸ್ಮಾರ್ಟಿ ಎ25

ಮೈಕ್ರೋಮ್ಯಾಕ್ಸ್‌ ಸ್ಮಾರ್ಟಿ ಎ25

ವಿಶೇಷತೆ:
ಡ್ಯುಯಲ್‌ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಸ್ಕ್ರೀನ್‌
ಆಂಡ್ರಾಯ್ಡ್‌ 2.3 ಜಿಂಜರ್‌ಬ್ರಿಡ್‌ ಓಎಸ್‌
1GHZ ಪ್ರೋಸೆಸರ್‌
120 MB ಆಂತರಿಕ ಮೆಮೋರಿ
0.3 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1280 mAh ಬ್ಯಾಟರಿ
ರೂ. 3,599 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಬೋಲ್ಟ್‌ ಎ 51

ಮೈಕ್ರೋಮ್ಯಾಕ್ಸ್‌ ಬೋಲ್ಟ್‌ ಎ 51

ವಿಶೇಷತೆ:
ಆಂಡ್ರಾಯ್ಡ್‌ ಜಿಂಜರ್‌ಬ್ರಿಡ್‌ ಓಎಸ್‌
832 MHz ಪ್ರೋಸೆಸರ್‌
2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
256 MB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ
ರೂ. 4,599 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ವೈವಾ ಎ 72

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ವೈವಾ ಎ 72

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 2.3.6 ಜಿಂಜರ್‌ಬ್ರಿಡ್‌ ಓಎಸ್
5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1GHz ಪ್ರೋಸೆಸರ್
256 MB
3ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ
ರೂ. 6,499 ದರದಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಚ್‌ಡಿ

ವಿಶೇಷತೆ:
5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ ಜೆಲ್ಲಿ ಬೀನ್‌ ಓಎಸ್‌
1.2GHz ಕ್ಯಾಡ್‌ ಕೋರ್‌ ಮೀಡಿಯಾ ಟೆಕ್‌ ಪ್ರೊಸೆಸರ್
8 ಎಂಪಿ ಹಿಂದುಗಡೆ,ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫಿ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ ಸ್ಲಾಟ್‌
2,100 mAh ಬ್ಯಾಟರಿ
ರೂ.13,990 ದರದಲ್ಲಿ ಖರೀದಿಸಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+