Home
ಮೊಬೈಲ್

ಆನ್‌ಲೈನ್‌ಲ್ಲಿ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌/ಟ್ಯಾಬ್ಲೆಟ್ ಡೀಲ್ ಮಾಡಿ

By Ashwath

ಮೈಕ್ರೋಮ್ಯಾಕ್ಸ್‌ ಕಂಪೆನಿ ಮೊಬೈಲ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಹೀಗಾಗಿ ಗಿಜ್ಬಾಟ್‌ ಇಂದು ಏಪ್ರಿಲ್‌ ತಿಂಗಳಿನಲ್ಲಿ ಬಿಡುಗಡೆಯಾದ ಮೈಕ್ರೋಮ್ಯಾಕ್ಸ್‌ ಕಂಪೆನಿಯ ಸ್ಮಾರ್ಟ್‌ಫೋನ್ ಮತ್ತು ಟ್ಯಾಬ್ಲೆಟ್ ಪಟ್ಟಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ. ನಂತರ ನಿಮ್ಮ ಬಜೆಟ್ಗೆ ಅನುಗುಣವಾಗಿ ಸ್ಮಾರ್ಟ್‌ಫೋನ್‌/ಟ್ಯಾಬ್ಲೆಟ್‌ ಖರೀದಿಸಿ.

ಇದನ್ನೂ ಓದಿ : ಆಪಲ್‌ ಕಂಪೆನಿಯ ಟಾಪ್‌ -10 ಉತ್ಪನ್ನಗಳು

ಮೈಕ್ರೋಮ್ಯಾಕ್ಸ್‌ ಕಂಪೆನಿಯ ಆಕರ್ಷಕ ಸ್ಮಾರ್ಟ್‌ಫೋನ್ಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್‌ ಗ್ಯಾಲರಿ

ಮೈಕ್ರೋಮ್ಯಾಕ್ಸ್‌ ಎ 51 ನಿಂಜಾ

ಮೈಕ್ರೋಮ್ಯಾಕ್ಸ್‌ ಎ 51 ನಿಂಜಾ

ವಿಶೇಷತೆ:
3.5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
832MHz ಪ್ರೋಸೆಸರ್
ಆಂಡ್ರಾಯ್ಡ್ 2.3.7 ಜಿಂಜರ್‌ ಬ್ರಿಡ್ ಓಎಸ್‌
2ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
512MB ಆಂತರಿಕ ಮೆಮೋರಿ
256MB RAM
16GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್‌, 2G, 3G,ವೈಫೈ
a 1,500 mAh ಬ್ಯಾಟರಿ
ರೂ. 4,599 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ವೈವಾ ಎ 72

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ವೈವಾ ಎ 72

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 2.3.6 ಜಿಂಜರ್‌ಬ್ರಿಡ್‌ ಓಎಸ್
5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1GHz ಪ್ರೋಸೆಸರ್
256 MB
3ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ರೂ. 6,999 ದರದಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಎ91 ನಿಂಜಾ

ಮೈಕ್ರೋಮ್ಯಾಕ್ಸ್‌ ಎ91 ನಿಂಜಾ

ವಿಶೇಷತೆ:
4.5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
1GHz ಡ್ಯುಯಲ್ ಕೋರ್‌ ಪ್ರೋಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
3G,ವೈಫೈ,ಬ್ಲೂಟೂತ್‌
512MB RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,800 mAh ಬ್ಯಾಟರಿ
ರೂ. 8,499 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಫನ್‌ಬುಕ್‌ ಪಿ560

ಮೈಕ್ರೋಮ್ಯಾಕ್ಸ್‌ ಫನ್‌ಬುಕ್‌ ಪಿ560

ವಿಶೇಷತೆ:
7 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.0.4 ಐಸಿಎಸ್‌ ಓಎಸ್‌
1GHz ಕ್ವಾಲಕಂ ಪ್ರೋಸೆಸರ್‌
2ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,000 mAh ಬ್ಯಾಟರಿ
ರೂ.8,999 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್‌ ಫನ್‌ಬುಕ್‌ ಟಾಕ್‌ ಪಿ362

ಮೈಕ್ರೋಮ್ಯಾಕ್ಸ್‌ ಫನ್‌ಬುಕ್‌ ಟಾಕ್‌ ಪಿ362

ವಿಶೇಷತೆ:
7 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್(800 x 480 ಪಿಕ್ಸೆಲ್)
1.2GHz ಕ್ವಾರ್ಟೆಕ್ಸ್‌ ಎ9 ಪ್ರೋಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1GB RAM
4GB ಆಂತರಿಕ ಮೆಮೋರಿ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
ಬ್ಲೂಟೂತ್‌,ಎಚ್‌ಡಿಎಂಐ,ವೈಫೈ
3,000 mAh ಬ್ಯಾಟರಿ
ರೂ. 6,999 ಬೆಲೆಯಲ್ಲಿ ಖರೀದಿಸಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+