Subscribe to Gizbot

ಮೈಕ್ರೋಸಾಫ್ಟ್ ಪ್ರಥಮ ಸೆಲ್ಫೀ ಫೋನ್ ಕಮಾಲ್

Written By:

ನೋಕಿಯಾ ಟ್ಯಾಗ್ ಅನ್ನು ಕಿತ್ತೊಗೆದು ಮೈಕ್ರೋಸಾಫ್ಟ್ ತಲೆಬರಹದಡಿಯಲ್ಲಿ ಕಂಪೆನಿ ಬ್ರ್ಯಾಂಡ್ ನ್ಯೂ ಲ್ಯೂಮಿಯಾ 535 ಅನ್ನು ಲಾಂಚ್ ಮಾಡಿದೆ. ಮೈಕ್ರೋಸಾಫ್ಟ್ ಮೊತ್ತ ಮೊದಲ ಬಾರಿಗೆ ಫೋನ್‌ಗಳನ್ನು ಹೊರತರುವಲ್ಲಿ ದೃಷ್ಟಿ ನೆಟ್ಟಿದೆ.

ಮೈಕ್ರೋಸಾಫ್ಟ್ ಲ್ಯೂಮಿಯಾ 535 ಡ್ಯುಯಲ್ ಸಿಮ್ ಸಿಯಾನ್‌ನಲ್ಲಿ ಬರುತ್ತಿದ್ದು, ಗಾಢ ಹಸಿರು, ಕಿತ್ತಳೆ, ಕಂದು ಮತ್ತು ಕಪ್ಪು ಬಣ್ಣದಲ್ಲಿ ಬಂದಿದೆ. ಭಾರತದಲ್ಲಿ ಈ ಫೋನ್ ಬೆಲೆ ರೂ 9,199 ಆಗಿದ್ದು, ಫ್ಲಿಪ್‌ಕಾರ್ಟ್ ಮೂಲಕ ಫೋನ್‌ಗಾಗಿ ಪ್ರಿ ಆರ್ಡರ್ ಮಾಡಬಹುದಾಗಿದೆ. ನವೆಂಬರ್ 28 ರ ನಂತರ ಡಿವೈಸ್ ಭಾರತದಲ್ಲಿ ಲಭ್ಯವಾಗಲಿದೆ.

ಇದನ್ನೂ ಓದಿ: ಆಂಡ್ರಾಯ್ಡ್ ಫೋನ್‌ನ ಭದ್ರತೆಗೆ ಸೂಪರ್ ಟಿಪ್ಸ್

ಈ ಹ್ಯಾಂಡ್‌ಸೆಟ್ 5 ಇಂಚಿನ ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದ್ದು ಇದರ ರೆಸಲ್ಯೂಶನ್ 960x540 ಪಿಕ್ಸೆಲ್‌ಗಳೊಂದಿಗೆ ಬಂದಿದ್ದು ಸ್ಕ್ರೀನ್‌ಗೆ ಗೋರಿಲ್ಲಾ ಗ್ಲಾಸ್ 3 ಸುರಕ್ಷತೆಯನ್ನು ಪಡೆದುಕೊಂಡಿದೆ.

ಇನ್ನು ಹ್ಯಾಂಡ್‌ಸೆಟ್ 1.2 GHZ ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 200 ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು 1 ಜಿಬಿ RAM ಅನ್ನು ಹ್ಯಾಂಡ್‌ಸೆಟ್‌ನಲ್ಲಿ ನಿಮಗೆ ಕಾಣಬಹುದು. ವಿಂಡೋಸ್ 8.1 ಚಾಲನೆಯಾಗುತ್ತಿದ್ದು 8.1 ಲ್ಯೂಮಿಯಾ ಡೆನೀಮ್ ಅಪ್‌ಡೇಟ್ ಅನ್ನು ಹೊಂದಿದೆ. ಫೋನ್ 8ಜಿಬಿ ಆಂತರಿಕ ಸಂಗ್ರಹವನ್ನು ಹೊಂದಿದ್ದು, ಇದನ್ನು 128 ಜಿಬಿ ಗೆ ವಿಸ್ತರಿಸಬಹುದಾಗಿದೆ.

ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಆಗಿರುವ ಇದು 5 ಎಮ್‌ಪಿ ಆಟೋಫೋಕಸ್ ರಿಯರ್ ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್, 28 ಎಮ್‌ಎಮ್ ಲೆನ್ಸ್ ಅನ್ನು ಪಡೆದುಕೊಂಡಿದೆ. ಇನ್ನು ಫೋನ್ ಮುಂಭಾಗದಲ್ಲಿ 5 ಎಮ್‌ಪಿ ಕ್ಯಾಮೆರಾವನ್ನು ಹೊಂದಿದ್ದು 24 ಎಮ್‌ಎಮ್ ಲೆನ್ಸ್ ಇದರಲ್ಲಿದೆ. ಇದರ ಅಳತೆ 140.2×72.4×8.8 ಎಮ್‌ಎಮ್ ಆಗಿದ್ದು ತೂಕ 146 ಗ್ರಾಮ್‌ಗಳಾಗಿದೆ. ಇನ್ನು ಫೋನ್ 3 ಜಿ, ವೈಫೈ 802.11 b/g/n, ಬ್ಲ್ಯೂಟೂತ್ ಅನ್ನು ಪಡೆದುಕೊಂಡಿದೆ.

ಇನ್ನು ಈ ಫೋನ್‌ಗೆ ಪ್ರತಿಸ್ಪರ್ಧೆಯನ್ನು ಒಡ್ಡಲಿರುವ ಹತ್ತು ಸೆಲ್ಫೀ ಫೋನ್‌ಗಳ ವಿಶೇಷತೆಗಳನ್ನು ಕೆಳಗಿನ ಸ್ಲೈಡರ್‌ಗಳಲ್ಲಿ ಗಮನಿಸಿ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ ಪ್ರೈಮ್

#1

ಖರೀದಿ ಬೆಲೆ ರೂ: 14,024
ಪ್ರಮುಖ ವಿಶೇಷತೆಗಳು

5.0 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2600 mAh, Li-Ion ಬ್ಯಾಟರಿ

ಲೆನೆವೊ ಎಸ್850

#2

ಖರೀದಿ ಬೆಲೆ ರೂ: 13,364
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2150 mAh, Li-Polymer ಬ್ಯಾಟರಿ

ಪ್ಯಾನಸೋನಿಕ್ ಎಲುಗಾ ಎಸ್

#3

ಖರೀದಿ ಬೆಲೆ ರೂ: 10,490
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion ಬ್ಯಾಟರಿ

ಅಲಾಕ್ಟೆಲ್ ಒನ್ ಟಚ್ ಫ್ಲ್ಯಾಶ್

#4

ಖರೀದಿ ಬೆಲೆ ರೂ: 9,999
ಪ್ರಮುಖ ವಿಶೇಷತೆಗಳು

5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1400 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
3200 mAh, Li-Polymer ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನಿಟ್ರೋ ಎ310

#5

ಖರೀದಿ ಬೆಲೆ ರೂ: 12,999
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2500 mAh, Li-Polymer ಬ್ಯಾಟರಿ

ಲಾವಾ ಐರಿಸ್ ಎಕ್ಸ್5

#6

ಖರೀದಿ ಬೆಲೆ ರೂ: 8,649
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Polymer ಬ್ಯಾಟರಿ

ಕ್ಸೋಲೋ ಕ್ಯು 1000ಎಸ್ ಪ್ಲಸ್

#7

ಖರೀದಿ ಬೆಲೆ ರೂ: 12,299
ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 ಜೆಲ್ಲಿಬೀನ್
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
3000 mAh, Li-Polymer ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಗೋಲ್ಡ್

#8

ಖರೀದಿ ಬೆಲೆ ರೂ: 13,343
ಪ್ರಮುಖ ವಿಶೇಷತೆಗಳು

5.5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ

ಕಾರ್ಬನ್ ಟೈಟಾನಿಯಮ್ ಒಕ್ಟೇನ್ ಪ್ಲಸ್

#9

ಖರೀದಿ ಬೆಲೆ ರೂ: 10,799
ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಪ್ಲಸ್ ಎ315

#10

ಖರೀದಿ ಬೆಲೆ ರೂ: 14,549
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
This article tells about Microsoft has finally let go of its Nokia tag and has marked its debut in the smartphone business with the release of the brand new Lumia 535.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot