ಮಾರುಕಟ್ಟೆಯಲ್ಲಿರುವ ಟಾಪ್‌ ಮಿಡ್‌ ರೇಂಜ್‌ ಸ್ಮಾರ್ಟ್‌‌ಫೋನ್‌ಗಳು

By Ashwath
|

ಭಾರತದಲ್ಲಿ ಮಧ್ಯಮ ವರ್ಗದ ಜನರೇ ಹೆಚ್ಚಾಗಿರುವುದರಿಂದ ಸ್ಮಾರ್ಟ್‌ಫೋನ್‌ ಕಂಪೆನಿಗಳು ಮಾರುಕಟ್ಟೆಗೆ ಹೆಚ್ಚಾಗಿ 20 ಸಾವಿರದೊಳಗಿರುವ ಸ್ಮಾರ್ಟ್‌ಫೋನ್‌‌ಗಳನ್ನು ಬಿಡುಗಡೆ ಮಾಡುತ್ತಿರುತ್ತವೆ. ದುಬಾರಿ ಬೆಲೆಯ ಮತ್ತು ಮಿಡ್‌ ರೇಂಜ್‌‌ ಸ್ಮಾರ್ಟ್‌‌ಫೋನ್‌ಗಳು ದೇಶೀಯ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿದ್ದರೂ 20 ಸಾವಿರದೊಳಗಿರುವ ಸ್ಮಾರ್ಟ್‌ಫೋನ್‌ಗಳಿಗೆ‌ ಹೋಲಿಸಿದರೆ ಸಂಖ್ಯೆ ಕಡಿಮೆ ಎಂದೇ ಹೇಳಬಹುದು.

ಹೀಗಾಗಿ ಗಿಝ್‌ಬಾಟ್‌ ಇಂದು 25-35 ಸಾವಿರದೊಳಗಿನ ಟಾಪ್‌ ಕಂಪೆನಿಗಳ ಕೆಲ ಸ್ಮಾರ್ಟ್‌‌ಫೋನ್‌ಗಳ ಮಾಹಿತಿ ತಂದಿದೆ. ಇಲ್ಲಿ ನೀಡಲಾಗಿರುವ ಸ್ಮಾರ್ಟ್‌‌ಫೋನ್‌ಗಳಲ್ಲಿ ಕೆಲವೊಂದು ಬಿಡುಗಡೆಯಾದಾಗ ಬೆಲೆ40 ಸಾವಿರ ರೂಪಾಯಿಗಿಂತಲೂ ಅಧಿಕವಾಗಿತ್ತು.ಈಗ ಈ ಸ್ಮಾರ್ಟ್‌‌ಫೋನ್‌ಗಳ ಬೆಲೆ ಕಡಿಮೆಯಾಗಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

 ಎಲ್‌ಜಿ ನೆಕ್ಸಸ್‌ 5

ಎಲ್‌ಜಿ ನೆಕ್ಸಸ್‌ 5

ಬೆಲೆ:33999(32 GB)

ವಿಶೇಷತೆ:
ಸಿಂಗಲ್‌ ಸಿಮ್‌(ಮೈಕ್ರೋ ಸಿಮ್‌)
4.95 ಇಂಚಿನ ಫುಲ್‌ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920x1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.4 ಕಿಟ್‌ಕ್ಯಾಟ್‌ ಓಎಸ್
2.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
16/32 GB ಆಂತರಿಕ ಮೆಮೊರಿ
8 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ಕಾರ್ಡ್‌ ಸೌಲಭ್ಯವಿಲ್ಲ.
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌,ಎನ್‌ಎಫ್‌ಸಿ
2300 mAh ಬ್ಯಾಟರಿ

 ಹುವಾವೇ ಅಸೆಂಡ್‌ ಪಿ 6

ಹುವಾವೇ ಅಸೆಂಡ್‌ ಪಿ 6

ಬೆಲೆ:25,248

ವಿಶೇಷತೆ:
ಸಿಂಗಲ್‌ ಸಿಮ್‌
4.7 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
8GB ಆಂತರಿಕ ಮೆಮೊರಿ
2 GB ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್‌,ವೈಫೈ, ಮೈಕ್ರೋ ಯುಎಸ್‌ಬಿ,ಜಿಪಿಎಸ್‌,ಗ್ಲೊನಾಸ್‌
2000 mAh ಬ್ಯಾಟರಿ

 ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಬೆಲೆ: 29950

ವಿಶೇಷತೆ:
ಸಿಂಗಲ್‌ ಸಿಮ್‌
5.5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ ಸ್ಕ್ರೀನ್(1920 x 1080ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB RAM
16GB ಆಂತರಿಕ ಮಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌‌ಇಡಿ ಫ್ಲ್ಯಾಶ್‌)
2.1 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌4.0,ಎನ್‌ಎಫ್‌ಸಿ,ಜಿಪಿಎಸ್‌/ಎ ಜಿಪಿಎಸ್‌
3,140mAh ಬ್ಯಾಟರಿ

   ಎಚ್‌ ಟಿಸಿ ಬಟರ್‌ಫ್ಲೈ

ಎಚ್‌ ಟಿಸಿ ಬಟರ್‌ಫ್ಲೈ

ಬೆಲೆ:34800

ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಫುಲ್‌ ಎಚ್‌ಡಿ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
2 GB RAM
4.1 ಆಂಡ್ರಾಯ್ಡ್‌ ಜೆಲ್ಲಿ ಬೀನ್‌ ಓಎಸ್‌
1.5 GHz ಕ್ವಾಡ್‌-ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೊಮೊರಿ
32Gವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ ಬ್ಲೂಟೂತ್‌ 4.0,ಎನ್‌ಎಫ್‌ಸಿ,ಜಿಪಿಎಸ್‌
2,020 mAh ಬ್ಯಾಟರಿ

 ನೋಕಿಯಾ ಲೂಮಿಯಾ 925

ನೋಕಿಯಾ ಲೂಮಿಯಾ 925

ಬೆಲೆ:30300

ವಿಶೇಷತೆ:
4.5 ಇಂಚಿನ ಸ್ಕ್ರೀನ್‌(768 x 1280 ಪಿಕ್ಸೆಲ್‌)
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
ವಿಂಡೋಸ್‌ ಫೋನ್‌ 8 ಓಎಸ್‌
1GB RAM
16GB ಆಂತರಿಕ ಮೆಮೋರಿ
7 GB ಕ್ಲೌಡ್‌ ಸ್ಟೋರೆಜ್‌
ಹಿಂದುಗಡೆ 8.7 ಎಂಪಿ ಪ್ಯೂರ್‌ ವ್ಯೂ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಎನ್‌ಎಫ್‌ಸಿ,ಎಲ್‌ಟಿಇ,ಯುಎಸ್‌‌ಬಿ,ಬ್ಲೂಟೂತ್‌
2,000 mAh ಬ್ಯಾಟರಿ

 ಎಚ್‌ಟಿಸಿ ಡಿಸೈರ್‌ 700

ಎಚ್‌ಟಿಸಿ ಡಿಸೈರ್‌ 700

ಪ್ರಸ್ತುತ ಬೆಲೆ:27399


ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್‌(540x960 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಬೆಲೆ:30000

ವಿಶೇಷತೆ :
ಅಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
5.55-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್‌
1.6 GHz ಕ್ವಾಡ್ ಕೋರ್ ಪ್ರೊಸೆಸರ್‌
16 GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
3100 mAh ಬ್ಯಾಟರಿ

 ಎಚ್‌ಟಿಸಿ ಒನ್‌ ಮಿನಿ

ಎಚ್‌ಟಿಸಿ ಒನ್‌ ಮಿನಿ

ಬೆಲೆ:26999

ವಿಶೇಷತೆ:
ಸಿಂಗಲ್‌ ಸಿಮ್‌
4.3 ಇಂಚಿನ ಎಲ್‌ಸಿಡಿ ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.4GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB RAM
16GB ಆಂತರಿಕ ಮೆಮೋರಿ
4 ಎಂಪಿ ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಜಿಪಿಎಸ್‌,ಎ-ಜಿಪಿಎಸ್‌,ಗ್ಲೋನಾಸ್‌‌,ಬ್ಲೂಟೂತ್‌
1800mAh ಬ್ಯಾಟರಿ

  ಎಚ್‌ಟಿಸಿ ಡಿಸೈರ್‌ 600 ಸಿ

ಎಚ್‌ಟಿಸಿ ಡಿಸೈರ್‌ 600 ಸಿ

ಬೆಲೆ:25,900

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಸಿಡಿಎಂಎ)
4.5-ಇಂಚಿನ ಎಚ್‌ಡಿ ಸ್ಕ್ರೀನ್ ಆಂಡ್ರಾಯ್ಡ್‌
4.1 ಜೆಲ್ಲಿ ಬೀನ್‌ 1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
2ಜಿ, 3ಜಿ,ಜಿಪಿಎಸ್‌,ಎ -ಜಿಪಿಎಸ್,ಎನ್‌ಎಫ್‌ಸಿ,ಬ್ಲೂ ಟೂತ್‌,ವೈಫೈ
1860 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್‌

ಸೋನಿ ಎಕ್ಸ್‌ಪೀರಿಯಾ ಝಡ್‌

ಬೆಲೆ:30220

ವಿಶೇಷತೆ:
ಸಿಂಗಲ್‌ ಸಿಮ್‌
5-ಇಂಚಿನ ಟಚ್ ಸ್ಕ್ರೀನ್
1.5 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ, ಬ್ಲೂಟೂತ್,ಎನ್‌ಎಫ್‌ಸಿ,
2 GB RAM
16 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2330 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಬೆಲೆ: 27,999

ವಿಶೇಷತೆ:
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್‌)
1.7GHz ಡ್ಯುಯಲ್‌ ಕೋರ್‌ ಪ್ರೊಸೆಸೆರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್‌4.0
3,200mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಸೋನಿ ಎಕ್ಸ್‌ಪೀರಿಯಾ ಝಡ್ ಎಲ್

ಬೆಲೆ:26990

ವಿಶೇಷತೆ:
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್‍ ಪ್ರೊಸೆಸರ್‍
2 GB RAM
16 GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌, ಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಬೆಲೆ:34490

ವಿಶೇಷತೆ:
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌ 4G,3G,ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
3000mAh ಬ್ಯಾಟರಿ

 ಎಲ್‌ಜಿ ಅಪ್ಟಿಮಸ್‌ ಜಿ

ಎಲ್‌ಜಿ ಅಪ್ಟಿಮಸ್‌ ಜಿ

ಬೆಲೆ:25999

ವಿಶೇಷತೆ:
ಆಂಡ್ರಾಯ್ಡ್‌ 4.1ಜೆಲ್ಲಿಬೀನ್‌ ಓಎಸ್‌
4.7 ಇಂಚಿನ ಮಲ್ಟಿ ಟಚ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(768 x 1280 ಪಿಕ್ಸೆಲ್‌)
1.5 GHz ಕ್ವಾಡ್‌ಕೋರ್ ಪ್ರೋಸೆಸರ್‌
13ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ಆಂತರಿಕ ಮೆಮೋರಿ
2 GB RAM
3ಜಿ,ವೈಫೈ,ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,
2100 mAh ಬ್ಯಾಟರಿ

 ಎಲ್‌ಜಿ ಜಿ 2

ಎಲ್‌ಜಿ ಜಿ 2

ಬೆಲೆ:33008(16 GB)


ವಿಶೇಷತೆ:
ಸಿಂಗಲ್‌ ಸಿಮ್‌
5.2 ಇಂಚಿನ ಫುಲ್‌ ಎಚ್‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
2.26 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
16/32GB ಆಂತರಿಕ ಮೆಮೋರಿ
2 GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್‌ ಸ್ಲಾಟ್‌ ಇಲ್ಲ
3ಜಿ,ಜಿಪಿಎಸ್‌,ಎ-ಜಿಪಿಎಸ್‌,ವೈಫೈ,ಬ್ಲೂಟೂತ್‌
3000 mAh ಬ್ಯಾಟರಿ

 ಐಫೋನ್‌ 5 ಸಿ

ಐಫೋನ್‌ 5 ಸಿ

ಬೆಲೆ: 37149(16 GB)

ವಿಶೇಷತೆ:
ಸಿಂಗಲ್‌ ಸಿಮ್‌
4 ಇಂಚಿನ ರೆಟಿನಾ ಮಲ್ಟಿಟಚ್‌ ಸ್ಕ್ರೀನ್‌‌(1136*640 ಪಿಕ್ಸೆಲ್,326 ppi)
ಐಓಎಸ್‌ 7
A6 ಚಿಪ್‌‌
16/32ಜಿಬಿ ಆಂತರಿಕ ಮೆಮೊರಿ
1 GB RAM
8 ಎಂಪಿ ಐಸೈಟ್‌ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
ಜಿಪಿಎಸ್‌,ಗ್ಲೋನಾಸ್‌‌,ಡಿಜಿಟಲ್‌ ಕಂಪಾಸ್‌,
ವೈಫೈ,ಸೆಲ್ಯೂಲರ್‌,ಬ್ಲೂಟೂತ್‌,ಸಿರಿ
1510 mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X