Home
ಸುದ್ದಿಜಾಲ

ರೆಡ್ಮಿಯ ಈ ಅಗ್ಗದ ಫೋನಿಗೆ ಈಗ ಜಬರ್ದಸ್ತ್‌ ಡಿಸ್ಕೌಂಟ್‌!..ಉಳಿತಾಯ ಖಚಿತ!

ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಹಬ್ಬದ ಸೇಲ್‌ ಮುಕ್ತಾಯ ಹಂತ ಬಂದಿದ್ದು, ಅದಾಗ್ಯೂ, ಮೊಬೈಲ್‌ಗಳಿಗೆ ಲಭ್ಯ ಇರುವ ಆಫರ್‌ಗಳು ಗ್ರಾಹಕರನ್ನು ಸೆಳೆದಿವೆ. ರೆಡ್ಮಿ ಸಂಸ್ಥೆಯ ಫೋನ್‌ಗಳ ಡಿಸ್ಕೌಂಟ್‌ ಆಕರ್ಷಕ ಎನಿಸಿವೆ. ಎಂಟ್ರಿ ಲೆವೆಲ್‌ ವಿಭಾಗದಲ್ಲಿ ಕಾಣಿಸಿಕೊಂಡಿರುವ ರೆಡ್ಮಿ A1+ ಸ್ಮಾರ್ಟ್‌ಫೋನ್‌ ಈಗ ಮತ್ತಷ್ಟು ಅಗ್ಗದ ಬೆಲೆಗೆ ಲಭ್ಯ ಇದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ರೆಡ್ಮಿ A1+ ಮೊಬೈಲ್‌ ಶೇ 37% ರಷ್ಟು ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ನ 4 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 6,299ರೂ. ಆಗಿದ್ದು, ಆದರೆ ಗ್ರಾಹಕರು ಲಭ್ಯ ಇರುವ ಎಲ್ಲ ಕೊಡುಗೆ ಪಡೆದುಕೊಂಡರೆ ಈ ಮೊಬೈಲ್‌ ಇನ್ನಷ್ಟು ಸ್ಪೆಷಲ್‌ ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡೋಕೆ ಸಾಧ್ಯ.

ರೆಡ್ಮಿಯ ಈ ಅಗ್ಗದ ಫೋನಿಗೆ ಈಗ ಜಬರ್ದಸ್ತ್‌ ಡಿಸ್ಕೌಂಟ್‌!..ಉಳಿತಾಯ ಖಚಿತ!

ಈ ಅಗ್ಗದ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಹೊಂದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗಾದರೆ ರೆಡ್ಮಿ A1+ ಫೋನ್ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಹಾಗೂ ರಚನೆ

ರೆಡ್ಮಿ A1+ ಮೊಬೈಲ್‌ 1600 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಫುಲ್‌ ಹೆಚ್‌ಡಿ + ಸ್ಕ್ರ್ಯಾಚ್‌ ರೆಸಿಸ್ಟೆನ್ಸ್‌ ಮಾದಿರಯ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, 400 nits ಬ್ರೈಟ್ನೆಸ್‌ ಸಾಮರ್ಥ್ಯ ಒಳಗೊಂಡಿದೆ. ಡಿಸ್ಪ್ಲೇ ಪ್ಯಾನೆಲ್ ಮುಂಭಾಗದ ಸೆಲ್ಫಿ ಶೂಟರ್ ಅನ್ನು ವಾಟರ್‌ಡ್ರಾಪ್ ನಾಚ್‌ನೊಳಗೆ ಇದೆ.

ರೆಡ್ಮಿಯ ಈ ಅಗ್ಗದ ಫೋನಿಗೆ ಈಗ ಜಬರ್ದಸ್ತ್‌ ಡಿಸ್ಕೌಂಟ್‌!..ಉಳಿತಾಯ ಖಚಿತ!

ಪ್ರೊಸೆಸರ್‌ ಪವರ್ ಎಷ್ಟಿದೆ

ರೆಡ್ಮಿ A1+ ಫೋನ್‌ ಮೀಡಿಯಾ ಟೆಕ್ ಹಿಲಿಯೋ A22 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಗೋ ಎಡಿಷನ್ ಓಎಸ್‌ ಸಪೋರ್ಟ್‌ ಕೂಡಾ ಲಭ್ಯ. ಹಾಗೆಯೇ ಈ ಫೋನ್ ಎರಡು ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಅವುಗಳು ಕ್ರಮವಾಗಿ 2GB RAM + 32 GB ಮತ್ತು 3GB + 32GB ಆಗಿವೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ವಿಸ್ತರಿಸಲು ಅವಕಾಶ ಸಹ ಇದೆ.

ರೆಡ್ಮಿಯ ಈ ಅಗ್ಗದ ಫೋನಿಗೆ ಈಗ ಜಬರ್ದಸ್ತ್‌ ಡಿಸ್ಕೌಂಟ್‌!..ಉಳಿತಾಯ ಖಚಿತ!

ಡ್ಯುಯಲ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ

ರೆಡ್ಮಿ A1+ ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸಾಮರ್ಥ್ಯದ ಸೆನ್ಸಾರ್ ಇದ್ದು, ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್ ಆಗಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿಗಾಗಿ ಈ ಫೋನ್ 8 ಮೆಗಾ ಪಿಕ್ಸಲ್‌ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ ಬೇಸಿಕ್ ಎಡಿಟಿಂಗ್ ಆಯ್ಕೆಗಳು ಸಹ ಇವೆ.

ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಹೀಗಿದೆ

ರೆಡ್ಮಿ A1+ ಸ್ಮಾರ್ಟ್‌ಫೋನ್‌ 5000 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಅನುಗುಣವಾಗಿ 10W ಚಾರ್ಜಿಂಗ್ ಸಪೋರ್ಟ್‌ ಸಹ ಪಡೆದಿದೆ. ಇದು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಮೈಕ್ರೋ ಯುಎಸ್‌ಬಿ ಪೋರ್ಟ್ ಅನ್ನು ಪಡೆದುಕೊಂಡಿದೆ. ಹ್ಯಾಂಡ್‌ಸೆಟ್ ಮೀಸಲಾದ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಸಹ ಒಳಗೊಂಡಿದೆ.

ಕಲರ್ ಮತ್ತು ಮೆಮೊರಿ ಆಯ್ಕೆ

ಈಫೋನ್ ಸ್ಮಾರ್ಟ್‌ಫೋನ್‌ 2GB RAM + 32 GB ವೇರಿಯಂಟ್‌ ಹಾಗೂ 3GB + 32GB ವೇರಿಯಂಟ್‌ ಹೊಂದಿದೆ. ಅಲ್ಲದೇ ಇದು ಬ್ಲ್ಯಾಕ್‌, ಗ್ರೀನ್‌ ಮತ್ತು ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

Best Mobiles in India

English summary
Mind blowing offer on Redmi A1 Plus phone on flipkart website. check price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+