ಓಕ್ಟಾ ಕೋರ್ ಸಿಪಿಯು ಇರುವ 10 ಬೆಸ್ಟ್ ಫೋನ್‌ಗಳು
ಸ್ಮಾರ್ಟ್‌ಫೋನ್ ತಂತ್ರಜ್ಞಾನ ಈಗ ಹಂತ ಹಂತವಾಗಿ ನವ ವಿಧಾನವನ್ನು ಅನುಸರಿಸುತ್ತಿದೆ. ಇದು ಕೇವಲ ಸಾಫ್ಟ್‌ವೇರ್ ಮತ್ತು ಹಾರ್ಡ್‌ವೇರ್ ಕೇತ್ರದಲ್ಲಿ ಸಾಧಿಸುವಂತಹ ಅನ್ವೇಷಣೆಯಲ್ಲ. ಬದಲಿಗೆ ಫೋನ್ ತಯಾರಿಕಾ ಕಂಪೆನಿಗಳೂ ಕೂಡ ತಮ್ಮ ದರದಲ್ಲಿ ಅತ್ಯಾಕರ್ಷಕ ಕೊಡುಗೆಯನ್ನು ನೀಡಿ ಗ್ರಾಹಕರನ್ನು ಸೆಳೆದುಕೊಳ್ಳುವ ಪ್ರಯತ್ನವನ್ನುಮಾಡುತ್ತಿವೆ.
ನಿನ್ನೆಯಷ್ಟೇ ಭಾರತೀಯ ಫೋನ್ ತಯಾರಿಕಾ ಕಂಪೆನಿ ಸೆಲ್ಕೋನ್ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಫೋನ್ ಅನ್ನು ರೂ 2,999 ಕ್ಕೆ ಲಾಂಚ್ ಮಾಡುವ ಬಿಸಿ ಬಿಸಿ ಸುದ್ದಿಯನ್ನು ಬಿತ್ತರಿಸಿದೆ. ಹೀಗೆ ಕಿಟ್‌ಕ್ಯಾಟ್ ಬೆಂಬಲಿತ ಸಾಕಷ್ಟು ಫೋನ್‌ಗಳಾದ ಮೈಕ್ರೋಮ್ಯಾಕ್ಸ್ ಯುನೈಟ್, ಮೋಟೋರೋಲಾ ಮೋಟೋ ಇ, ಎಂಗೇಜ್ ಗ್ರಾಹಕರಿಗೆ ತೃಪ್ತ ದರದಲ್ಲಿ ದೊರೆಯುತ್ತಿದೆ.
ಹೈದ್ರಾಬಾದ್ ಮೂಲದ ಫೋನ್ ಕೂಡ ಆಕರ್ಷಕ ವೈಶಿಷ್ಟ್ಯಗಳನ್ನು ತನ್ನ ಫೋನ್‌ನಲ್ಲಿ ಗ್ರಾಹಕರಿಗೆ ವಿತರಿಸುತ್ತಿದ್ದು ಕಡಿಮೆ ದರದ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಫೋನ್ ಬಳಕೆದಾರರಿಗೆ ಲಭ್ಯವಾಗುತ್ತಿದೆ. ಇದು 3ಜಿ ಬೆಂಬಲದೊಂದಿಗೆ 3ಜಿ ವೀಡಿಯೋ ಕರೆಯನ್ನು ಕೂಡ ಒಳಗೊಂಡಿದ್ದು, ಡ್ಯುಯೆಲ್ ಸಿಮ್, ಡ್ಯುಯೆಲ್ ಕ್ಯಾಮೆರಾದೊಂದಿಗೆ ಆಕರ್ಷಕವಾಗಿದೆ.
ಇದಲ್ಲದೆ ಓಕ್ಟಾ ಕೋರ್ ಫೋನ್‌ಗಳೂ ಭಾರತದಲ್ಲಿ ಲಭ್ಯವಿದ್ದು ನಿಮ್ಮ ಕಣ್ಮನಸೆಳೆಯುವ ಶ್ರೇಣಿಯಲ್ಲಿ ಮನಸ್ಸಿಗೆ ಆಹ್ಲಾದವನ್ನು ನೀಡಲಿವೆ. ಇಂದು ಗಿಜ್‌ಬಾಟ್ ಉತ್ತಮ ಶ್ರೇಣಿಯ ಓಕ್ಟಾ ಕೋರ್ ಫೋನ್‌ಗಳೊಂದಿಗೆ ನಿಮ್ಮ ಮುಂದೆ ಬರಲಿದ್ದು ಭಾರತದಲ್ಲಿ ಇವುಗಳು ದೊರೆಯಲಿವೆ. ಹಾಗಿದ್ದರೆ ಆ ಫೋನ್‌ಗಳು ಯಾವುವು ಎಂಬುದು ನಿಮ್ಮ ಆಸೆಯಾಗಿದ್ದರೆ ಇದರತ್ತ ಕಣ್ಣು ಹಾಯಿಸಿ.

#1
ಖರೀದಿ ಮೌಲ್ಯ: ರೂ 20,949
ವೈಶಿಷ್ಟ್ಯಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2
ಖರೀದಿ ಮೌಲ್ಯ: ರೂ 17,740
ವೈಶಿಷ್ಟ್ಯಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.2.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3
ಖರೀದಿ ಮೌಲ್ಯ: ರೂ 21,399
ವೈಶಿಷ್ಟ್ಯಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.2.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4
ಖರೀದಿ ಮೌಲ್ಯ: ರೂ 22,266
ವೈಶಿಷ್ಟ್ಯಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
3ಜಿ, ವೈಫೈ
16 ಜಿಬಿಗೆ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5
ಖರೀದಿ ಮೌಲ್ಯ: ರೂ 21,999
ವೈಶಿಷ್ಟ್ಯಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 8 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
32 ಜಿಬಿಗೆ ಆಂತರಿಕ ಮೆಮೊರಿ
2 ಜಿಬಿ RAM
2350 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6
ಖರೀದಿ ಮೌಲ್ಯ: ರೂ 17,149
ವೈಶಿಷ್ಟ್ಯಗಳು
4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿಗೆ ಆಂತರಿಕ ಮೆಮೊರಿ
1 ಜಿಬಿ RAM
2200 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7
- ಖರೀದಿ ಮೌಲ್ಯ: ರೂ 15,989
ವೈಶಿಷ್ಟ್ಯಗಳು
5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 8 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16 ಜಿಬಿಗೆ ಆಂತರಿಕ ಮೆಮೊರಿ, ಇದನ್ನು 32ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications








