Just In
Don't Miss
- Lifestyle
Horoscope Today 5 Feb 2023: ಭಾನುವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Movies
Ramachari Serial: ವಿಹಾನ್ ಬಳಿ ಸತ್ಯ ಹೇಳಿಬಿಟ್ಟ ಚಾರು!
- Sports
ಈ ಭಾರತೀಯ ತಾನು ಎದುರಿಸಿದ 'ಅತ್ಯಂತ ಅಪಾಯಕಾರಿ ಬೌಲರ್' ಎಂದ ಜೋಸ್ ಬಟ್ಲರ್
- News
ಗುಜರಾತ್ಗೆ ಬರಲಿದ್ದಾರೆ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್
- Finance
ಅದಾನಿ ಸ್ಟಾಕ್ ಕುಸಿತ: 'ನಿಯಂತ್ರಕರು ಅವರ ಕೆಲಸ ಮಾಡುತ್ತಾರೆ', ಎಂದ ವಿತ್ತ ಸಚಿವೆ
- Automobiles
ಬೆಲೆ ಏರಿಕೆ ಪಡೆದುಕೊಂಡ ಬಹುಬೇಡಿಕೆಯ ಟೊಯೊಟಾ ಹೈರೈಡರ್ ಎಸ್ಯುವಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಈ ಫೋನ್ ಗಳಿಗೆ ಕಳೆದ ಭಾರೀ ಟ್ರೆಂಡ್ ಸೃಷ್ಟಿಯಾಗಿತ್ತು!
ಕೆಲವು ಸ್ಮಾರ್ಟ್ ಫೋನ್ ಗಳ ಬಿಡುಗಡೆಗೆ ಕಳೆದ ವಾರ ಸಾಕ್ಷಿಯಾಗಿತ್ತು.ಗ್ರಾಹಕರಿಗೆ ಕೆಲವು ಸ್ಮಾರ್ಟ್ ಫೋನ್ ಗಳಿಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿರುವುದನ್ನು ನಾವು ಈಗಾಗಲೇ ನೋಡಿದ್ದೇವೆ. ಕೆಲವು ಫೋನ್ ಗಳು ನಿರೀಕ್ಷೆಗೂ ಮೀರಿ ಗ್ರಾಹಕರನ್ನು ಸೆಳೆದಿವೆ. ಅಂತಹ ಕೆಲವು ಟ್ರೆಂಡ್ ನಲ್ಲಿರುವ ಸ್ಮಾರ್ಟ್ ಫೋನ್ ಗಳ ಪಟ್ಟಿ ಇಲ್ಲಿದೆ. ಈ ಲಿಸ್ಟ್ ನಲ್ಲಿ ಸ್ಯಾಮ್ ಸಂಗ್ ಹೆಚ್ಚಿನ ಸ್ಥಾನವನ್ನು ಪಡೆದುಕೊಂಡಿದೆ.ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 10+ AMOLED ಡೈನಾಮಿಕ್ ಡಿಸ್ಪ್ಲೇ, 7nm ಪ್ರೊಸೆಸರ್, 256GB ಆನ್ ಬೋರ್ಡ್ ಸ್ಟೋರೇಜ್ ಮತ್ತು 12GB RAM ನ್ನು ಒಳಗೊಂಡಿರುವುದು ಗ್ರಾಹಕರಿಗೆ ತೃಪ್ತಿ ನೀಡಿದೆ.

ಇದರ ಎಸ್-ಪೆನ್ ಬಹಳ ಕ್ರಿಯೇಟಿವ್ ಆಗಿದೆ ಮತ್ತು ಬಳಕೆದಾರರಿಗೆ ಝೂಮ್ ಇನ್ ಮತ್ತು ಝೂಮ್ ಔಟ್ ಗೆ ಕ್ಯಾಮರಾದಲ್ಲಿ ಅವಕಾಶವಿದೆ. ಇದರಿಂದಾಗಿ ಉತ್ತಮ ಶಾಟ್ ಗಳನ್ನು ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ.ಸ್ಯಾಮ್ ಸಂಗ್ ಡಿವೈಸ್ ಗಳನ್ನು ಹೊರತು ಪಡಿಸಿ ಶಿಯೋಮಿ ಎಂಐ 9ಟಿ 4,000 mAh ಬ್ಯಾಟರಿ ಕೆಪಾಸಿಟಿ ಜೊತೆಗೆ ಜೊತೆಗೆ ಫಾಸ್ಟ್ ಚಾರ್ಜಿಂಗ್ ಗೆ ಬೆಂಬಲವನ್ನು ನೀಡುತ್ತದೆ..
ರಿಯಲ್ ಮಿ 5 ಪ್ರೋ ಮತ್ತೊಂದು ಡಿವೈಸ್ ಆಗಿದ್ದು ಕಡಿಮೆ ಬೆಲೆಯ ಸೆಗ್ಮೆಂಟ್ ನಲ್ಲಿ ಬರುತ್ತದೆ ಮತ್ತು ಕ್ವಾಡ್ ಕ್ಯಾಮರಾ ಸೆಟ್ ಅಪ್ ನ್ನು ಹಿಂಭಾಗದಲ್ಲಿ ಹೊಂದಿದ್ದು 48MP ಪ್ರೈಮರಿ ಸೆನ್ಸರ್ ನ್ನು ಒಳಗೊಂಡಿದೆ. ಯಾವುದಕ್ಕೂ ನೀವು ಈ ಪಟ್ಟಿಯನ್ನೊಮ್ಮೆ ಗಮನಿಸಿ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ50
ಪ್ರಮುಖ ವೈಶಿಷ್ಟ್ಯತೆಗಳು:
• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ
• ಆಕ್ಟಾ-ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9610 10nm ಪ್ರೊಸೆಸರ್ ಜೊತೆಗೆ Mali-G72 GPU
• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 128GB ಸ್ಟೋರೇಜ್
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ)
• ಡುಯಲ್ ಸಿಮ್
• 25MP ಹಿಂಭಾಗದ ಕ್ಯಾಮರಾ + 5MP + 8MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ
• 25MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ A50s
ಪ್ರಮುಖ ವೈಶಿಷ್ಟ್ಯತೆಗಳು:
• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ
• ಆಕ್ಟಾ-ಕೋರ್ (ಕ್ವಾಡ್ 2.3GHz + ಕ್ವಾಡ್ 1.7GHz) Exynos 9610 10nm ಪ್ರೊಸೆಸರ್ ಜೊತೆಗೆ Mali-G72 GPU
• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 128GB ಸ್ಟೋರೇಜ್
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ)
• ಡುಯಲ್ ಸಿಮ್
• 48MP ಹಿಂಭಾಗದ ಕ್ಯಾಮರಾ + 5MP + 8MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4000mAh ಬ್ಯಾಟರಿ ಜೊತೆಗೆ 15W ಫಾಸ್ಟ್ ಚಾರ್ಜಿಂಗ್

ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್10+
ಪ್ರಮುಖ ವೈಶಿಷ್ಟ್ಯತೆಗಳು:
• 6.8 ಇಂಚಿನ QHD+ ಡೈನಾಮಿಕ್ AMOLED ಡಿಸ್ಪ್ಲೇ
• ಆಕ್ಟಾ ಕೋರ್ Exynos 9825/ಸ್ನ್ಯಾಪ್ ಡ್ರ್ಯಾಗನ್ 855 ಪ್ರೊಸೆಸರ್
• 8GB RAM ಜೊತೆಗೆ 256GB ROM
• ವೈಫೈ
• NFC
• ಬ್ಲೂಟೂತ್
• ಹೈಬ್ರಿಡ್ ಡುಯಲ್ ಸಿಮ್
• 12MP + 12MP + 16MP + VGA ಡೆಪ್ತ್ ವಿಷನ್ ಹಿಂಭಾಗದ ಕ್ಯಾಮರಾ
• 10MP ಮುಂಭಾಗದ ಕ್ಯಾಮರಾ
• IP68
• 4300 MAh ಬ್ಯಾಟರಿ ಜೊತೆಗೆ 45W ಚಾರ್ಜಿಂಗ್

ಶಿಯೋಮಿ ಎಂಐ ಎ3
ಪ್ರಮುಖ ವೈಶಿಷ್ಟ್ಯತೆಗಳು:
• 6.08-ಇಂಚಿನ (1560 x 720 ಪಿಕ್ಸಲ್ಸ್) HD+ AMOLED ಡಿಸ್ಪ್ಲೇ ಜೊತೆಗೆ 102.7% NTSC ಕಲರ್ ಗ್ಯಾಮಟ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU
• 4GB LPDDR4x RAM ಜೊತೆಗೆ 64GB / 128GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 8MP + 2MP ಹಿಂಭಾಗದ ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4030mAh (ಟಿಪಿಕಲ್) / 3940mAh (ಮಿನಿಮಮ್) ಬ್ಯಾಟರಿ

ರಿಯಲ್ ಮಿ 5 ಪ್ರೋ
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 712 10nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 616 GPU
• 4GB / 6GB (LPPDDR4x) RAM ಜೊತೆಗೆ 64GB (UFS 2.1) ಸ್ಟೋರೇಜ್ / 8GB (LPPDDR4x) RAM ಜೊತೆಗೆ 128GB (UFS 2.1) ಸ್ಟೋರೇಜ್
• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ColorOS 6.0 ಆಧಾರಿತ ಆಂಡ್ರಾಯ್ಡ್ 9.0 (ಪೈ)
• 48MP ಹಿಂಭಾಗದ ಕ್ಯಾಮರಾ + 8MP + 2MP + 2MP ಹಿಂಭಾಗದ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4035mAh ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 7
ಪ್ರಮುಖ ವೈಶಿಷ್ಟ್ಯತೆಗಳು:
• 6.3-ಇಂಚಿನ FHD+ 18:9 ಡಿಸ್ಪ್ಲೇ
• 2.2GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 660 ಪ್ರೊಸೆಸರ್
• 3/4GB RAM ಜೊತೆಗೆ 32/64GB ROM
• ಡುಯಲ್ ಸಿಮ್
• 12MP + 2MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 13MP ಮುಂಭಾಗದ ಕ್ಯಾಮರಾ
• 4G
• ಬ್ಲೂಟೂತ್ 5
• ಫಿಂಗರ್ ಪ್ರಿಂಟ್ ಸೆನ್ಸರ್
• IR ಸೆನ್ಸರ್
• USB ಟೈಪ್-ಸಿ
• 4000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ70
ಪ್ರಮುಖ ವೈಶಿಷ್ಟ್ಯತೆಗಳು:
• 6.7-ಇಂಚಿನ (2400 x 1080 ಪಿಕ್ಸಲ್ಸ್) ಫುಲ್ HD+ 20: 9 ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ
• 2GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU
• 6GB RAM, 128GB ಸ್ಟೋರೇಜ್, 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ
• ಡುಯಲ್ ಸಿಮ್
• 32MP ಹಿಂಭಾಗದ ಕ್ಯಾಮರಾ + 5MP + 8MP 123° ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ
• 32MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4500mAh (ಟಿಪಿಕಲ್) / 4400mAh (ಮಿನಿಮಮ್) ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ20
ಪ್ರಮುಖ ವೈಶಿಷ್ಟ್ಯತೆಗಳು:
• 6.4-ಇಂಚಿನ (1560 × 720 ಪಿಕ್ಸಲ್ಸ್) HD+ ಸೂಪರ್ AMOLED ಇನ್ಫಿನಿಟಿ-ವಿಡಿಸ್ಪ್ಲೇ
• ಆಕ್ಟಾ-ಕೋರ್ Exynos 7884 (ಡುಯಲ್ 1.6 GHz + ಹೆಕ್ಸಾ 1.35 GHz) ಪ್ರೊಸೆಸರ್
• 3GB RAM
• 32GB ಸ್ಟೋರೇಜ್
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ
• ಡುಯಲ್ ಸಿಮ್
• 13MP ಹಿಂಭಾಗದ ಕ್ಯಾಮರಾ + 5MP ಆಲ್ಟ್ರಾ ವೈಡ್-ಆಂಗಲ್ ಸೆಕೆಂಡರಿ ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4,000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ30
ಪ್ರಮುಖ ವೈಶಿಷ್ಟ್ಯತೆಗಳು:
• 6.4-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ ಇನ್ಫಿನಿಟಿ-ಯು ಸೂಪರ್ AMOLED ಡಿಸ್ಪ್ಲೇ
• ಆಕ್ಟಾ-ಕೋರ್ Exynos 7904 14nm ಪ್ರೊಸೆಸರ್ ಜೊತೆಗೆ Mali-G71 GPU
• 4GB RAM
• 64GB ಸ್ಟೋರೇಜ್
• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ
• ಡುಯಲ್ ಸಿಮ್
• 16MP ಹಿಂಭಾಗದ ಕ್ಯಾಮರಾ + 5MP ಆಲ್ಟ್ರಾ ವೈಡ್ ಆಂಗಲ್ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4000mAh ಬ್ಯಾಟರಿ ಜೊತೆಗೆ ಫಾಸ್ಟ್ ಚಾರ್ಜಿಂಗ್

ಶಿಯೋಮಿ ಎಂಐ 9ಟಿ
ಪ್ರಮುಖ ವೈಶಿಷ್ಟ್ಯತೆಗಳು:
• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ AMOLED HDR ಡಿಸ್ಪ್ಲೇ
• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU
• 6GB LPDDR4X RAM ಜೊತೆಗೆ 64GB / 128GB (UFS 2.1) ಸ್ಟೋರೇಜ್
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ)
• 48MP ಹಿಂಭಾಗದ ಕ್ಯಾಮರಾ + 8MP + 13MP ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470