ಮೋಟೋ ಜಿ ಎಫೆಕ್ಟ್:ದೇಶೀಯ ಚೈನಾ ಕಂಪೆನಿ ಸ್ಮಾರ್ಟ್‌ಫೋನ್ ಬೆಲೆ ದಿಢೀರ್ ಇಳಿಕೆ
ಕಡಿಮೆ ಬೆಲೆಯ ಮೋಟರೋಲಾ ಮೋಟೋ ಜಿ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದ್ದೆ ತಡ ದೇಶೀಯ ಮತ್ತು ಚೈನಾ ಕಂಪೆನಿಗಳ ಡ್ಯುಯಲ್ ಸಿಮ್ ಮತ್ತು ಸಿಂಗಲ್ ಸಿಮ್ ಸ್ಮಾರ್ಟ್‌ಫೋನ್‌ಗಳ ಬೆಲೆ ಇಳಿಕೆಯಾಗಿದೆ.
ಹೀಗಾಗಿ ಇಲ್ಲಿ ಬೆಲೆ ಇಳಿಕೆಯಾಗಿರುವ ಟಾಪ್ ದೇಶೀಯ ಮತ್ತು ಚೈನಾ ಕಂಪೆನಿಗಳ ಕೆಲವು ಮಿಡ್ ರೇಂಜ್ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ನೀಡಲಾಗಿದೆ.ಜೊತೆಗೆ ಈ ಹಿಂದೆ ಈ ಸ್ಮಾರ್ಟ್‌ಫೋನ್ ಬಿಡುಗಡೆಯಾದಾಗ ನಿಗದಿಯಾಗಿದ್ದ ದರ ಮತ್ತು ಪ್ರಸ್ತುತ ಈ ಸ್ಮಾರ್ಟ್‌ಫೋನಿಗೆ ನಿಗದಿಯಾಗಿರುವ ಬೆಲೆಗಳ ಮಾಹಿತಿ ಇಲ್ಲಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ
ನಿರಂತರ ಸುದ್ದಿ ಪಡೆಯಲು ಫೇಸ್‌ಬುಕ್‌ನಲ್ಲಿ ಕನ್ನಡ ಗಿಝ್‌ಬಾಟ್‌ನ್ನು Like ಮಾಡಿ ಟ್ವೀಟರ್‌ನಲ್ಲಿ Follow ಮಾಡಿ.

ಕಾರ್ಬನ್ ಎಸ್ 9 ಟೈಟಾನಿಯಂ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್)
1.2GHz ಕ್ವಾಡ್‌ಕೋರ್ ಪ್ರೊಸೆಸರ್
16GB ಆಂತರಿಕ ಮೆಮೋರಿ
1 GB RAM
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,600mAh ಬ್ಯಾಟರಿ

ಐಬಾಲ್ ಆಂಡಿ 4ಎ
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1,500mAh ಬ್ಯಾಟರಿ

ಲೆನೊವೊ ಎ 850
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಲ್‌ಸಿಡಿ ಕೆಪಾಸಿಟಿವ್ ಟಚ್ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.3GHz ಕ್ವಾಡ್ ಕೋರ್ ಪ್ರೊಸೆಸರ್
4GB ಆಂತರಿಕ ಮೆಮೋರಿ
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2250 mAh ಬ್ಯಾಟರಿ

ಐ ಬಾಲ್ ಆಂಡಿ 5 ಹೆಚ್ ಕ್ವಾಡ್ರೋ
ವಿಶೇಷತೆ:
5.0 ಇಂಚಿನ ಸ್ಕ್ರೀನ್(549*960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,200mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಬ್ಲಿಂಗ್ 3 ಎ86
ವಿಶೇಷತೆ:
ಡ್ಯುಯಲ್ ಸಿಮ್
4 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1ಜೆಲ್ಲಿಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,600mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್) ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 ಎಂಪಿ ಹಿಂದುಗಡೆ ಕ್ಯಾಮೆರಾ (ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
12 GB ಆಂತರಿಕ ಮೆಮೋರಿ
1 GB RAM
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ

ಇಂಟೆಕ್ಸ್ ಅಕ್ವಾ ಎಚ್‌ಡಿ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಕೆಪಾಸಿಟಿವ್ ಸ್ಕ್ರೀನ್(720x1280)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್,ವೈಫೈ,ಜಿಪಿಎಸ್/ಎಜಿಪಿಎಸ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

ಲೆನೊವೊ ಎ 516
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5-ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
512MB RAM
1.3GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
5ಎಂಪಿ ಹಿಂದುಗಡೆ
ಮುಂದುಗಡೆ ವಿಜಿಎ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಸಿ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ111 ಕ್ಯಾನ್‌ವಾಸ್ ಡೂಡಲ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್ ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2 ಎಂಪಿ ಕ್ಯಾಮೆರಾ
512MB RAM
4GB ಆಂತರಿಕ ಮೆಮೋರಿ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

ಪ್ಯಾನಾಸೋನಿಕ್ ಪಿ 11
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಚ್‌ಡಿ ಐಪಿಎಸ್ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
8 ಎಂಪಿ ಮುಂದುಗಡೆ ಕ್ಯಾಮೆರಾ
2 ಎಂಪಿ ಹಿಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000 mAh ಬ್ಯಾಟರಿ

ಹುವಾವೇ ಅಸೆಂಡ್ ಜಿ700
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಎಚ್‌ಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2150mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 500
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೋರಿ
64GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
1800mAh ಬ್ಯಾಟರಿ

ಝೋಲೋ ಕ್ಯೂ2000
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಚ್‌ಡಿ ಸ್ಕ್ರೀನ್(720x1280)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 GB ಆಂತರಿಕ ಮೆಮೊರಿ
1 GB RAM
1.2 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2600 mAh ಬ್ಯಾಟರಿ

ಕಾರ್ಬನ್ ಟೈಟಾನಿಯಂ ಎಕ್ಸ್
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಐಪಿಎಸ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
16GB ಆಂತರಿಕ ಮೆಮೊರಿ
ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 13 ಎಂಪಿ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2300mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್,294 ಪಿಪಿಐ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ114 ಕ್ಯಾನ್‌ವಾಸ್ 2.2
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 GB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,
2000 mAh ಬ್ಯಾಟರಿ

ಝೋಲೋ ಕ್ಯೂ 1000 ಒಪಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಕೆಪಾಸಿಟಿವ್ ಟಚ್‌ಸ್ಕ್ರೀನ್(854 ×480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್,ಬಿಎಸ್‌ಐ ಸೆನ್ಸರ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್ ಕೋರ್ ಪ್ರೋಸೆಸೆರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್,ವೈಫೈ,ಯುಎಸ್‌ಬಿ 2.0
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ
ಹಿಂದಿನ ಬೆಲೆ:14,499
ಪ್ರಸ್ತುತ ಬೆಲೆ:14209
(ಕಳೆದ ವರ್ಷ ಮೈಕ್ರೋಮ್ಯಾಕ್ಸ್‌ಗೆ ಹೆಚ್ಚಿನ ಜನಪ್ರಿಯತೆಯನ್ನು ತಂದು ಕೊಟ್ಟ ಸ್ಮಾರ್ಟ್‌ಫೋನ್ .ಬೆಲೆ ಅಷ್ಟೇನು ಕಡಿಮೆಯಾಗಿಲ್ಲ)
ವಿಶೇಷತೆ:
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280*720 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್‌ಕೋರ್ ಪ್ರೊಸೆಸರ್
4GB ಆಂತರಿಕ ಮೆಮೋರಿ
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್,3ಜಿ
2,100 mAh ಬ್ಯಾಟರಿ


Click it and Unblock the Notifications








