Home
ಮೊಬೈಲ್

ಮೋಟೋ ಜಿಗೆ ಫೈಟ್‌ ನೀಡಲಿರುವ ಟಾಪ್‌ ಸ್ಮಾರ್ಟ್‌‌‌ಫೋನ್‌‌‌‌‌ಗಳು

By Ashwath

ಮೋಟರೋಲಾ ಕಂಪೆನಿಯ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಬಿಡುಗಡೆಯಾಗಿದೆ. ಎರಡು ಆಂತರಿಕ ಮೆಮೊರಿಯಲ್ಲಿ ಈ ಸ್ಮಾರ್ಟ್‌ಫೋನ್‌ ಬಿಡುಗಡೆಯಾಗಿದ್ದು, GB ಆಂತರಿಕ ಮೆಮೊರಿಯ ಸ್ಮಾರ್ಟ್‌ಫೋನ್‌ಗೆ 12,999 ರೂಪಾಯಿ,16GB ಆಂತರಿಕ ಮೆಮೊರಿಯ ಸ್ಮಾರ್ಟ್‌ಫೋನ್‌ಗೆ 14,499 ರೂಪಾಯಿ ನಿಗದಿ ಮಾಡಿದೆ.

ವಿದೇಶದ ಬೇರೆ ಯಾವುದೇ ಕಂಪೆನಿ 1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌,1GB RAMನಲ್ಲಿಇರುವರೆಗೆ ಯಾವುದೇ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿಲ್ಲ. ದೇಶೀಯ ಮತ್ತು ಚೀನಾ ಕಂಪೆನಿ ಈಗಾಗಲೇ 1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌,1GB RAMನಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ.ಹೀಗಾಗಿ ಮೋಟೋ ಜಿ ಈ ಸ್ಮಾರ್ಟ್‌ಫೋನ್‌ಗಳ ನಡುವೆ ಸ್ಪರ್ಧಿಸಬೇಕಾಗಿದೆ.ಮುಂದಿನ ಪುಟದಲ್ಲಿ ಮೋಟೋ ಜಿಗೆ ಫೈಟ್‌ ನೀಡಲಿರುವ ಕಡಿಮೆ ಬೆಲೆಯ ಟಾಪ್‌ ಸ್ಮಾರ್ಟ್‌ಫೋನ್‌ಗಳ ವಿವರಗಳನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಮೋಟೋ ಜಿ
ವಿಶೇಷತೆ:
ಡ್ಯುಯಲ್ ಸಿಮ್‌
4.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌, 329ಪಿಪಿಐ)
ಆಂಡ್ರಾಯ್ಡ್‌ 4.3 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
Adreno 305 ಗ್ರಾಫಿಕ್ ಪ್ರೊಸೆಸರ್‌
1GB RAM
8/16 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಗ್ಲೋನಾಸ್‌,ಮೈಕ್ರೋ ಯುಎಸ್‌ಬಿ

2070 mAh ಬ್ಯಾಟರಿ

  ಲೆನೊವೊ ಪಿ 780

ಲೆನೊವೊ ಪಿ 780

ಬೆಲೆ: 16,490

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಎಚ್‌ಡಿ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್‌,ವೈಫೈ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
ಪ್ರಾಕ್ಸಿಮಿಟಿ ಸೆನ್ಸರ್‌,ಲೈಟ್‌ ಸೆನ್ಸರ್‌,ಗ್ರಾವಿಟಿ ಸೆನ್ಸರ್‌
4000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ: 14,249

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

  ಸೋನಿ ಎಕ್ಸ್‌ಪೀರಿಯಾ ಸಿ

ಸೋನಿ ಎಕ್ಸ್‌ಪೀರಿಯಾ ಸಿ

ಬೆಲೆ:18,590

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(960 x 540 ಪಿಕ್ಸೆಲ್‌)
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್‌,ಎ-ಜಿಪಿಎಸ್‌‌,ಬ್ಲೂಟೂತ್‌‌,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ

   ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌

ಬೆಲೆ:16,149

ವಿಶೇಷತೆ:
ಡ್ಯುಯಲ್‌ ಸಿಮ್‌( ಸಿಮ್‌+ ಮೈಕ್ರೋ ಸಿಮ್‌)
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920*1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.1 ಜೆಲ್ಲಿ ಬೀನ್‌ ಓಎಸ್‌
1.5 Ghz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಲೆನೊವೊ ಐಡಿಯಾಫೋನ್‌ ಎಸ್‌ 920

ಲೆನೊವೊ ಐಡಿಯಾಫೋನ್‌ ಎಸ್‌ 920

ಬೆಲೆ:15,290

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಎಚ್‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮೆಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 3ಜಿ,ವೈಫೈ,ಜಿಪಿಎಸ್‌/ಎಜಿಪಿಎಸ್‌,ಬ್ಲೂಟೂತ್‌
2250 mAh ಬ್ಯಾಟರಿ

   ಜಿಯೋನೀ ಇಲೈಫ್‌ ಇ5

ಜಿಯೋನೀ ಇಲೈಫ್‌ ಇ5

ಬೆಲೆ:15,090

ವಿಶೇಷತೆ:
4.8 ಇಂಚಿನ ಸುಪರ್‌ AMOLED ಸ್ಕ್ರೀನ್‌(1280x720 ಪಿಕ್ಸೆಲ್‌)
ಆಂಡ್ರಾಯ್ಡ್ 4.2,1 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸೌಲಭ್ಯವಿಲ್ಲ
ವೈಫೈ,ಬ್ಲೂಟೂತ್‌,3ಜಿ,ಜಿಪಿಎಸ್‌
2,000mAh ಬ್ಯಾಟರಿ

ಜಿಯೋನೀ ಡ್ರೀಮ್‌ 1

ಜಿಯೋನೀ ಡ್ರೀಮ್‌ 1

ಬೆಲೆ:13,599

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.6 ಇಂಚಿನ ಸೂಪರ್‌ ಅಮೊಲೆಡ್‌ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1.2 GHz Cortex-A7 ಪ್ರೊಸೆಸರ್‌
1 GB RAM
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್‌,ಜಿಪಿಎಸ್‌
2100 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌ ಮಿನಿ ಎ200

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌ ಮಿನಿ ಎ200

ಬೆಲೆ:14490
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.6 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1 GB RAM
4 GB ಆಂತರಿಕ ಮೊಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1800 mAh ಬ್ಯಾಟರಿ

   ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಕ್ಸ್‌ ಎಲ್‌ ಎ119

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಎಕ್ಸ್‌ ಎಲ್‌ ಎ119

ಬೆಲೆ:13990

ವಿಶೇಷತೆ:
ಡ್ಯುಯಲ್ ಸಿಮ್‌
6 ಇಂಚಿನ ಐಪಿಎಸ್‌ ಸ್ಕ್ರೀನ್‌(960 ×540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
5 ಎಂಪಿ ಮುಂದುಗಡೆ ಕ್ಯಾಮೆರಾ
1ಜಿಬಿ RAM
4ಜಿಬಿ ಆಂತರಿಕ ಮೆಮೊರಿ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
2450mAh ಬ್ಯಾಟರಿ

  ಲಾವಾ ಐರಿಸ್‌ ಪ್ರೋ 30

ಲಾವಾ ಐರಿಸ್‌ ಪ್ರೋ 30

ಬೆಲೆ:15499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌‌
1ಜಿಬಿ RAM
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
3 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

 ಹುವಾವೇ ಅಸೆಂಡ್‌ ಜಿ700

ಹುವಾವೇ ಅಸೆಂಡ್‌ ಜಿ700


ಬೆಲೆ:15999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಎಚ್‌ಡಿ ಸ್ಕ್ರೀನ್‌(720x1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌‌,ಜಿಪಿಎಸ್‌
2150mAh ಬ್ಯಾಟರಿ

   ಜಿಯೋನೀ ಇಲೈಫ್‌ ಇ5

ಜಿಯೋನೀ ಇಲೈಫ್‌ ಇ5

ಬೆಲೆ:15,090

ವಿಶೇಷತೆ:
4.8 ಇಂಚಿನ ಸುಪರ್‌ AMOLED ಸ್ಕ್ರೀನ್‌(1280x720 ಪಿಕ್ಸೆಲ್‌)
ಆಂಡ್ರಾಯ್ಡ್ 4.2,1 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ ಪ್ರೊಸೆಸರ್‌
1GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸೌಲಭ್ಯವಿಲ್ಲ
ವೈಫೈ,ಬ್ಲೂಟೂತ್‌,3ಜಿ,ಜಿಪಿಎಸ್‌
2,000mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+