Subscribe to Gizbot

ನಾಳೆ ಭಾರತದ ಮಾರುಕಟ್ಟೆಗೆ ಮೋಟೋ ಎಕ್ಸ್‌ ಬಿಡುಗಡೆ

Posted By:

ಮೋಟೋ ಜಿ ಭಾರತದ ಮಾರುಕಟ್ಟೆಗೆ ನಾಳೆ( ಮಾರ್ಚ್‌,19)ಬಿಡುಗಡೆಯಾಗಲಿದೆ. ಆನ್‌ಲೈನ್‌ ಶಾಪಿಂಗ್‌ ತಾಣ ಫ್ಲಿಪ್‌ಕಾರ್ಟ್ ಈ ಸುದ್ದಿಯನ್ನು ಪ್ರಕಟಿಸಿದ್ದು16 ಜಿಬಿ ಆಂತರಿಕ ಮೆಮೊರಿಯ ಸ್ಮಾರ್ಟ್‌ಫೋನ್‌ 23,999 ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂದು ಫ್ಲಿಪ್‌ಕಾರ್ಟ್ ತಿಳಿಸಿದೆ.

ಭಾರತದ ಮಾರುಕಟ್ಟೆಗೆ 16 ಜಿಬಿ ಆಂತರಿಕ ಮೆಮೊರಿಯ ಸ್ಮಾರ್ಟ್‌ಫೋನ್‌ ಮಾತ್ರ ಬಿಡುಗಡೆಯಾಗಲಿದೆ ಎಂದು ಫ್ಲಿಪ್‌ಕಾರ್ಟ್‌ ಟ್ವೀಟ್‌ ಮಾಡಿದೆ. ಫ್ಲಿಪ್‌ಕಾರ್ಟ್ ಕಳೆದ ವಾರವೇ ಸದ್ಯದಲ್ಲೇ ಮೋಟೋ ಎಕ್ಸ್‌ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ತಿಳಿಸಿತ್ತು.

ಗೂಗಲ್‌ ಮೋಟರೋಲಾ ಕಂಪೆನಿಯನ್ನು ಖರೀದಿಸಿದ ಬಳಿಕ ಬಿಡುಗಡೆ ಮಾಡಿದ ಮೊದಲ ಸ್ಮಾರ್ಟ್‌‌ಫೋನ್‌ ಇದಾಗಿದ್ದು ಅಮೆರಿಕದ ಮಾರುಕಟ್ಟೆಗೆ 2013 ಅಗಸ್ಟ್‌‌ನಲ್ಲಿ ಬಿಡುಗಡೆ ಮಾಡಿತ್ತು. ಆಂಡ್ರಾಯ್ಡ್‌ ಜೆಲ್ಲಿ ಬೀನ್‌ ಓಎಸ್‌ನಲ್ಲಿ ಬಿಡುಗಡೆಯಾಗಿದ್ದರೂ ಕಿಟ್‌‌ಕ್ಯಾಟ್‌ ಓಎಸ್‌ಗೆ ಈ ಸ್ಮಾರ್ಟ್‌ಫೋನ್‌ ಅಪ್‌ಡೇಟ್‌ ಮಾಡಬಹುದಾಗಿದೆ..

Big news! The #MotoX will start at Rs. 23999 and is releasing tomorrow! #MotoOnFlipkart http://t.co/LrWqTuHXuE pic.twitter.com/KvEcEud9ne
— Flipkart (@Flipkart) March 18, 2014

ಮೊಟೋ ಎಕ್ಸ್‌
ವಿಶೇಷತೆ:
ಸಿಂಗಲ್‌ ಸಿಮ್‌
4.7 ಇಂಚಿನ ಅಮೊಲೆಡ್‌ ಸ್ಕ್ರೀನ್‌‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಕ್ವಾಲಕಂ ಸ್ನಾಪ್‌‌ಡ್ರಾಗನ್‌ ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB ರ್‍ಯಾಮ್‌
16 ಜಿಬಿ ಆಂತರಿಕ ಮೆಮೊರಿ
10 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್‌ ಸ್ಲಾಟ್‌ ಇಲ್ಲ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್
2,200mAh ಬ್ಯಾಟರಿ

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot