ಮೋಟೋ ಜಿ ಮೊದಲ ದಿನವೇ ಫ್ಲಿಪ್‌ಕಾರ್ಟ್‌ನಲ್ಲಿ ಔಟ್ ಆಫ್ ಸ್ಟಾಕ್!
ಮೋಟೋ ಜಿ ಭಾರತದಲ್ಲಿ ನಿನ್ನೆ ಬಿಡುಗಡೆಯಾದರೂ ಆನ್‌ಲೈನ್‌ನಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರು ಫ್ಲಿಪ್‌ಕಾರ್ಟ್‌ನಲ್ಲೇ ಮಾತ್ರ ಖರೀದಿಸಬೇಕು.
ಮೋಟೋ ಜಿ ಆನ್‌ಲೈನ್ ಮಾರಾಟದ ಹಕ್ಕನ್ನು ದೇಶದ ಬ್ರ್ಯಾಂಡ್ ಆನ್‌ಲೈನ್ ಶಾಪಿಂಗ್ ತಾಣ ಫ್ಲಿಪ್‌ಕಾರ್ಟ್ ಪಡೆದುಕೊಂಡಿದೆ.ಇಂದಿನಿಂದ ಅಧಿಕೃತವಾಗಿ ಮಾರಾಟ ಆರಂಭವಾಗಿದ್ದರೂ 16 GB ಆಂತರಿಕ ಮೆಮೊರಿಯ ಸ್ಮಾರ್ಟ್‌ಫೋನ್ ಸ್ಟಾಕ್ ಖಾಲಿಯಾಗಿದ್ದು 8GB ಆಂತರಿಕ ಮೆಮೊರಿಯ ಸ್ಮಾರ್ಟ್‌ಫೋನ್ ಮಾತ್ರ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿದೆ. ಮಾರ್ಚ್ ತಿಂಗಳಿನಲ್ಲಿ ಈ ಸ್ಮಾರ್ಟ್‌ಫೋನ್ ರಿಟೇಲ್ ಅಂಗಡಿಯಲ್ಲಿ ಲಭ್ಯವಾಗಲಿದೆ.

ಮೋಟೋ ಜಿ
ವಿಶೇಷತೆ:
ಸಿಂಗಲ್ ಸಿಮ್/ಡ್ಯುಯಲ್ ಸಿಮ್
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1280 x 720 ಪಿಕ್ಸೆಲ್, 329ಪಿಪಿಐ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
Adreno 305 ಗ್ರಾಫಿಕ್ ಪ್ರೊಸೆಸರ್
1GB RAM
8/16 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್,ಮೈಕ್ರೋ ಯುಎಸ್‌ಬಿ
2070 mAh ಬ್ಯಾಟರಿ
ನಿರಂತರ ಸುದ್ದಿ ಪಡೆಯಲು ಫೇಸ್‌ಬುಕ್‌ನಲ್ಲಿ ಕನ್ನಡ ಗಿಝ್‌ಬಾಟ್‌ನ್ನು Like ಮಾಡಿ ಟ್ವೀಟರ್‌ನಲ್ಲಿ Follow ಮಾಡಿ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications