ಹೊಸ ಮೋಟೋ ಎಕ್ಸ್‌ಗೆ ಎದುರಾಗಿದೆ ಅಗ್ನಿಪರೀಕ್ಷೆ

Posted By:

ಕೊನೆಗೂ ಮೋಟೋರೋಲಾ ಹೊಸ ಮೋಟೋ ಎಕ್ಸ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಡಿವೈಸ್ ಅನ್ನು ಕಂಪೆನಿಯು ತನ್ನ ಆನ್‌ಲೈನ್ ರೀಟೈಲ್ ಪಾಲುದಾರನಾದ ಫ್ಲಿಪ್‌ಕಾರ್ಟ್ ಮೂಲಕ ರೂ 31,999 ಕ್ಕೆ ಲಾಂಚ್ ಮಾಡಿದೆ. ಹೊಸ ಮೋಟೋ ಎಕ್ಸ್ ಚರ್ಮ ಮತ್ತು ಬಿದಿರಿನ ಬಣ್ಣಗಳಲ್ಲಿ ಹೊರಬಂದಿದ್ದು ನಿಜಕ್ಕೂ ಇದು ಆಕರ್ಷಕವಾಗಿದೆ.

ಮುಂಚಿನ ಮೋಟೋ ಎಕ್ಸ್‌ ಸ್ಮಾರ್ಟ್‌ಫೋನ್‌ಗೆ ಹೋಲಿಸಿದಾಗ ಮೋಟೋರೋಲಾ ಮೋಟೋ ಎಕ್ಸ್ ((2014) ಆಕರ್ಷಕ ನವೀಕರಣವನ್ನು ಪಡೆದುಕೊಂಡು ಹುಟ್ಟಿ ಬಂದಿದೆ. ಇದು 4.7 ಇಂಚಿನ ಡಿಸ್‌ಪ್ಲೇಯೊಂದಿಗೆ ಪಾದಾಪರ್ಣೆ ಮಾಡಿದ್ದು ಸಿಂಗಲ್ ನ್ಯಾನೋ ಸಿಮ್ ಅನ್ನು ಪಡೆದುಕೊಂಡಿದೆ. ಇನ್ನು ಮರ ಮತ್ತು ಚರ್ಮದ ಬಣ್ಣಗಳ ಫೋನ್‌ ನಿಜಕ್ಕೂ ಅದ್ಭುತ ವಿನ್ಯಾಸವನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಅತ್ಯುತ್ತಮ ಎಚ್‌ಟಿಸಿ ಕ್ವಾಡ್ ಕೋರ್ ಫೋನ್‌ಗಳು

ಮೋಟೋರೋಲಾ ಮೋಟೋ ಎಕ್ಸ್ (2104):
5.2 ಇಂಚಿನ (1920 x 1080 ಪಿಕ್ಸೆಲ್‌ಗಳ) AMOLED ಡಿಸ್‌ಪ್ಲೇ ಜೊತೆಗೆ ಕೋರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಸುರಕ್ಷತೆ ಇದರಲ್ಲಿದೆ ಹಾಗೂ 2.5 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 801 (MSM8974-AC) ಪ್ರೊಸೆಸರ್ ಜೊತೆಗೆ Adreno 330 GPU ಇದರಲ್ಲಿದೆ. ಬಹು ಕೆಲಸಗಳಿಗೆ ಇದು 2 ಜಿಬಿ RAM ಅನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ ಕಿಟ್‌ಕ್ಯಾಟ್ 4.4 ಓಎಸ್ ಇದರಲ್ಲಿ ಚಾಲನೆಯಾಗುತ್ತಿದೆ.

ಇನ್ನು ಡಿವೈಸ್‌ನ ಕ್ಯಾಮೆರಾದ ಕಡೆಗೆ ಗಮನ ಹರಿಸುವಾಗ 13 ಎಮ್‌ಪಿ ರಿಯರ್ ಕ್ಯಾಮೆರಾವನ್ನು ಇದು ಪಡೆದುಕೊಂಡಿದೆ ಜೊತೆಗೆ ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್ ಇದರಲ್ಲಿದೆ f/2.25 ಅಪಾರ್ಚರ್, 4 ಕೆ ವೀಡಿಯೊ ಸೆರೆಹಿಡಿಯುವಿಕೆ ಸಾಮರ್ಥ್ಯ ಹೀಗೆ 2 ಎಮ್‌ಪಿ ಮುಂಭಾಗ ಕ್ಯಾಮೆರಾ ಇದರಲ್ಲಿದೆ. ಇನ್ನು ಡಿವೈಸ್‌ನ ಆಂತರಿಕ ಸಂಗ್ರಹಣೆ ಸಾಮರ್ಥ್ಯವು 16 ಜಿಬಿ ಮತ್ತು 32 ಜಿಬಿಯದಾಗಿದೆ. ಇನ್ನು ಅತ್ಯಂತ ಹೆಚ್ಚಿನ ಸಂಪರ್ಕ ಜಾಲವನ್ನು ಹೊಸ ಮೋಟೋ ಎಕ್ಸ್ ಪಡೆದುಕೊಂಡಿದ್ದು 3ಜಿ, ವೈಫೈ, 802.11a/g/b/n/ac (dual band), ಬ್ಲ್ಯೂಟೂತ್ 4.0 LE, GPS, GLONASS ಹಾಗೂ NFC ಈ ಮೋಟೋ ಎಕ್ಸ್‌ನಲ್ಲಿದೆ.

ಇನ್ನು ಫೋನ್‌ನ ಬ್ಯಾಟರಿ ಸಾಮರ್ಥ್ಯವು 2300 mAh ಆಗಿದ್ದು 9.97 mm ದಪ್ಪ ಹಾಗೂ 144 ಗ್ರಾಮ್‌ಗಳು ತೂಕವನ್ನು ಈ ಡಿವೈಸ್ ಹೊಂದಿದೆ. ಇನ್ನು ಡಿವೈಸ್‌ನ ಫೋನ್‌ಗಳು ಮೂರು ಬಣ್ಣಗಳಾದ ಬಿದಿರು ಬಿಳಿ (ರೂ 33,999), ಕಪ್ಪು ಚರ್ಮ (ರೂ 33,999) ಹಾಗೂ ಕಪ್ಪು ರೂ (31,999) ಕ್ಕೆ ದೊರೆಯುತ್ತಿದೆ.

ಇದನ್ನೂ ಓದಿ: ಭಾರತವನ್ನು ಪ್ರವೇಶಿಸಲಿರುವ ಭಾರೀ ಫೋನ್‌ಗಳು

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5

#1

ಬೆಲೆ ರೂ: 34,925
ಪ್ರಮುಖ ವಿಶೇಷತೆಗಳು
5.1 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

ಎಚ್‌ಟಿಸಿ ಡಿಸೈರ್ 816

#2

ಬೆಲೆ ರೂ: 20,198
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, S-LCD 2
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಸಿ3

#3

ಬೆಲೆ ರೂ: 22,241
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 5 ಎಮ್‌ಪಿ ದ್ವಿತೀಯ
3ಜಿ, ವೈಫೈ, DLNA, NFC
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

ಆಪಲ್ ಐಫೋನ್ 5ಎಸ್

#4

ಬೆಲೆ ರೂ: 34,169
ಪ್ರಮುಖ ವಿಶೇಷತೆಗಳು
4 ಇಂಚಿನ, 640x1136 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಐಓಎಸ್ ಆವೃತ್ತಿ 7.0.1
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.2 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
1570 mAh, Li-Polymer ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5 ಮಿನಿ

#5

ಬೆಲೆ ರೂ: 26,499
ಪ್ರಮುಖ ವಿಶೇಷತೆಗಳು
4.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 2.1 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 ಜಿಬಿ RAM
2100 mAh, Li-Ion ಬ್ಯಾಟರಿ

ಎಲ್‌ಜಿ ನೆಕ್ಸಸ್ 5

#6

ಬೆಲೆ ರೂ: 27,600
ಪ್ರಮುಖ ವಿಶೇಷತೆಗಳು
4.95 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 2260 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.3 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Ion ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ T3

#7

ಬೆಲೆ ರೂ: 24,699
ಪ್ರಮುಖ ವಿಶೇಷತೆಗಳು
5.3 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 ಕಿಟ್‌ಕ್ಯಾಟ್
ಕ್ವಾಡ್ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.1 ಎಮ್‌ಪಿ ದ್ವಿತೀಯ
3ಜಿ, ವೈಫೈ, NFC, DLNA
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Ion ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 3 ನಿಯೋ

#8

ಬೆಲೆ ರೂ: 24,100
ಪ್ರಮುಖ ವಿಶೇಷತೆಗಳು
5.5 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, Super AMOLED
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಡ್ಯುಯಲ್ ಕೋರ್ 1700 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ 1.9 ಎಮ್‌ಪಿ ದ್ವಿತೀಯ
3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3100 mAh, Li-Ion ಬ್ಯಾಟರಿ

ಒಪ್ಪೊ ಎನ್1 ಮಿನಿ

#9

ಬೆಲೆ ರೂ: 26,990
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ,IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2140 mAh, Li-Polymer ಬ್ಯಾಟರಿ

ಎಚ್‌ಟಿಸಿ ಒನ್ ಇ8

#10

ಬೆಲೆ ರೂ: 26,990
ಪ್ರಮುಖ ವಿಶೇಷತೆಗಳು
5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ,IPS LCD
ಆಂಡ್ರಾಯ್ಡ್ ಆವೃತ್ತಿ 4.3 ಜೆಲ್ಲಿಬೀನ್
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2140 mAh, Li-Polymer ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
This article tells about Motorola Moto X (Gen 2) Now Available via Flip kart in 3 Colors Variants vs 10 Mid-range Smartphones...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot