Home
ಮೊಬೈಲ್

ನಿಮ್ಮಲ್ಲಿರಲೇಬೇಕಾದ ಆಂಡ್ರಾಯ್ಡ್‌ ಅಪ್ಲಿಕೇಶನ್‌ಗಳು

By Ashwath

ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಲಕ್ಷಕ್ಕಿಂತಲೂ ಹೆಚ್ಚು ಅಪ್ಲಿಕೇಶನ್‌ಗಳಿವೆ. ಈ ಎಲ್ಲಾ ಅಪ್ಲಿಕೇಶನ್‌ಗಳಲ್ಲಿ ನಮಗೆ ಅಗತ್ಯವಿರುವುದು ಕೆಲವೇ ಕೆಲವು ಅಪ್ಲಿಕೇಶನ್‌ಗಳು. ಹಾಗಾಗಿ ಗಿಜ್ಬಾಟ್ ಈ ಬಾರಿ ಕೆಲ ಅಪ್ಲಿಕೇಶನ್‌ಗಳ ಮಾಹಿತಿ ತಂದಿದೆ. ಇವು ಅಂತಿಂಥ ಅಪ್ಲಿಕೇಶನ್‌ಗಳಲ್ಲ. ಭಾರತದಲ್ಲಿ ಅತಿ ಹೆಚ್ಚು ಮಂದಿ ಡೌನ್‌ಲೋಡ್‌ ಮಾಡಿಕೊಂಡಿರುವ ಅಪ್ಲಿಕೇಶನ್‌ಗಳು. ಈ ಅಪ್ಲಿಕೇಶನ್‌ಗಳು ನಿಮ್ಮಲ್ಲಿದ್ದರೆ ನಿಮ್ಮ ಅರ್ಧ ಸಮಸ್ಯೆಗಳಿಗೆ ಪರಿಹಾರವಾದಂತೆ.ಹಾಗಾದ್ರೆ ಆ ಅಪ್ಲಿಕೇಶನ್‌ ಅಂಥ ವಿಶೇಷತೆ ಏನು ಎಂದು ನೀವು ಕೇಳಬಹುದು ? ಅದೇ ಈ ಅಪ್ಲಿಕೇಶನ್‌ಗಳ ವಿಶೇಷತೆ. ಒಂದೊಂದೆ ಪುಟ ತಿರುಗಿಸಿ ನೋಡಿಕೊಂಡು ಹೋಗಿ. ನಂತರ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಈ ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡಿಕೊಳ್ಳಿ.

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+