ಜುಲೈ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳು

By Ashwath
|

ಸ್ಮಾರ್ಟ‌ಫೋನ್‌ ಮಾರುಕಟ್ಟೆಗೆ ಹೊಸ ಹೊಸ ಸ್ಮಾರ್ಟ‌ಫೋನ್‌ಗಳು ಬರುತ್ತಲೇ ಇದೆ. ಕಳೆದ ಜುಲೈ ತಿಂಗಳಿನಲ್ಲಿ ಮೈಕ್ರೋಮ್ಯಾಕ್ಸ್‌,ಎಲ್‌ಜಿ, ಸೋನಿ, ಸ್ಯಾಮ್‌ಸಂಗ್‌, ನೋಕಿಯಾ ಸೇರಿದಂತೆ ವಿವಿಧ ಕಂಪೆನಿಗಳು ಹೊಸ ಸ್ಮಾರ್ಟ‌ಫೋನ್‌ ಮತ್ತು ಫ್ಯಾಬ್ಲೆಟ್‌ನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಹೀಗಾಗಿ ಇಲ್ಲಿ ಕಳೆದ ತಿಂಗಳಿನಲ್ಲಿ ಹೊಸದಾಗಿ ಬಿಡುಗಡೆಯಾದ ಟಾಪ್‌ ಸ್ಮಾರ್ಟ‌ಫೋನ್‌ ಮತ್ತು ಫ್ಯಾಬ್ಲೆಟ್‌ಗಳ ಮಾಹಿತಿ ಮತ್ತು ಬೆಲೆಯನ್ನು ನೀಡಲಾಗಿದೆ .ಇದರಲ್ಲಿ ಕನಿಷ್ಟ ಆರು ಸಾವಿರದದಿಂದ ಗರಿಷ್ಟ 42 ಸಾವಿರದವರೆಗೆ ಬೆಲೆ ಇರುವ ಸ್ಮಾರ್ಟ್‌ಫೋನ್‌‌ಗಳಿವೆ. ಒಂದೊಂದೆ ಪುಟ ತಿರುಗಿಸಿ ಮಾಹಿತಿಯನ್ನು ಓದಿಕೊಂಡು ಹೋಗಿ.

ಮಾರುಕಟ್ಟೆಗೆ ಬಂದಿರುವ ಹೊಸ ಸ್ಮಾರ್ಟ್‌‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ :ಗ್ಯಾಲರಿ

 ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಸದ್ಯದಲ್ಲಿ ಬರಲಿದೆ

ವಿಶೇಷತೆ:
5.5 ಇಂಚಿನ ಫುಲ್‌ ಹೆಚ್‌ಡಿ ಐಪಿಎಸ್‌ ಸ್ಕ್ರೀನ್(1920 x 1080ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB RAM
16GB ಆಂತರಿಕ ಮಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌‌ಇಡಿ ಫ್ಲ್ಯಾಶ್‌)
2.1 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌4.0,ಎನ್‌ಎಫ್‌ಸಿ,ಜಿಪಿಎಸ್‌/ಎ ಜಿಪಿಎಸ್‌
3,140mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಬೆಲೆ:44,990

ವಿಶೇಷತೆ:
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
4G,3G,ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
3000mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಬ್ಲಿಂಗ್‌ 3 ಎ86

ಮೈಕ್ರೋಮ್ಯಾಕ್ಸ್‌ ಬ್ಲಿಂಗ್‌ 3 ಎ86

ಬೆಲೆ: 9,790

ವಿಶೇಷತೆ:
ಡ್ಯುಯಲ್‌ ಸಿಮ್‌
4 ಇಂಚಿನ ಕೆಪ್ಯಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1ಜೆಲ್ಲಿಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ ಮುಂದುಗಡೆ
ವಿಜಿಎ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,600mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಬೆಲೆ:29,390

ವಿಶೇಷತೆ:
4.3 ಇಂಚಿನ ಸುಪರ್‌ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1.5GB RAM 64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್‌ ಝೂಮ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:27,200


ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್‌ AMOLED ಸ್ಕ್ರೀನ್‌
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB of RAM
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ
ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್ 4

ಬೆಲೆ:17,990

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್‌ ( 720x1280 ಪಿಕ್ಸೆಲ್‌)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್‌ ಓಎಸ್
1.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

 ಎಚ್‌ಟಿಸಿ ಡಿಸೈರ್‌ 600

ಎಚ್‌ಟಿಸಿ ಡಿಸೈರ್‌ 600

ಬೆಲೆ:25,589

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಸೂಪರ್‌ ಎಲ್‌ಸಿಡಿ ಸ್ಕ್ರೀನ್‌ (540x960 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
1.2 GHz ಪ್ರೊಸೆಸರ್‌
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
2ಜಿ, 3ಜಿ,ಜಿಪಿಎಸ್‌,ಎ -ಜಿಪಿಎಸ್,ಎನ್‌ಎಫ್‌ಸಿ,ಬ್ಲೂ ಟೂತ್‌,ವೈಫೈ
1,860mAh ಬ್ಯಾಟರಿ

 ಲಾವಾ ಐರಿಸ್‌ 402

ಲಾವಾ ಐರಿಸ್‌ 402

ಬೆಲೆ:5,199

ವಿಶೇಷತೆ:
ಡ್ಯುಯಲ್‌ ಸಿಮ್‌
4 ಇಂಚಿನ WVGA ಟಚ್‌ಸ್ಕ್ರೀನ್‌(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
256 MB RAM
ಫ್ಲಾಶ್‌ ಸಹಿತ 3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜೆಎ ಕ್ಯಾಮೆರಾ
3ಜಿ, ಬ್ಲೂಟೂತ್‌‌,ವೈಫೈ,ಜಿಪಿಎಸ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500mAh ಬ್ಯಾಟರಿ

 ನೋಕಿಯಾ ಲ್ಯೂಮಿಯಾ 625

ನೋಕಿಯಾ ಲ್ಯೂಮಿಯಾ 625

ಸದ್ಯದಲ್ಲಿ ಬರಲಿದೆ

ವಿಶೇಷತೆ:
4.7 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಆಪರೇಟಿಂಗ್‌ ಸಿಸ್ಟಂ
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ ಮುಂದುಗಡೆ
ವಿಜಿಎ ಕ್ಯಾಮೆರಾ
2,000mAh ಬ್ಯಾಟರಿ

ಇಂಟೆಕ್ಸ್‌ ಕ್ಲೌಡ್‌ ಎಕ್ಸ್‌3

ಇಂಟೆಕ್ಸ್‌ ಕ್ಲೌಡ್‌ ಎಕ್ಸ್‌3

ಸದ್ಯದಲ್ಲೇ ಬರಲಿದೆ

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(320 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
256MB RAM
115MB ಆಂತರಿಕ ಮಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ

Click Here For List of New Smartphones And Tablets Price & Specs

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X