ಕಡಿಮೆ ಬೆಲೆಯ ಹೊಸ ಸ್ಮಾರ್ಟ್‌ಫೋನ್‌ಗಳು
ದೇಶೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಹೆಚ್ಚಿರುವುದರಿಂದ ಕಂಪೆನಿಗಳು ಕಡಿಮೆ ಬೆಲೆಯಲ್ಲೇ ಸ್ಮಾರ್ಟ್‌ಫೋನ್‌ಗಳನ್ನು ಹೆಚ್ಚಾಗಿ ಬಿಡುಗಡೆ ಮಾಡುತ್ತಿವೆ.ಹೀಗಾಗಿ ಹೊಸದಾಗಿ ಕಡಿಮೆ ಬೆಲೆ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್ ಇಂದು ಹತ್ತು ಸಾವಿರದೊಳಗಿರುವ ನೋಕಿಯಾ, ಮೈಕ್ರೋಮ್ಯಾಕ್ಸ್,ಸೋನಿ,ಸ್ಯಾಮ್‌ಸಂಗ್,ಜಿಯೋನೀ,ಲಾವಾ,ಲೆನೊವೊ ಕಂಪೆನಿಗಳ ಹೊಸದಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿ ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ನಿರಂತರ ಸುದ್ದಿಗಾಗಿ ಕನ್ನಡ ಗಿಝ್‌ಬಾಟ್‌ನ್ನು ಫೇಸ್‌ಬುಕ್‌ನಲ್ಲಿ Like ಮಾಡಿ, ಟ್ವೀಟರ್‌ನಲ್ಲಿ Follow ಮಾಡಿ.

ಸೋನಿ ಎಕ್ಸ್‌ಪೀರಿಯಾ ಇ1 ಡ್ಯುಯಲ್
ಬೆಲೆ:9300
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್ (480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
ಹಿಂದುಗಡೆ 3.15 ಎಂಪಿ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾವಿಲ್ಲ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1750 mAh ಬ್ಯಾಟರಿ

ನೋಕಿಯಾ ಎಕ್ಸ್
ಬೆಲೆ:7147
ವಿಶೇಷತೆ:
ಡ್ಯುಯಲ್ ಸಿಮ್
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ನೋಕಿಯಾ ಎಕ್ಸ್ ಓಎಸ್
1GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ವಿಶೇಷತೆಯಿಲ್ಲ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್,ವೈಫೈ
1500mAh ಬ್ಯಾಟರಿ

ನೋಕಿಯಾ ಲೂಮಿಯಾ 525
ಬೆಲೆ:9460
ವಿಶೇಷತೆ:
ಸಿಂಗಲ್ ಸಿಮ್
4 ಇಂಚಿನ ಎಲ್‌ಸಿಡಿ ಸ್ಕ್ರೀನ್( 480 x 800 ಪಿಕ್ಸೆಲ್)
ವಿಂಡೋಸ್ ಫೋನ್ 8 ಓಎಸ್
1 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
1 GB RAM
8 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಇಲ್ಲ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1430 mAh ಬ್ಯಾಟರಿ

ಗೆಲಾಕ್ಸಿ ಎಸ್ ಡ್ಯುಯೊಸ್ 2
ಬೆಲೆ:8569
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 Ghz ಡ್ಯುಯಲ್ ಕೋರ್ ಪ್ರೊಸೆಸರ್
768 MB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್
1500 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಟ್ರೆಂಡ್ ಡ್ಯುಯೊಸ್
ಬೆಲೆ: 6486
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
512 MB ರ್‍ಯಾಮ್
4 GB ಆಂತರಿಕ ಮೆಮೊರಿ
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾವಿಲ್ಲ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್,ಮೈಕ್ರೋಯುಎಸ್‌ಬಿ
1500 mAh ಬ್ಯಾಟರಿ

ಜಿಯೋನೀ ಎಂ2
ಬೆಲೆ:10,400
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕಾರ್ಟೆಕ್ಸ್ ಎ7 ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
4200 mAh ಬ್ಯಾಟರಿ

ಪ್ಯಾನಸೋನಿಕ್ ಪಿ 31
ಬೆಲೆ:10,449
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಲೆನೊವೊ ಎ680
ಬೆಲೆ:8599
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ FWVGA ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಪವರ್ ಎ96
ಬೆಲೆ:8,780
ವಿಶೇಷತೆ:
5 ಇಂಚಿನ TFT ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.3GHz ಮಿಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ( ಎಲ್‌ಇಡಿಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
4000mAh ಬ್ಯಾಟರಿ

ಲಾವಾ ಐರಿಸ್ 503ಇ
ಬೆಲೆ:7849
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
3.0 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ


Click it and Unblock the Notifications








