ಮಾರುಕಟ್ಟೆಗೆ ಬಿಡುಗಡೆಯಾಗಿರುವ ಕಡಿಮೆ ಬೆಲೆಯ ಹೊಸ ಸ್ಮಾರ್ಟ್‌ಫೋನ್‌ಗಳು
ಮಾರುಕಟ್ಟೆಗೆ ಬಿಡುಗಡೆಯಾಗಿರುವ ಕಡಿಮೆ ಬೆಲೆಯ ಹೊಸ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್ ಇಂದು ಮಾರ್ಚ್ ತಿಂಗಳಿನಲ್ಲಿ ವಿವಿಧ ಕಂಪೆನಿಗಳು ಬಿಡುಗಡೆ ಮಾಡಿದ ಹೊಸ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಇಲ್ಲಿ ನೋಕಿಯಾ,ಮೈಕ್ರೋಮ್ಯಾಕ್ಸ್,ಇಂಟೆಕ್ಸ್,ಸೋನಿ ಕಂಪೆನಿಯ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ.ಜೊತೆಗೆ ಸ್ಯಾಮ್‌ಸಂಗ್ ಹೊಸದಾಗಿ ಬಿಡುಗಡೆ ಮಾಡಿರುವ ದುಬಾರಿ ಬೆಲೆಯ ಫ್ಯಾಬ್ಲೆಟ್‌ನ ವಿವರ ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.

ನೋಕಿಯಾ ಎಕ್ಸ್
ಬೆಲೆ:8199
ವಿಶೇಷತೆ:
ಡ್ಯುಯಲ್ ಸಿಮ್
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ನೋಕಿಯಾ ಎಕ್ಸ್ ಓಎಸ್
1GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ವಿಶೇಷತೆಯಿಲ್ಲ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್,ವೈಫೈ
1500mAh ಬ್ಯಾಟರಿ

ಐಬಾಲ್ ಆಂಡಿ 3.5 ಕ್ಲಾಸಿಕ್ಯೂ
ಬೆಲೆ:3,399
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ +ಜಿಎಸ್‌ಎಂ)
3.5 ಇಂಚಿನ ಸ್ಕ್ರೀನ್(320x480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512ಎಂಬಿ ಆಂತರಿಕ ಮೆಮೊರಿ
256 ಎಂಬಿ ರ್‍ಯಾಮ್
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2ಜಿ,ವೈಫೈ,ಬ್ಲೂಟೂತ್
1200mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಇ1 ಡ್ಯುಯಲ್
ಬೆಲೆ:9,739
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್ (480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
ಹಿಂದುಗಡೆ 3.15 ಎಂಪಿ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾವಿಲ್ಲ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1750 mAh ಬ್ಯಾಟರಿ

ಇಂಟೆಕ್ಸ್ ಕ್ಲೌಡ್ ವೈ4 ಪ್ಲಸ್
ಬೆಲೆ:5419
ವಿಶೇಷತೆ:
ಡ್ಯುಯಲ್ ಸಿಮ್
4.0 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಮಿಡಿಯಾ ಟೆಕ್ ಪ್ರೊಸೆಸರ್
512 ಎಂಬಿ ರ್‍ಯಾಮ್
4ಜಿಬಿ ಆಂತರಿಕ ಮಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1400 mAh ಬ್ಯಾಟರಿ

ಪ್ಯಾನಸೋನಿಕ್ ಪಿ 31
ಬೆಲೆ:9984
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಕ್ಯಾನ್‌ವಾಸ್ ಬ್ಲೇಝ್ ಎಚ್‌ಡಿ
ಬೆಲೆ:10,299
ವಿಶೇಷತೆ:
ಡ್ಯುಯಲ್ ಸಿಮ್(ಸಿಡಿಎಂಎ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHZ ಮೀಡಿಯಾಟೆಕ್ ಕ್ವಾಡ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡ್ಯುಯೆಟ್ 2
ಬೆಲೆ:15,499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಮಿಡಿಯಾಟೆಕ್ ಡ್ಯುಯಲ್ ಕೋರ್ ಪ್ರೊಸೆಸರ್
1 ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ನೋಟ್ 3 ನಿಯೋ
ಬೆಲೆ:42,070
ವಿಶೇಷತೆ:
ಸಿಂಗಲ್ ಸಿಮ್
5.5 ಇಂಚಿನ ಸುಪರ್ ಅಮೊಲೆಡ್ ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
ಹೆಕ್ಸಾ ಕೋರ್ ಪ್ರೊಸೆಸರ್
16ಜಿಬಿ ಆಂತರಿಕ ಮೆಮೊರಿ
2ಜಿಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಜಿಪಿಎಸ್,ಗ್ಲೋನಾಸ್,ಬ್ಲೂಟೂತ್,ಎನ್‌ಎಫ್‌ಸಿ
3100 mAh ಬ್ಯಾಟರಿ


Click it and Unblock the Notifications








