Subscribe to Gizbot

ಭಾರತದಲ್ಲಿ ಲಭ್ಯವಿರುವ ಟಾಪ್ ಬಜೆಟ್ ಫೋನ್ ಗಳ ಪಟ್ಟಿ...!

Posted By: Precilla Dias

ಭಾರತೀಯರು ಹೆಚ್ಚಾಗಿ ಕಾಯುತ್ತಿದ್ದ ನೋಕಿಯಾ ಸ್ಮಾರ್ಟ್ ಫೋನ್ ಮಾರುಕಟ್ಟೆಗೆ ಬಂದಿದ್ದು, ಅದುವೇ ಬಜೆಟ್ ಶ್ರೇಣಿಯ ನೋಕಿಯಾ 3 ಬಿಡುಗಡೆಯಾಗಿದ್ದು, ಈ ಹಿನ್ನಲೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದ್ದು, ಬೇರೆ ಸ್ಮಾರ್ಟ್ ಫೋನ್ ಗಳಿಗೆ ಹೆಚ್ಚಿನ ಸ್ಪರ್ಧೆಯನ್ನು ನೀಡುತ್ತಿದೆ ಎನ್ನಲಾಗಿದೆ.

ಭಾರತದಲ್ಲಿ ಲಭ್ಯವಿರುವ ಟಾಪ್ ಬಜೆಟ್ ಫೋನ್ ಗಳ ಪಟ್ಟಿ...!

ಈ ನೋಕಿಯಾ 3 ರೂ.9,499 ಗೆ ದೊರೆಯುತ್ತಿದೆ. ಈ ಹಿನ್ನಲೆಯಲ್ಲಿ ಶಿಯೋಮಿ, ಮೊಟೊ ಸೇರಿದಂತೆ ಅನೇಕ ಕಂಪನಿಗಳಿಗೆ ನಡುಕ ಶುರುವಾಗಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರು ಬಜೆಟ್ ಸ್ಮಾರ್ಟ್ ಫೋನ್ ಗಳ ವಿವರ ಈ ಮುಂದಿನಂತಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಪ್ಯಾನಸೋನಿಕ್ ಇಲುಗಾ ಐ3 ಮೆಗಾ:

ಪ್ಯಾನಸೋನಿಕ್ ಇಲುಗಾ ಐ3 ಮೆಗಾ:

ಬೆಲೆ: ರೂ.11,490

- 5.5 ಇಂಚಿನ HD IPS ಕರ್ವಡ್ ಗ್ಲಾಸ್ ಡಿಸ್ ಪ್ಲೇ

- 1.3 GHz ಕ್ವಾಡ್ ಕೋರ್ ಪ್ರೋಸೆಸರ್

- 3 GB RAM

- 32 GB ಇಂಟರ್ನಲ್ ಮೆಮೊರಿ

- ಮೆಮೊರಿ ಕಾರ್ಡ್ ಮೂಲಕ 128GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- 13 MP ಕ್ಯಾಮೆರಾ LED ಫ್ಲಾಷ್ ಲೈಟ್

- 5 MP ಮುಂಭಾಗದ ಕ್ಯಾಮೆರಾ LED ಫ್ಲಾಷ್ ಲೈಟ್

- ಡ್ಯುಯಲ್ ಸಿಮ್

- 4G VoLTE

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4000 mAh ಬ್ಯಾಟರಿ

ಇನ್ ಟೆಕ್ಸ್ ಇಲೈಟ್ E7

ಇನ್ ಟೆಕ್ಸ್ ಇಲೈಟ್ E7

ಬೆಲೆ: ರೂ.7,999

- 5.2 ಇಂಚಿನ HD IPS ಕರ್ವಡ್ ಗ್ಲಾಸ್ ಡಿಸ್ ಪ್ಲೇ

- 1.25 GHz ಕ್ವಾಡ್ ಕೋರ್ ಮಿಡಿಯಾ ಟೆಕ್ ಪ್ರೋಸೆಸರ್

- 3 GB RAM

- 32 GB ಇಂಟರ್ನಲ್ ಮೆಮೊರಿ

- ಮೆಮೊರಿ ಕಾರ್ಡ್ ಮೂಲಕ 128GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- 13 MP ಕ್ಯಾಮೆರಾ LED ಫ್ಲಾಷ್ ಲೈಟ್

- 5 MP ಮುಂಭಾಗದ ಕ್ಯಾಮೆರಾ LED ಫ್ಲಾಷ್ ಲೈಟ್

- ಡ್ಯುಯಲ್ ಸಿಮ್

- 4G VoLTE

- 4020 mAh ಬ್ಯಾಟರಿ

ಯು ಯುರೇಕಾ ಬ್ಲಾಕ್

ಯು ಯುರೇಕಾ ಬ್ಲಾಕ್

ಬೆಲೆ: ರೂ.8,999

- 5 ಇಂಚಿನ FHD IPS ಕರ್ವಡ್ ಗ್ಲಾಸ್ ಡಿಸ್ ಪ್ಲೇ, ಗೊರಿಲ್ಲಾ ಗ್ಲಾಸ್ 3 ಸುರಕ್ಷೆ

- ಆಕ್ಟಾ-ಕೋರ್ ಕ್ವಾಲ್ಕಮ್ ಸ್ನಾಪ್ ಡ್ರಾಗನ್ 430 ಪ್ರೋಸೆಸರ್ ಜೊತೆಗೆ ಆಡ್ರಿನೋ 505 GPU

- 4 GB RAM

- 32 GB ಇಂಟರ್ನಲ್ ಮೆಮೊರಿ

- ಮೆಮೊರಿ ಕಾರ್ಡ್ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- 13 MP ಕ್ಯಾಮೆರಾ LED ಫ್ಲಾಷ್ ಲೈಟ್

- 5 MP ಮುಂಭಾಗದ ಕ್ಯಾಮೆರಾ LED ಫ್ಲಾಷ್ ಲೈಟ್

- ಡ್ಯುಯಲ್ ಹೈಬ್ರಿಡ್ ಸಿಮ್

- 4G VoLTE

- 3000 mAh ಬ್ಯಾಟರಿ

ಲಾವಾ Z10 3GB RAM

ಲಾವಾ Z10 3GB RAM

ಬೆಲೆ: ರೂ.8,990

- 5 ಇಂಚಿನ HD ಡಿಸ್ ಪ್ಲೇ

- 1.3 GHz ಕ್ವಾಡ್ ಕೋರ್ ಮಿಡಿಯಾ ಟೆಕ್ ಪ್ರೋಸೆಸರ್

- 2 GB/3 GB RAM

- 16 GB ಇಂಟರ್ನಲ್ ಮೆಮೊರಿ

- ಮೆಮೊರಿ ಕಾರ್ಡ್ ಮೂಲಕ 128GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 8 MP ಕ್ಯಾಮೆರಾ LED ಫ್ಲಾಷ್ ಲೈಟ್

- 5 MP ಮುಂಭಾಗದ ಕ್ಯಾಮೆರಾ LED ಫ್ಲಾಷ್ ಲೈಟ್

- ಡ್ಯುಯಲ್ ಸಿಮ್

- 4G VoLTE

- 2650 mAh ಬ್ಯಾಟರಿ

ಮಿಜು M5 32GB

ಮಿಜು M5 32GB

ಬೆಲೆ: ರೂ.10,499

- 5.2 ಇಂಚಿನ HD ಡಿಸ್ ಪ್ಲೇ

- 1.5 GHz ಆಕ್ಟಾ ಕೋರ್ ಮಿಡಿಯಾ ಟೆಕ್ ಪ್ರೋಸೆಸರ್ ಜೊತೆಗೆ ಮೆಲ್ T860 GPU

- 3 GB RAM

- 32 GB ಇಂಟರ್ನಲ್ ಮೆಮೊರಿ

- ಮೆಮೊರಿ ಕಾರ್ಡ್ ಮೂಲಕ 128GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 13 MP ಕ್ಯಾಮೆರಾ LED ಫ್ಲಾಷ್ ಲೈಟ್

- 5 MP ಮುಂಭಾಗದ ಕ್ಯಾಮೆರಾ

- ಡ್ಯುಯಲ್ ಸಿಮ್

- 4G LTE

- 3070 mAh ಬ್ಯಾಟರಿ

ಮೈಕ್ರೋ ಮಾಕ್ಸ್ ಕ್ಯಾನ್ವಸ್ 2 2017

ಮೈಕ್ರೋ ಮಾಕ್ಸ್ ಕ್ಯಾನ್ವಸ್ 2 2017

ಬೆಲೆ: ರೂ.11,999

- 5 ಇಂಚಿನ HD ಡಿಸ್ ಪ್ಲೇ

- 1.3 GHz ಕ್ವಾಡ್ ಕೋರ್ ಮಿಡಿಯಾ ಟೆಕ್ ಪ್ರೋಸೆಸರ್

- 3 GB RAM

- 16 GB ಇಂಟರ್ನಲ್ ಮೆಮೊರಿ

- ಮೆಮೊರಿ ಕಾರ್ಡ್ ಮೂಲಕ 64GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 7.0

- 13 MP ಕ್ಯಾಮೆರಾ LED ಫ್ಲಾಷ್ ಲೈಟ್

- 5 MP ಮುಂಭಾಗದ ಕ್ಯಾಮೆರಾ LED ಫ್ಲಾಷ್ ಲೈಟ್

- ಡ್ಯುಯಲ್ ಸಿಮ್

- 4G VoLTE

- 3050 mAh ಬ್ಯಾಟರಿ

 ಮೋಟೋ G5:

ಮೋಟೋ G5:

ಬೆಲೆ: ರೂ. 11,999

- 5 ಇಂಚಿನ (1920 x 1080 p) FHD ಡಿಸ್ ಪ್ಲೇ ಜೊತೆಗೆ ಗೊರಿಲ್ಲಾ ಗ್ಲಾಸ್ 3 ಸುರಕ್ಷೆ

- 1.5 GHz ಆಕ್ಟಾ ಕೋರ್ ಸ್ನಾಪ್್ಡ್ರಾಗನ್ 430 64 ಬಿಟ್ ಪ್ರೋಸೆಸರ್ ಜೊತೆಗೆ ಆಂಡ್ರಿನೋ 505 GPU

- 3 GB RAM

- 16 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ ನ್ಯಾಗಾ

- ಡ್ಯುಯಲ್ ಸಿಮ್

- 13 MP ಕ್ಯಾಮೆರಾ ಜೊತೆಗೆ LED ಫ್ಲಾಷ್

- 5 MP ಮುಂಭಾಗದ ಕ್ಯಾಮೆರಾ

- ವಾಟರ್ ರೆಪ್ಲಿಲೆಂಟ್ ನ್ಯಾನೋ ಕೋಟಿಂಗ್

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G LTE

- 2800 mAh ಬ್ಯಾಟರಿ ಜೊತೆಗೆ ರ್ಯಾಪಿಡ್ ಚಾರ್ಜಿಂಗ್

ಪ್ಯಾನಸೋನಿಕ್ ಇಲುಗಾ ರೈ ಮಾಕ್ಸ್:

ಪ್ಯಾನಸೋನಿಕ್ ಇಲುಗಾ ರೈ ಮಾಕ್ಸ್:

ಬೆಲೆ: ರೂ.11,490

- 5.2 ಇಂಚಿನ FHD IPS ಕರ್ವಡ್ ಗ್ಲಾಸ್ ಡಿಸ್ ಪ್ಲೇ

- 1.4 GHz ಕ್ವಾಡ್ ಕೋರ್ ಪ್ರೋಸೆಸರ್

- 4 GB RAM

- 32 GB ಇಂಟರ್ನಲ್ ಮೆಮೊರಿ

- 16 MP ಕ್ಯಾಮೆರಾ LED ಫ್ಲಾಷ್ ಲೈಟ್

- 8 MP ಮುಂಭಾಗದ ಕ್ಯಾಮೆರಾ LED ಫ್ಲಾಷ್ ಲೈಟ್

- ಡ್ಯುಯಲ್ ಸಿಮ್

- 4G VoLTE

- 3000 mAh ಬ್ಯಾಟರಿ

ZET ಬ್ಲೆಡ್ A2 ಪ್ಲಸ್:

ZET ಬ್ಲೆಡ್ A2 ಪ್ಲಸ್:

ಬೆಲೆ: ರೂ.11,999

- 5.5 ಇಂಚಿನ FHD IPS ಕರ್ವಡ್ ಗ್ಲಾಸ್ ಡಿಸ್ ಪ್ಲೇ

- 1.5 GHz ಕ್ವಾಡ್ ಕೋರ್ ಪ್ರೋಸೆಸರ್ ಜೊತೆಗೆ ಮೆಲ್ T860 GPU

- 4 GB RAM

- 32 GB ಇಂಟರ್ನಲ್ ಮೆಮೊರಿ

- 13 MP ಕ್ಯಾಮೆರಾ LED ಫ್ಲಾಷ್ ಲೈಟ್

- 8 MP ಮುಂಭಾಗದ ಕ್ಯಾಮೆರಾ LED ಫ್ಲಾಷ್ ಲೈಟ್

- ಹೈಬ್ರಿಡ್ ಡ್ಯುಯಲ್ ಸಿಮ್

- 4G VoLTE

- 5000 mAh ಬ್ಯಾಟರಿ

ಲಿನೋವೋ K6 ಪವರ್:

ಲಿನೋವೋ K6 ಪವರ್:

ಬೆಲೆ: ರೂ.8,999

- 5 ಇಂಚಿನ (1920 x 1080 p) Full HD IPS ಡಿಸ್ ಪ್ಲೇ

- ಆಕ್ಟಾ ಕೋರ್ ಕ್ವಾಲ್ಕಮ್ ಸ್ನಾಪ್ ಡ್ರಾಗನ್ 430 ಪ್ರೋಸೆಸರ್ ಜೊತೆಗೆ ಆಂಡ್ರಿನೋ 505 GPU

- 3 GB RAM

- 32 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- 13 MP ಕ್ಯಾಮೆರಾ

- 8 MP ಮುಂಭಾಗದ ಕ್ಯಾಮೆರಾ

- ಫಿಂಗರ್ ಪ್ರಿಂಟ್

- ಹೈಬ್ರಿಡ್ ಡ್ಯುಯಲ್ ಸಿಮ್

- ಫಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLET

- 4000 mAh ಬ್ಯಾಟರಿ

ಶಿಯೋಮಿ ರೆಡ್ ಮಿ ನೋಟ್ 4:

ಶಿಯೋಮಿ ರೆಡ್ ಮಿ ನೋಟ್ 4:

ಬೆಲೆ: ರೂ.10,999

- 5.5 ಇಂಚಿನ Full HD (1920x1080) 2.5D ಕಾರ್ವಡ್ ಗ್ಲಾಸ್ ಡಿಸ್ ಪ್ಲೇ

- 2 GHz ಆಕ್ಟಾ-ಕೋರ್ ಕ್ವಾಲ್ಕಮ್ ಸ್ನಾಪ್ ಡ್ರಾಗನ್ 625 ಪ್ರೋಸೆಸರ್ ಜೊತೆಗೆ ಆಂಡ್ರಿನೋ 506 GPU

- 2 GB/ 3 GB RAM ಜೊತೆಗೆ 32GB ಇಂಟರ್ನಲ್ ಮೆಮೊರಿ

- 4GB RAM ಜೊತೆಗೆ 64 GB ಇಂಟರ್ನಲ್ ಮೆಮೊರಿ

- ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 128 GB ವರೆಗೂ ಮೆಮೊರಿ ವಿಸ್ತರಿಸಿಕೊಳ್ಳುವ ಅವಕಾಶ

- ಆಂಡ್ರಾಯ್ಡ್ 6.0

- ಹೈಬ್ರಿಡ್ ಡ್ಯುಯಲ್ ಸಿಮ್

- 13 MP ಹಿಂಬದಿಯ ಕ್ಯಾಮೆರಾ

- ಮುಂಬದಿಯಲ್ಲಿ 5MP ಕ್ಯಾಮೆರಾ

- ಫ್ರಿಂಗರ್ ಪ್ರಿಂಟ್ ಸ್ಕ್ಯಾನರ್

- 4G VoLET

- 4000mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
With an impressive design, build quality, along with decent specs, Nokia 3 is surely a threat to other budget smartphones. However, to give you some perspective here we have listed the best budget smartphones that are also available in the Indian market.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot