ಭಾರತದಲ್ಲಿ 10 ಲಕ್ಷ ಗ್ರಾಹಕರಿಂದ ನೋಕಿಯಾ 6 ಆಂಡ್ರಾಯ್ಡ್ ಬುಕ್!!.ಮತ್ತೊಂದು ದಾಖಲೆ!!

Written By:

ಭಾರತದಲ್ಲಿ 'ನೋಕಿಯಾ 6' ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ ಮಾರಾಟಕ್ಕೂ ಮುನ್ನವೇ 10 ಲಕ್ಷ ಗ್ರಾಹಕರು ನೋಕಿಯಾ 6 ಆಂಡ್ರಾಯ್ಡ್ ಫೋನ್‌ಗಾಗಿ ಅಮೆಜಾನ್‌ನಲ್ಲಿ ಬುಕ್ ಮಾಡಿದ್ದಾರೆ.!! ಆಗಸ್ಟ್ 23ರಿಂದ ನೋಕಿಯಾ 6 ಖರೀದಿಗೆ ಲಭ್ಯವಿದ್ದು ಭಾರತದಲ್ಲಿ ನೋಕಿಯಾ ಮತ್ತೊಂದು ದಾಖಲೆ ಸೃಷ್ಟಿಸಿದೆ.!!

ಜುಲೈ 16ರಿಂದಲೇ ಹೊಸ ಫೋನ್‌ ಖರೀದಿಗೆ ನೋಂದಣಿ ಆರಂಭಿಸಲಾಗಿದ್ದು, ನೋಕಿಯಾ 6 ಆಂಡ್ರಾಯ್ಡ್‌ಗಾಗಿ ಈವರೆಗೂ 10 ಲಕ್ಷ ಗ್ರಾಹಕರು ನೋಂದಣಿ ಮಾಡಿದ್ದಾರೆ ಎಂದು ಅಮೆಜಾನ್ ಹೇಳಿದೆ. ಹಾಗಾದರೆ, ನೋಕಿಯಾ 6 ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಏನೆಲ್ಲಾ ಪೀಚರ್ಸ್ ಹೊಂದಿವೆ ಎಂದು ಕೆಳಗಿನ ಸ್ಲೈಡರ್‌ಗಳಲ್ಲಿ ತಿಳಿಯಿರಿ.!!

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
5.5 ಇಂಚ್ ಹೆಚ್‌ಡಿ ಡಿಸ್‌ಪ್ಲೇ!

5.5 ಇಂಚ್ ಹೆಚ್‌ಡಿ ಡಿಸ್‌ಪ್ಲೇ!

ಬಿಡುಗಡೆಯಾಗಿರುವ "ನೋಕಿಯಾ 6" ಆಂಡ್ರಾಯ್ಡ್ ಸ್ಮಾರ್ಟ್‌ಫೋನ್, ಇಂದಿನ ಸ್ಮಾರ್ಟ್‌ಫೋನ್‌ ಪ್ರಿಯರ ಇಚ್ಚೆಯಂತೆ 5.5 ಇಂಚ್ ಹೆಚ್‌ಡಿ (ಗೋರಿಲ್ಲಾ2.5) ಡಿಸ್‌ಪ್ಲೇಯನ್ನು ಹೊಂದಿದೆ.

ಆಂಡ್ರಾಯ್ಡ್ ನ್ಯೂಗಾ 7.0!!

ಆಂಡ್ರಾಯ್ಡ್ ನ್ಯೂಗಾ 7.0!!

ಮಾರುಕಟ್ಟೆಗೆ ಇತ್ತೀಚಿಗಷ್ಟೆ ಬಿಡುಗಡೆಯಾಗಿರುವ ನೂತನ ಆಂಡ್ರಾಯ್ಡ್ ವರ್ಷನ್ "ಆಂಡ್ರಾಯ್ಡ್ ನ್ಯೂಗಾ 7.0" ಸಿಸ್ಟಮ್ ಮೂಲಕ "ನೋಕಿಯಾ 6" ಸ್ಮಾರ್ಟ್‌ಫೋನ್ ರನ್‌ ಆಗಲಿದೆ. ಪ್ರಮುಖ ಕಂಪೆನಿಗಳ ಕೆಲವೇ ಕೆಲವು ಸ್ಮಾರ್ಟ್‌ಫೊನ್‌ಗಳು ಮಾತ್ರ ಈ ರೀತಿಯ ಅಪ್‌ಡೇಟ್‌ ಹೊಂದಿದೆ.

4GB RAm ಮತ್ತು 64GB ROM!!

4GB RAm ಮತ್ತು 64GB ROM!!

ಸ್ಮಾರ್ಟ್‌ಫೋನ್‌ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ "ನೋಕಿಯಾ 6" ಸ್ಮಾರ್ಟ್‌ಫೋನ್ 4GB RAm ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. ಇನ್ನಾವ ಕಂಪೆನಿ ಸ್ಮಾರ್ಟ್‌ಪೊನ್‌ಗಳು ಸಹ ಇಷ್ಟು ಫೀಚರ್‌ ಹೊಂದಿಲ್ಲ ಎನ್ನಬಹುದು.

16 ಮೆಗಾಪಿಕ್ಸೆಲ್ ಕ್ಯಾಮೆರಾ!!

16 ಮೆಗಾಪಿಕ್ಸೆಲ್ ಕ್ಯಾಮೆರಾ!!

"ನೋಕಿಯಾ 6" ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್ ಇರುವ ಫೆಸ್‌ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್‌ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಭಾರತದಲ್ಲಿ "ನೋಕಿಯಾ 6" ಸ್ಮಾರ್ಟ್‌ಫೋನ್‌ ಬೆಲೆ ಕಡಿಮೆಯಿದ್ದು, 14,999 ರೂಪಾಯಿಗಳಿಗೆ ಮಾರಾಟಕ್ಕಿದೆ.!! ಇನ್ನು ಇದರ ಜೊತೆಗೆ ನೋಕಿಯಾ 6 ಆಂಡ್ರಾಯ್ಡ್ ಫೋನ್‌ ಜೊತೆಗೆ ಅಮೆಜಾನ್ ನಾಲ್ಕು ಆಫರ್‌ಗಳನ್ನು ನೀಡಿದೆ.!!

ಓದಿರಿ:ದೇಶದಲ್ಲೇ ಪ್ರಪ್ರಥಮ ಬಾರಿಗೆ ಬೆಂಗಳೂರು ರಸ್ತೆಗಳಲ್ಲಿ 'ಸ್ಮಾರ್ಟ್​ ಪಾರ್ಕಿಂಗ್'​ ಶುರು!!

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
And now the time is here as the pre-booking services for the Nokia 6 smartphone.to know more visit to kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot