Home
ಮೊಬೈಲ್

ಆನ್‌ಲೈನ್‌ಲ್ಲಿ ನೋಕಿಯಾ ಲೂಮಿಯಾ 1020 ಖರೀದಿಸಿ

By Ashwath

ನೋಕಿಯಾ ಕಂಪೆನಿಯ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಲೂಮಿಯಾ 1020 ಭಾರತದ ಮಾರುಕಟ್ಟೆಗೆ ಈಗಾಗಲೇ ಬಿಡುಗಡೆಯಾಗಿದೆ. ಸ್ಮಾರ್ಟ್‌ಫೋನ್‌ನಲ್ಲೇ ಫೋಟೋಗ್ರಫಿ ಹವ್ಯಾಸ ಮಾಡುವ ವ್ಯಕ್ತಿಗಳಿಗೆ ಹೇಳಿ ಮಾಡಿಸಿದ ಸ್ಮಾರ್ಟ್‌ಫೋನ್‌ ಇದಾಗಿದ್ದು 49,999 ಬೆಲೆಯಲ್ಲಿ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದ್ದು ಆನ್‌ಲೈನ್‌ ಶಾಪಿಂಗ್‌ನಲ್ಲಿ ಈ ಬೆಲೆಗಿಂತಲೂ ಕಡಿಮೆ ಬೆಲೆ ನಿಗದಿಯಾಗಿದೆ. ಹೀಗಾಗಿ ಈ ಸ್ಮಾರ್ಟ್‌ಫೋನ್‌ ಖರೀದಿಸಲು ಆನ್‌ಲೈನ್‌ ಶಾಪಿಂಗ್‌ ತಾಣಗಳ ಮಾಹಿತಿ ಇಲ್ಲಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ.

ನೋಕಿಯಾ ಲೂಮಿಯಾ 1020
ವಿಶೇಷತೆ:
4.5 ಇಂಚಿನ AMOLED WXGA ಸ್ಕ್ರೀನ್‌(1280x768 ಪಿಕ್ಸೆಲ್‌)
1.5 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB RAM
ವಿಂಡೋಸ್‌ ಫೋನ್‌8 ಆಪರೇಟಿಂಗ್‌ ಸಿಸ್ಟಂ
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ(Carl Zeiss optics, optical image stabilization, autofocus, Xenon,LED flash)
1.2 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್‌,ಜಿಪಿಎಸ್‌,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ,
2000 mAh ಬ್ಯಾಟರಿ

ನೋಕಿಯಾ ಲೂಮಿಯಾ 1020 ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+