ಆನ್‌ಲೈನ್‌ಲ್ಲಿ ನೋಕಿಯಾ ದೊಡ್ಡ ಸ್ಕ್ರೀನ್ ಸ್ಮಾರ್ಟ್‌ಫೋನ್ ಖರೀದಿಸಿ
ನೋಕಿಯಾದ ದೊಡ್ಡ ಸ್ಕ್ರೀನ್ ಹೊಂದಿರುವ ಲೂಮಿಯಾ 625 ಭಾರತದ ಮಾರುಕಟ್ಟೆಗೆ ನಿನ್ನೆ ಅಧಿಕೃತವಾಗಿ ಬಿಡುಗಡೆಯಾಗಿದೆ. 4.7 ಇಂಚಿನ ಎಲ್‌ಸಿಡಿ ಸ್ಕ್ರೀನ್ ಹೊಂದಿರುವ ಈ ಸ್ಮಾರ್ಟ್‌ಫೋನ್ ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದ್ದು ಗ್ರಾಹಕರು ಖರೀದಿಸಬಹುದಾಗಿದೆ. ಹೀಗಾಗಿ ಗಿಝ್‌ಬಾಟ್ ಇಂದು ಯಾವ ಆನ್‌ಲೈನ್ ತಾಣದಲ್ಲಿ ಎಷ್ಟು ರೂಪಾಯಿ ನಿಗದಿ ಮಾಡಿದ್ದಾರೆ ಎನ್ನುವುದಕ್ಕೆ ಆ ಶಾಪಿಂಗ್ ತಾಣಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ. ನಂತರ ಇಷ್ಟವಾದ ತಾಣದಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಸಿ.
ನೋಕಿಯಾ ಲೂಮಿಯಾ 625
ವಿಶೇಷತೆ:
4.7 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ವಿಂಡೋಸ್ ಫೋನ್ 8 ಆಪರೇಟಿಂಗ್ ಸಿಸ್ಟಂ
1.2GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
2,000mAh ಬ್ಯಾಟರಿ
ನೋಕಿಯಾ ಲೂಮಿಯಾ 625 ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

snapdeal

shopno47.com

saholic.com

homeshop18



Click it and Unblock the Notifications








