ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

Written By:

ನೋಕಿಯಾ ದೊಡ್ಡ ಸ್ಕ್ರೀನ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ನೋಕಿಯಾ ಲ್ಯೂಮಿಯಾ 625 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು, ಈ ಸ್ಮಾರ್ಟ್‌ಫೋನ್‌4.7 ಇಂಚಿನ ಎಲ್‌ಸಿಡಿ ಸ್ಕ್ರೀನ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ವಿಂಡೋಸ್‌ 8 ಆಪರೇಟಿಂಗ್‌ ಸಿಸ್ಟಂ ಜೊತೆಗೆ ನೋಕಿಯಾ ಅಂಬರ್‌ ಅಪ್ಡೇಟ್‌ನೊಂದಿಗೆ ಮಾರುಕಟ್ಟೆಗೆ ಬಂದಿದೆ.

ಏನಿದು ನೋಕಿಯಾ ಅಂಬರ್‌ ಅಪ್ಡೇಟ್‌?
ವಿಂಡೋಸ್‌ ಆಪರೇಟಿಂಗ್‌ ಸಿಸ್ಟಂ ಫೋನ್‌‌ಗಳಲ್ಲಿ ಎಫ್‌ಎಂ ರೇಡಿಯೋ,ಎಕ್ಸ್‌ಬಾಕ್ಸ್‌,ಸ್ಕೈಪ್‌,ಕ್ಯಾಮೆರಾ ಅಪ್ಲಿಕೇಶನ್‌ಗಳನ್ನು ಬಳಕೆದಾರರು ಸುಲಭವಾಗಿ ಬಳಸುವಂತೆ ಅನುವು ಮಾಡಲು ಮೈಕ್ರೋಸಾಫ್ಟ್‌ ಅಂಬರ್‌ ಅಪ್ಡೇಟ್‌ ಫರ್ಮ್‌ವೇರ್‌ನ್ನು ಅಭಿವೃದ್ಧಿ ಪಡಿಸಿದೆ. ಲ್ಯೂಮಿಯಾ 620 ಹ್ಯಾಂಡ್‌ಸೆಟ್‌ನ್ನು ಹೊರತು ಪಡಿಸಿ ಲ್ಯೂಮಿಯಾ 920, 928, 820, 720,520,1020 ಹೊಸ ಸ್ಮಾರ್ಟ್‌ಫೋನ್‌ಗಳು ಅಂಬರ್‌ ಅಪ್ಡೇಟ್‌ನೊಂದಿಗೆ ಬರುತ್ತಿದೆ.

ಈ ಸ್ಮಾರ್ಟ್‌ಫೋನ್‌ ಮುಂದಿನ ತಿಂಗಳು ಮಾರುಕಟ್ಟೆಗೆ ಬರಲಿದೆ. ಈ ಸ್ಮಾರ್ಟ್‌ಫೋನ್‌ಗೆ ನೋಕಿಯಾ ಸುಮಾರು 220 ಯೂರೋ (ರೂ.17300) ನಿಗದಿ ಮಾಡಿದೆ.


ನೋಕಿಯಾ ಲ್ಯೂಮಿಯಾ 625
ವಿಶೇಷತೆ:

4.7 ಇಂಚಿನ WVGA ಸ್ಕ್ರೀನ್‌(480x800 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಆಪರೇಟಿಂಗ್‌ ಸಿಸ್ಟಂ
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
2,000mAh ಬ್ಯಾಟರಿ

ಇದನ್ನೂ ಓದಿ: ನೋಕಿಯಾ 41 ಮೆಗಾಪಿಕ್ಸೆಲ್‌ ಕ್ಯಾಮೆರಾ ಸ್ಮಾರ್ಟ್‌‌ಫೋನ್‌ ನೋಡಿದ್ದೀರಾ?

ನೋಕಿಯಾ ಲ್ಯೂಮಿಯಾ 625 ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
 ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾ ಲ್ಯೂಮಿಯಾ 625

 ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾ ಲ್ಯೂಮಿಯಾ 625

 ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾ ಲ್ಯೂಮಿಯಾ 625

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾ ಲ್ಯೂಮಿಯಾ 625

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾ ಲ್ಯೂಮಿಯಾ 625

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾ ಲ್ಯೂಮಿಯಾ 625

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌

ನೋಕಿಯಾದಿಂದ ಹೊಸ ಸ್ಮಾರ್ಟ್‌ಫೋನ್‌


ನೋಕಿಯಾ ಲ್ಯೂಮಿಯಾ 625

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot