Subscribe to Gizbot

ಆನ್‌ಲೈನ್‌ಲ್ಲಿ ನೋಕಿಯಾ ಲೂಮಿಯಾ 925 ಖರೀದಿಸಿ

Posted By:

ನೋಕಿಯಾ ಕಂಪೆನಿಯ ವಿಂಡೋಸ್‌ ಫೋನ್‌ 8 ಆಪರೇಟಿಂಗ್‌ ಸಿಸ್ಟಂ ಹೊಂದಿರುವ ನೋಕಿಯಾ ಲೂಮಿಯಾ 925 ಸ್ಮಾರ್ಟ್‌ಫೋನ್‌ ಈಗ ಆನ್‌ಲೈನ್‌ ಶಾಪಿಂಗ್‌ ತಾಣದಲ್ಲಿ ಲಭ್ಯವಿದೆ. 139 ಗ್ರಾಂ ತೂಕ, ಸಿಂಗಲ್‌ ಸಿಮ್‌, ನೋಕಿಯಾ ಪ್ರೊ ಕ್ಯಾಮೆರಾ ಟೆಕ್ನಾಲಜಿಯೊಂದಿಗೆ ಈ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಬಂದಿದೆ.ಆನ್‌ಲೈನ್‌ ಶಾಪಿಂಗ್‌ ತಾಣದಲ್ಲಿ ಈ ಫೋನ್‌ ಲಭ್ಯವಿರುವ ಹಿನ್ನೆಲೆಯಲ್ಲಿ ಯಾವ ಆನ್‌ಲೈನ್‌ ತಾಣದಲ್ಲಿ ಈ ಸ್ಮಾರ್ಟ್‌ಫೋನ್‌ಗೆ ಎಷ್ಟು ರೂಪಾಯಿ ನಿಗದಿ ಪಡಿಸಿದ್ದಾರೆ ಎನ್ನುವುದಕ್ಕೆ ಆ ಶಾಪಿಂಗ್‌ ತಾಣಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ನೋಕಿಯಾ ಲೂಮಿಯಾ 925
ವಿಶೇಷತೆ:
4.5 ಇಂಚಿನ ಸ್ಕ್ರೀನ್‌(768 x 1280 ಪಿಕ್ಸೆಲ್‌)
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
ವಿಂಡೋಸ್‌ ಫೋನ್‌ 8 ಓಎಸ್‌
1GB RAM
16GB ಆಂತರಿಕ ಮೆಮೋರಿ
7 GB ಕ್ಲೌಡ್‌ ಸ್ಟೋರೆಜ್‌
ಹಿಂದುಗಡೆ 8.7 ಎಂಪಿ ಪ್ಯೂರ್‌ ವ್ಯೂ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಎನ್‌ಎಫ್‌ಸಿ,ಎಲ್‌ಟಿಇ,ಯುಎಸ್‌‌ಬಿ,ಬ್ಲೂಟೂತ್‌
2,000 mAh ಬ್ಯಾಟರಿ

ನೋಕಿಯಾ ಲೂಮಿಯಾ 925 ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

Click Here For List of New Smartphones And Tablets Price & Specs

Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot