ಆನ್‌ಲೈನ್‌ಲ್ಲಿ ನೋಕಿಯಾ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಖರೀದಿಸಿ
ನೋಕಿಯಾ ಕಂಪೆನಿಯ ಪ್ರಥಮ ಆಂಡ್ರಾಯ್ಡ್ ಓಪನ್ ಸೋರ್ಸ್ ಪ್ರೊಜೆಕ್ಟ್‌ನಲ್ಲಿ ಕಾರ್ಯನಿರ್ವಹಿಸುವ ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆ ಬಿಡುಗಡೆಯಾಗಿದ್ದು ಆನ್‌ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನಿಗೆ ನೋಕಿಯಾ 8,599 ರೂ.ಬೆಲೆಯನ್ನು ನಿಗದಿಪಡಿಸಿದ್ದು ಆನ್‌ಲೈನ್ ತಾಣಗಳಲ್ಲಿ ಇದಕ್ಕಿಂತ ಕಡಿಮೆ ಬೆಲೆಯಲ್ಲಿ ಈ ಸ್ಮಾರ್ಟ್‌ಫೋನ್ ಲಭ್ಯವಿದೆ.
ನೋಕಿಯಾ ಎಕ್ಸ್ 4 ಇಂಚಿನ ಸ್ಕ್ರೀನ್(480x800 ಪಿಕ್ಸೆಲ್),1GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್ 4ಜಿಬಿ ಆಂತರಿಕ ಮೆಮೊರಿ,ಹಿಂದುಗಡೆ ಎಲ್‌ಇಡಿ ಫ್ಲ್ಯಾಶ್ ರಹಿತ 3 ಎಂಪಿ ಕ್ಯಾಮೆರಾವನ್ನು ಹೊಂದಿದೆ.ಆಂಡ್ರಾಯ್ಡ್,ವಿಂಡೋಸ್ ಓಎಸ್ ಮಿಶ್ರಣಗೊಂಡಿರುವ ಹೊಸ ಯೂಸರ್ ಇಂಟರ್‌ಫೇಸ್‌ನ್ನು ನೋಕಿಯಾ ಈ ಫೋನಿಗೆ ನೀಡಿದೆ.
ನೋಕಿಯಾ ಎಕ್ಸ್
ವಿಶೇಷತೆ:
ಡ್ಯುಯಲ್ ಸಿಮ್
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ನೋಕಿಯಾ ಎಕ್ಸ್ ಓಎಸ್
1GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ವಿಶೇಷತೆಯಿಲ್ಲ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್,ವೈಫೈ
1500mAh ಬ್ಯಾಟರಿ
ಈ ಸ್ಮಾರ್ಟ್‌ಫೋನ್ ಆನ್‌ಲೈನ್ ಖರೀದಿಸಲು ಯೋಚಿಸುತ್ತಿರುವ ಗ್ರಾಹಕರಿಗಾಗಿ ಇಲ್ಲಿ ಆನ್‌ಲೈನ್ ಶಾಪಿಂಗ್ ತಾಣಗಳ ಮಾಹಿತಿಯನ್ನು ನೀಡಲಾಗಿದ್ದು ಯಾವ ತಾಣದಲ್ಲಿ ಎಷ್ಟು ರೂಪಾಯಿ ಬೆಲೆಯನ್ನು ನಿಗದಿ ಪಡಿಸಿದ್ದಾರೆ ಎನ್ನುವುದನ್ನು ನೋಡಿಕೊಂಡು ಹೋಗಿ.


Click it and Unblock the Notifications


















