Just In
- 1 hr ago Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- 1 hr ago Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- 2 hrs ago HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್‌ಫೋನ್ ಲಾಂಚ್! ಫೀಚರ್ಸ್ ಏನಿವೆ?
- 3 hrs ago ಇಂದು 3D ಕರ್ವ್ಡ್ ಡಿಸ್‌ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
Don't Miss
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒನ್‌ಪ್ಲಸ್ 5 ಬಿಡುಗಡೆಗೆ ಸಜ್ಜು!..ವಿಶ್ವದ ಮೊಬೈಲ್ ಮಾರುಕಟ್ಟೆ ತಲ್ಲಣ!!
ಇದೇ ತಿಂಗಳ 15 ರಂದು ಒನ್‌ಪ್ಲಸ್ 5 ಸ್ಮಾರ್ಟ್‌ಫೋನ್ ಬಿಡುಗಡೆಯಾಗುತ್ತಿದೆ.!
ಅತ್ಯಾಧುನಿಕ ಫ್ಲಾಗ್‌ಶಿಪ್ ಸ್ಮಾರ್ಟ್‌ಫೋನ್ ಮೂಲಕ ಆಪಲ್‌ಗೂ ಸೆಡ್ಡು ಹೊಡೆಯುತ್ತಿರುವ ಚೀನಾದ ಒನ್‌ಪ್ಲಸ್ ಮೊಬೈಲ್ ಕಂಪೆನಿಯ ಮುಂದಿನ ಸರಣಿ ಸ್ಮಾರ್ಟ್‌ಫೋನ್ ಬಿಡುಗಡೆ ಬಹುತೇಕ ಖಾತರಿಯಾಗಿದೆ.! ಇದೇ ತಿಂಗಳ 15 ರಂದು ಒನ್‌ಪ್ಲಸ್ 5 ಸ್ಮಾರ್ಟ್‌ಫೋನ್ ಬಿಡುಗಡೆಯಾಗುತ್ತಿದೆ.!
ಹೌದು, ಬಿಡುಗಡೆಗೂ ಮೊದಲೇ ಟ್ರೆಂಡ್ ಸೃಷ್ಟಿಸಿರುವ ಒನ್‌ಪ್ಲಸ್ 5 ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿಯೇ ಅತ್ಯುತ್ತಮ ಸ್ಮಾರ್ಟ್‌ಫೋನ್ ಆಗಿದೆ.! ಮಧ್ಯಮ ಬೆಲೆಗೆ ಅತ್ಯುತ್ತಮ ಫೀಚರ್ಸ್ ಹೊಂದಿರುವ ಒನ್‌ಪ್ಲಸ್ 5 ವಿಶ್ವದ ಸ್ಮಾರ್ಟ್‌ಫೋನ್ ಮಾರುಕಟ್ಟೆಯನ್ನು ತಲ್ಲಣಗೊಳಿಸಲಿದೆ .!!
ಒನ್‌ಪ್ಲಸ್ 1 ಮತ್ತು ಒನ್‌ಪ್ಲಸ್ 3 ಸ್ಮಾರ್ಟ್‌ಫೋನ್‌ಗಳ ಮೂಲಕ ಈಗಾಗಲೇ ಜನಪ್ರಿಯತೆಯ ಉತ್ತುಂಗಕ್ಕೇರಿರುವ ಒನ್‌ಪ್ಲಸ್ ಮೊಬೈಲ್ ಕಂಪೆನಿ ಇದೀಗ ಒನ್‌ಪ್ಲಸ್ 5 ಫೋನ್ ಮೂಲಕ ಜನರನ್ನು ಸೆಳೆಲು ಬರುತ್ತಿದ್ದು, ಒನ್‌ಪ್ಲಸ್ 5 ಸ್ಮಾರ್ಟ್‌ಫೋನ್ ಏನೆಲ್ಲಾ ಫೀಚರ್ಸ್ ಹೊಂದಿದೆ ಎಂಬುದನ್ನು ಕೆಳಗಿನ ಸ್ಲೈಡರ್‌ಗಳಲ್ಲಿ ತಿಳಿಯಿರಿ.!!
5.5. ಇಂಚ್ ಡಿಸ್‌ಪ್ಲೇ!!
ಒನ್‌ಪ್ಲಸ್ 3 ಸ್ಮಾರ್ಟ್‌ಫೋನ್ 5.5. ಇಂಚ್ ಡಿಸ್‌ಪ್ಲೇ ಹೊಂದಿದ್ದು, 1440*2560 ಪಿಕ್ಸೆಲ್ ರೆಸ್ಯುಲೇಶನ್ ಹೊಂದಿದೆ. ಫುಲ್ ಹೆಚ್‌ಡಿ ಗುಣಮಟ್ಟವನ್ನು ಹೊಂದಿರುವ ಡಿಸ್‌ಪ್ಲೇ ಮ್ಲಟಿಮೀಡಿಯಾಗೆ ಹೆಚ್ಚು ಸಪೋರ್ಟ್ ನೀಡಲಿದೆ.!!
ಸ್ನ್ಯಾಪ್‌ಡ್ರ್ಯಾಗನ್ ಪ್ರೊಸೆಸರ್!!
ಪ್ರಸ್ತುತ ಇರುವ ವಿಶ್ವದ ಅತ್ಯುತ್ತಮ ಪ್ರೊಸೆಸರ್ ಎಂದರೆ ಅದು ಸ್ನ್ಯಾಪ್‌ಡ್ರ್ಯಾಗನ್ ಪ್ರೊಸೆಸರ್.!! ಒನ್‌ಪ್ಲಸ್ 5 ಸ್ಮಾರ್ಟ್‌ಫೋನ್ 2.4GHz ಆಕ್ಟ-ಕೋರ್ ಜೊತೆಗೆ ಸ್ನ್ಯಾಪ್‌ಡ್ರ್ಯಾಗನ್ ಪ್ರೊಸೆಸರ್ ಹೋಂದಿದೆ. ಅಂದರೆ ಸ್ಮಾರ್ಟ್‌ಫೋನ್ ಕಾರ್ಯನಿರ್ವಹಣೆ ಅತ್ಯದ್ಬುತವಾಗಿರಲಿದೆ.!!
RAM ಮತ್ತು ಆಂತರಿಕ ಮೆಮೊರಿ.!!
ಅತ್ಯುತ್ತಮ ಫ್ಲಾಗ್‌ಶಿಪ್ ಫೋನ್ ಆಗಿರುವ ಒನ್‌ಪ್ಲಸ್ 5 8GB RAM ಮತ್ತು 64GB ಆಮತರಿಕ ಮೆಮೊರಿಯನ್ನು ಹೊಂದಿದೆ.!! ಇದೇ ಮೊದಲ ಬಾರಿಗೆ 8GB RAM ಹೊತ್ತು ಬರುತ್ತಿರುವ ಒನ್‌ಪ್ಲಸ್ ಮೊಬೈಲ್ ಈಗಾಗಲೇ ಎಲ್ಲಡೆ ಕುತೋಹಲ ಮೂಡಿಸಿದೆ.!!
ಕ್ಯಾಮೆರಾ ಹೇಗಿದೆ ಗೊತ್ತಾ?
ಒನ್‌ಪ್ಲಸ್ 5 ಸ್ಮಾರ್ಟ್‌ಫೊನ್ ಬಹುತೇಕ ಎಲ್ಲಾ ಫೀಚರ್ಸ್‌ಗಳಲ್ಲಿಯೂ ತನ್ನ ಹವಾ ತೋರಿಸಿದ್ದು, 16 ಮೆಗಾಫಿಕ್ಸೆಲ್ ಸೆಲ್ಫಿ ಕ್ಯಾಮೆರಾ ಮತ್ತು 23 ಮೆಗಾಫಿಕ್ಸೆಲ್ ರಿಯರ್ ಕ್ಯಾಮೆರಾ ಹೊಂದಿದೆ.!! ಅಂದರೆ ಚಿತ್ರಗಳ ಗುಣಮಟ್ಟಕ್ಕೆ ಒನ್‌ಪ್ಲಸ್ 5 ಮುಂದೆ ಸಾಟಿ ಯಾವುದಿದೆ?
4000mAh ಬ್ಯಾಟರಿ ಮತ್ತು ಬೆಲೆ?
ಒನ್‌ಪ್ಲಸ್ 5 ಸ್ಮಾರ್ಟ್‌ಫೊನ್ ಅತ್ಯುತ್ತಮ 4000mAh ಬ್ಯಾಟರಿ ಶಕ್ತಿ ಹೊಂದಿದ್ದು, ಸಂಪೂರ್ಣ 48 ಗಂಟೆಗಳ ಪೂರ್ಣ ಕಾರ್ಯಾಚರಣೆ ನೀಡಲಿದೆ ಎಂದು ಒನ್‌ಪ್ಲಸ್ ಕಂಪೆನಿ ಹೇಳಿಕೊಂಡಿದೆ. ಆದರೆ,ಸ್ಮಾರ್ಟ್‌ಫೊನ್ ಬೆಲೆಯ ಬಗ್ಗೆ ನಿಖರ ಮಾಹಿತಿ ಹೊರಬಿದ್ದಿಲ್ಲ. ಮೂಲಗಳ ಪ್ರಕಾರ ಒನ್‌ಪ್ಲಸ್ 5 ಬೆಲೆ 30 ರಿಂದ 35 ಸಾವಿರ ರೂಪಾಯಿಗಳಾಗಿರಲಿದೆ.!!
ಜಿಎಸ್‌ಟಿ ನಂತರ ಸ್ಮಾರ್ಟ್‌ಫೋನ್ ಬೆಲೆ ಇಳಿಕೆಯಾಗಲಿದೆ: ಕೇಂದ್ರ ಸರ್ಕಾರ
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999