Home
ಮೊಬೈಲ್

ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್‌ನಲ್ಲಿದೇ ಐಫೋನ್ X ಮಿರಿಸುವ ಡಿಸ್‌ಪ್ಲೇ..!

By Srinidhi

ಮಾರುಕಟ್ಟೆಯಲ್ಲಿ ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಆಗಮನಕ್ಕೆ ವೇದಿಕೆಯನ್ನು ಒನ್‌ಪ್ಲಸ್ ಸಿದ್ಧ ಮಾಡಿಕೊಳ್ಳುತ್ತಿದೆ. ಈಗಾಗಲೇ ಒನ್‌ಪ್ಲಸ್ 5T ಸ್ಮಾರ್ಟ್‌ಫೋನ್ ಔಟ್ ಆಫ್ ಸ್ಟಾಕ್ ಆಗಿದ್ದು, ನೂತನ ಸ್ಮಾರ್ಟ್‌ಫೋನ್‌ಗಾಗಿ ಅಭಿಮಾನಿಗಳು ಕಾಯುವಂತೆ ಮಾಡಿದೆ. ಇದೇ ಹಿನ್ನಲೆಯಲ್ಲಿ ಮಾರುಕಟ್ಟೆಯಲ್ಲಿ ಹೊಸದೊಂದು ಮಾಹಿತಿ ಲೀಕ್ ಆಗಿದ್ದು, ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ತಿಳಿಸಿದೆ.

 ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್‌ನಲ್ಲಿದೇ ಐಫೋನ್ X ಮಿರಿಸುವ ಡಿಸ್‌ಪ್ಲೇ..!

ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ನಲ್ಲಿ ಫುಲ್‌ ಸ್ಕ್ರಿನ್ ಡಿಸ್‌ಪ್ಲೇಯನ್ನು ನೋಡಬಹುದಾಗಿದ್ದು, ನೋಚ್ ಸಹ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದು, ಆಂಡ್ರಾಯ್ಡ್ ಒರಿಯೋದಲ್ಲಿ ಕಾಣಿಸಿಕೊಳ್ಳಲಿದ್ದು, ಇನ್‌ಡಿಸ್‌ಪ್ಲೇ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದ್ದು, ಜೊತೆಗೆ ಫೇಸ್‌ ರೆಕಗ್ನೇಷನ್ ಆಯ್ಕೆಯನ್ನು ನೀಡಲಿದೆ. ಇದಕ್ಕಾಗಿಯೇ ಈ ಸ್ಮಾರ್ಟ್‌ಫೋನಿನಲ್ಲಿ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಕಾಣಿಸಿಕೊಂಡಿಲ್ಲ.

ಈ ಹಿಂದಿನ ಒನ್‌ಪ್ಲಸ್ 6 ಸ್ಮಾರ್ಟ್‌ಫೋನಿನಲ್ಲಿ ಈ ಹಿಂದಿನ ಫೋನ್‌ಗಿಂತಲೂ ದೊಡ್ಡದಾದ ಡಿಸ್‌ಪ್ಲೇಯನ್ನು ಕಾಣಬಹುದಾಗಿದ್ದು, 6.28 ಇಂಚಿನ ಅಮೊಲೈಡ್ ಡಿಸ್‌ಪ್ಲೇ ಇದಾಗಿದೆ. 19:9 ಅನುಪಾತದಿಂದ ಕೂಡಿರಲಿದ್ದು, FHD+ ಗುಣಮಟ್ಟವನ್ನು ಹೊಂದಿದ್ದು, ಗೇಮ್ ಆಡಲು ಮತ್ತು ಗುಣಮಟ್ಟದ ವಿಡಿಯೋವನ್ನು ನೋಡಲು ಹೇಳಿ ಮಾಡಿಸಿದಂತಿದೆ. ಅಲ್ಲದೇ ಬೇರೆ ಸ್ಮಾರ್ಟ್‌ಫೋನಿಗಿಂತ ಭಿನ್ನವಾದ ನೋಚ್ ಅನ್ನು ಮುಂಭಾಗದ ಡಿಸ್‌ಪ್ಲೇಯಲ್ಲಿ ನೋಡಬಹುದಾಗಿದೆ.

 ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್‌ನಲ್ಲಿದೇ ಐಫೋನ್ X ಮಿರಿಸುವ ಡಿಸ್‌ಪ್ಲೇ..!

ಒನ್‌ಪ್ಲಸ್ 6 ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 845 ಚಿಪ್‌ ಸೆಟ್‌ನೊಂದಿಗೆ ಕಾಣಿಸಿಕೊಳ್ಳಲಿದ್ದು, 8GB RAM ಜೊತೆಗೆ 256 GB ಇಂಟರ್ನಲ್ ಮೆಮೊರಿಯೊಂದಿಗೆ ಲಭ್ಯವಿರಲಿದೆ. ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ, ಮುಂಭಾಗದಲ್ಲಿ ಫೇಷಿಯಲ್ ರೆಕಗ್ನೇಷನ್ ನೊಂದಿಗೆ ಸೆಲ್ಫಿ ಕ್ಯಾಮೆರಾವನ್ನು ನೋಡಬಹುದಾಗಿದೆ.

Star Wars ಸಿನಿಮಾ ಪ್ರಿಯರಿಗೆ Oneplus 5T Star Wars Edition ಸ್ಮಾರ್ಟ್‌ಫೋನ್ ಖರೀದಿಸುವ ಸುವರ್ಣಾವಕಾಶ!!

ಇದಲ್ಲದೇ ಈ ಸ್ಮಾರ್ಟ್‌ಫೋನಿನಲ್ಲಿ ವೇಗದ ಇಂಟರ್ನೆಟ್ ಸೇವೆಗಾಗಿ X30 LTE ಮೊಡಮ್ ಅನ್ನು ಅಳವಡಿಸಲಾಗಿದ್ದು, ಇದು ವೇಗದ ಇಂಟರ್ನೆಟ್ ಸೇವೆಯನ್ನು ಒದಗಿಸಲು ಸಹಾಯವನ್ನು ಮಾಡಲಿದೆ. ಅಲ್ಲದೇ 3400mAh ಬ್ಯಾಟರಿಯನ್ನು ಹೊಂದಿದ್ದು, ಆಕ್ಸಿಜನ್ OS ನೊಂದಿಗೆ ಡ್ಯಾಚ್ ಚಾರ್ಜಿಂಗ್ ನೊಂದಿಗೆ ಕಾಣಿಸಿಕೊಳ್ಳಲಿದೆ.

Best Mobiles in India

English summary
OnePlus 6 Teased to Feature Advanced Full-Screen Gesture Controls. to know more visit kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+