ಸದ್ಯ ಮಾರುಕಟ್ಟೆಯಲ್ಲಿರುವ ಹೊಚ್ಚ ಹೊಸ 12 ಸ್ಮಾರ್ಟ್‌ಫೋನ್‌ಗಳು
ಮಾರುಕಟ್ಟೆಗೆ ಬಿಡುಗಡೆಯಾಗಿರುವ ಹೊಚ್ಚ ಹೊಸ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್. ಗಿಝ್‌ಬಾಟ್ ಇಂದು ಹೊಸದಾಗಿ ಬಿಡುಗಡೆಯಾಗಿರುವ ಟಾಪ್ ಕಂಪೆನಿಗಳ ಹತ್ತು ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ.
ಅಕ್ಟೋಬರ್ ಮತ್ತು ನವೆಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಿರುವ 12 ಟಾಪ್ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇಲ್ಲಿದೆ. ಇವುಗಳ ಪೈಕಿ ಗೂಗಲ್ ನೆಕ್ಸಸ್ 4 ವಿಶ್ವದ ಮಾರುಕಟ್ಟೆಗೆ ಬಿಡುಗಡೆಯಾಗಿದ್ದರೂ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿಲ್ಲ. ಅಮೆರಿಕ ಮತ್ತು ಯುರೋಪ್‌ನಲ್ಲಿ ಲಭ್ಯವಿದೆ. ಉಳಿದ ಸ್ಮಾರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಯಲ್ಲಿ ಲಭ್ಯವಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಎಲ್‌ಜಿ ನೆಕ್ಸಸ್ 5
ವಿಶೇಷತೆ:
ಸಿಂಗಲ್ ಸಿಮ್(ಮೈಕ್ರೋ ಸಿಮ್)
4.95 ಇಂಚಿನ ಫುಲ್‌ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1920x1080 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
2.3 GHz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16/32 GB ಆಂತರಿಕ ಮೆಮೊರಿ
8 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ಕಾರ್ಡ್ ಸೌಲಭ್ಯವಿಲ್ಲ.
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್,ಎನ್‌ಎಫ್‌ಸಿ
2300 mAh ಬ್ಯಾಟರಿ

ಐಫೋನ್ 5 ಎಸ್
ಬೆಲೆ:52,000 (16 GB)
ವಿಶೇಷತೆ:
4 ಇಂಚಿನ ರೆಟಿನಾ ಮಲ್ಟಿಟಚ್ ಸ್ಕ್ರೀನ್(1136*640 ಪಿಕ್ಸೆಲ್,326 ppi)
ಐಓಎಸ್ 7
112 ಗ್ರಾಂ ತೂಕ
A7 ಚಿಪ್ 64 ಬಿಟ್ ಅರ್ಕಿಟೆಕ್ಚರ್
M7 ಮೋಷನ್ ಪ್ರೊಸೆಸರ್
16/32/64GB ಆಂತರಿಕ ಮೆಮೊರಿ
ಜಿಪಿಎಸ್,ಗ್ಲೋನಾಸ್,ಡಿಜಿಟಲ್ ಕಂಪಾಸ್,
ವೈಫೈ,ಸೆಲ್ಯೂಲರ್,ಬ್ಲೂಟೂತ್,ಸಿರಿ
8 ಎಂಪಿ ಐಸೈಟ್ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ

ಐಫೋನ್ 5 ಸಿ
ಬೆಲೆ:37,490(16 GB)
ವಿಶೇಷತೆ:
4 ಇಂಚಿನ ರೆಟಿನಾ ಮಲ್ಟಿಟಚ್ ಸ್ಕ್ರೀನ್(1136*640 ಪಿಕ್ಸೆಲ್,326 ppi)
ಐಓಎಸ್ 7
A6 ಚಿಪ್
16/32GB ಆಂತರಿಕ ಮೆಮೊರಿ
ಜಿಪಿಎಸ್,ಗ್ಲೋನಾಸ್,ಡಿಜಿಟಲ್ ಕಂಪಾಸ್,
ವೈಫೈ,ಸೆಲ್ಯೂಲರ್,ಬ್ಲೂಟೂತ್,ಸಿರಿ
8 ಎಂಪಿ ಐಸೈಟ್ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ

ಎಲ್‌ಜಿ ಜಿ ಪ್ರೊ ಲೈಟ್
ಬೆಲೆ:18,599
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಐಪಿಎಸ್ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
8GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಯುಎಸ್‌ಬಿ,ಸೈಲಸ್ ಪೆನ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3140 mAh ಬ್ಯಾಟರಿ

ಹುವಾವೇ ಅಸೆಂಡ್ ಪಿ 6
ಬೆಲೆ:26,799
ವಿಶೇಷತೆ:
ಸಿಂಗಲ್ ಸಿಮ್
4.7 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
8GB ಆಂತರಿಕ ಮೆಮೊರಿ
2 GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ವೈಫೈ, ಮೈಕ್ರೋ ಯುಎಸ್‌ಬಿ,ಜಿಪಿಎಸ್,ಗ್ಲೊನಾಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:19,190
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯಾಗ್ನಸ್
ಬೆಲೆ:14,390
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಬ್ಲ್ಯಾಕ್‌ಬೆರಿ ಝಡ್ 30
ಬೆಲೆ:39,890
ವಿಶೇಷತೆ:
5 ಇಂಚಿನ AMOLED ಸ್ಕ್ರೀನ್(1280 x 720 ಪಿಕ್ಸೆಲ್)
ಬ್ಲ್ಯಾಕ್‌ಬೆರಿ 10 ಓಎಸ್
1.7 GHz, ಡ್ಯುಯಲ್ ಕೋರ್ ಪ್ರೊಸೆಸರ್
2GB ರ್‍ಯಾಮ್
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ
2880 mAh ಬ್ಯಾಟರಿ

ಹುವಾವೇ ಅಸೆಂಡ್ ಜಿ610
ಬೆಲೆ:12,290
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ qHD ಸ್ಕ್ರೀನ್(540x960)
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4 GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2150mAh ಬ್ಯಾಟರಿ

ಹುವಾವೇ ಅಸೆಂಡ್ ಜಿ700
ಬೆಲೆ:16,349
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಎಚ್‌ಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
2150mAh ಬ್ಯಾಟರಿ

ಝೆನ್ ಆಲ್ಟ್ರಾ ಫೋನ್ ಅಮೆಝ್ 701
ಬೆಲೆ:17,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಇನ ಐಪಿಎಸ್ ಫುಲ್ ಎಚ್‌ಡಿ ಸ್ಕ್ರೀನ್(1920x1080 ಪಿಕ್ಸೆಲ್,ಗೊರಿಲ್ಲ ಗ್ಲಾಸ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
16GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್,ಜಿಪಿಎಸ್, ಮೈಕ್ರೋ ಯುಎಸ್‌ಬಿ
2050 mAh ಬ್ಯಾಟರಿ

ಝೋಲೋ ಕ್ಯೂ2000
ಬೆಲೆ:14,396
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಎಚ್‌ಡಿ ಸ್ಕ್ರೀನ್(720x1280)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 GB ಆಂತರಿಕ ಮೆಮೊರಿ
1 GB ರ್‍ಯಾಮ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2600 mAh ಬ್ಯಾಟರಿ


Click it and Unblock the Notifications





