ಕಡಿಮೆ ಬೆಲೆಯ 5 ಇಂಚಿನ ಟಾಪ್ 10 ಫ್ಯಾಬ್ಲೆಟ್‌ಗಳು
ನೀವೇನಾದ್ರೂ 5 ಇಂಚು ಹೊಂದಿರುವ ಫ್ಯಾಬ್ಲೆಟ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದೀರಾ? ಅದರಲ್ಲೂ ಹತ್ತು ಸಾವಿರದೊಳಗಿನ ಫ್ಯಾಬ್ಲೆಟ್ ಬೇಕು ಎಂದು ಆಲೋಚನೆ ಮಾಡುತ್ತೀರಾ? ಹಾಗಾದ್ರೆ ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಗಿಝ್‌ಬಾಟ್ ನಿಮಗಾಗಿ ಇಲ್ಲಿ ಸದ್ಯ ಮಾರುಕಟ್ಟೆಯಲ್ಲಿ ಹೆಚ್ಚು ಖರೀದಿಯಾಗುತ್ತಿರುವ ಟಾಪ್ 10 ಫ್ಯಾಬ್ಲೆಟ್‌ಗಳ ಮಾಹಿತಿಯನ್ನು ತಂದಿದೆ. ಹಿಂದೆ ಬಿಡುಗಡೆಯಾಗಿದ್ದಾಗ ನಿಗದಿಯಾಗಿದ್ದ ಬೆಲೆಗಿಂತ ಈ ಫ್ಯಾಬ್ಲೆಟ್‌ಗಳ ಬೆಲೆ ಈಗ ಸುಮಾರು ಒಂದು ಸಾವಿರ ರೂಪಾಯಿ ಕಡಿಮೆಯಾಗಿದೆ. ಹೀಗಾಗಿ ಇಲ್ಲಿ ಈ ಮಾಹಿತಿ ನೀಡಲಾಗಿದ್ದು,ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.ನಂತರ ನಿಮಗಿಷ್ಟವಾದ ಹೊಸ ಫ್ಯಾಬ್ಲೆಟ್‌ನ್ನು ಖರೀದಿಸಿ.
ಹೊಸ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ: ಗ್ಯಾಲರಿ

ಐಬಾಲ್ ಆಂಡಿ 5
ವಿಶೇಷತೆ:
5 ಇಂಚಿನ WVGA, ಸ್ಕ್ರೀನ್
1GHz ಡ್ಯುಯಲ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512 MB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ
ರೂ.8,999 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್ ಎ 92 ಕ್ಯಾನ್‌ವಾಸ್ ಲೈಟ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
5 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್ (480X854 ಪಿಕ್ಸೆಲ್)
1 GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್,ಎಲ್‌ಇಡಿ ಫ್ಯ್ಲಾಶ್)
ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
ರೂ.8,499 ಬೆಲೆಯಲ್ಲಿ ಖರೀದಿಸಿ

ಸೆಲ್ಕಾನ್ ಎ ಸಿಗ್ನೇಚರ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್(480 X 800 ಪಿಕ್ಸೆಲ್)
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1GHz ಡ್ಯುಯಲ್ ಕೋರ್ ಪ್ರೋಸೆಸರ್
512MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ (ಎಲ್‌ಇಡಿ ಫ್ಲ್ಯಾಶ್)
ಮುಂದುಗಡೆ 0.3 ಎಂಪಿ ಕ್ಯಾಮೆರಾ
ವೈಫೈ,ಬ್ಲೂಟೂತ್
2100mAh ಬ್ಯಾಟರಿ
ರೂ.6,822 ಬೆಲೆಯಲ್ಲಿ ಖರೀದಿಸಿ

ಕಾರ್ಬನ್ ಎಸ್2 ಟೈಟಾನಿಯಂ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟುಎಫ್‌ಟಿ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ
ರೂ.10,580 ಬೆಲೆಯಲ್ಲಿ ಖರೀದಿಸಿ

ಸ್ಪೈಸ್ ಮಿ 502 ಸ್ಮಾರ್ಟ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
5ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ
ರೂ.6,299 ಬೆಲೆಯಲ್ಲಿ ಖರೀದಿಸಿ

ಮೈಕ್ರೋಮ್ಯಾಕ್ಸ್ ಎ111 ಕ್ಯಾನ್‌ವಾಸ್ ಡೂಡಲ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್ ಸ್ಕ್ರೀನ್
1.2GHz ಕ್ವಾಡ್ ಕೋರ್ ಸ್ನಾಪ್‌ಡ್ರಾಗನ್ ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಎಇಡಿ ಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4G ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ರೂ. 10,956 ಬೆಲೆಯಲ್ಲಿ ಖರೀದಿಸಿ

ಫ್ಲೈ ಎಫ್ 50 ಎಸ್
ವಿಶೇಷತೆ:
5 ಇಂಚಿನ ಕ್ಯಾಪಸಿಟಟಿವ್ ಟಚ್‌ಸ್ಕ್ರೀನ್( 800x480 ಪಿಕ್ಸೆಲ್)
ಆಂಡ್ರಾಯ್ಡ್ ಐಸಿಎಸ್ ಓಎಸ್
ಡ್ಯುಯಲ್ ಕೋರ್ ಪ್ರೊಸೆಸರ್
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ
ರೂ.8,399 ಬೆಲೆಯಲ್ಲಿ ಖರೀದಿಸಿ

ಇಂಟೆಕ್ಸ್ ಅಕ್ವಾ ಸ್ಟೈಲ್
ವಿಶೇಷತೆ:
ಡ್ಯುಯಲ್ ಸಿಮ್(GSM GSM)
5.9 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0.4 ಐಸಿಎಸ್ ಓಎಸ್
1 GHz ಡ್ಯುಯಲ್ ಕೋರ್ ಪ್ರೋಸೆಸರ್
1 GB ಆಂತರಿಕ ಮೆಮೋರಿ
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2500 mAh ಬ್ಯಾಟರಿ
ರೂ.9,699 ಬೆಲೆಯಲ್ಲಿ ಖರೀದಿಸಿ

ಸ್ಪೈಸ್ ಸ್ಟೆಲ್ಲರ್ ಹಾರಿಝನ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯಾಪಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1 GHz ಡ್ಯುಯಲ್ ಕೋರ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100 mAh ಬ್ಯಾಟರಿ
ರೂ. 8,499ಬೆಲೆಯಲ್ಲಿ ಖರೀದಿಸಿ

ವೀಡಿಯೋಕಾನ್ ಎ 51
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0 ಐಸಿಎಸ್ ಓಎಸ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ
ರೂ. 7,690 ಬೆಲೆಯಲ್ಲಿ ಖರೀದಿಸಿ


Click it and Unblock the Notifications








