Subscribe to Gizbot

ಕಡಿಮೆ ಬೆಲೆಯ ಆಂಡ್ರಾಯ್ಡ್‌ ಸ್ಮಾರ್ಟ್‌ಫೋನ್‌ಗಳು

Written By:

ಸ್ಮಾರ್ಟ್‌ಫೋನ್‌ ಖರೀದಿಸುವ ಅನೇಕ ಗ್ರಾಹಕರಲ್ಲಿ ಕೆಲವು ಗ್ರಾಹಕರು ಕಡಿಮೆ ಬೆಲೆಯ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಖರೀದಿಸಲು ಯೋಜನೆ ಹಾಕಿಕೊಂಡಿರುತ್ತಾರೆ.ಹೀಗಾಗಿ ಈ ರೀತಿ ಯೋಜನೆ ಹಾಕಿಕೊಂಡಿರುವ ಗ್ರಾಹಕರಿಗಾಗಿ ಗಿಝ್‌ಬಾಟ್‌ ಇಂದು ಮೂರು ಸಾವಿರ ರೂಪಾಯಿಂದ ಆರಂಭವಾಗಿ ಎಂಟು ಸಾವಿರದೊಳಗಿನ ಟಾಪ್‌ ಕಂಪೆನಿಗಳ ಹತ್ತು ಡ್ಯುಯಲ್‌ ಸಿಮ್ ಮತ್ತು3ಜಿ ಸಂಪರ್ಕ ಹೊಂದಿರುವ ಸ್ಮಾರ್ಟ್‌ಫೋನ್‌ ಪಟ್ಟಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.ನಂತರ ನಿಮ್ಮ ಬಜೆಟ್‌ಗೆ ಅನುಗುಣವಾಗಿ ಸ್ಮಾರ್ಟ್‌ಫೋನ್‌ ಖರೀದಿಸಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಸ್ಯಾಮ್‌ಸಂಗ್‌ ಗೆಲಾಕ್ಸಿ ವೈ ಪ್ಲಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ವೈ ಪ್ಲಸ್‌

ಬೆಲೆ:5,695


ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್ಎಂ+ಜಿಎಸ್‌ಎಂ)
2.8 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್‌
850 MHz ಪ್ರೋಸೆಸರ್‌
4 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1200 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಟಿಪು ಡ್ಯುಯಲ್‌

ಸೋನಿ ಎಕ್ಸ್‌ಪೀರಿಯಾ ಟಿಪು ಡ್ಯುಯಲ್‌

ಬೆಲೆ:7,290

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
3.2 ಎಂಪಿ ಹಿಂದುಗಡೆ ಕ್ಯಾಮೆರಾ
3.2 ಇಂಚಿನ ಟಿಎಫ್‌ಟಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
800 MHz ಸ್ಕಾರ್ಪಿಯನ್‌ ಪ್ರೋಸೆಸರ್‌
ಆಂಡ್ರಾಯ್ಡ್ 4.0 ಐಸಿಎಸ್‌ ಓಎಸ್
2.5 GB ಆಂತರಿಕ ಮೆಮೋರಿ
512 MB RAM
32 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

 ಎಚ್‌ಟಿಸಿ ಎಕ್ಸ್‌ಪ್ಲೋರರ್‌

ಎಚ್‌ಟಿಸಿ ಎಕ್ಸ್‌ಪ್ಲೋರರ್‌

ಬೆಲೆ:6,490

ವಿಶೇಷತೆ:
3.2 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 2.3 ಜಿಂಜರ್‌ಬ್ರಿಡ್‌ ಓಎಸ್‌
3 ಎಂಪಿ ಹಿಂದುಗಡೆ ಕ್ಯಾಮೆರಾ
2ಜಿ,3ಜಿ ನೆಟ್‌ವರ್ಕ್‌,ವೈಫೈ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
1230 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ವೈ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ವೈ ಡ್ಯುಯೊಸ್‌

ಬೆಲೆ:6,499

ವಿಶೇಷತೆ :
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
3.14- ಇಂಚಿನ ಕೆಪ್ಯಾಸಿಟಿವ್ ಟಚ್‌ ಸ್ಕ್ರೀನ್‌
ಆಂಡ್ರಾಯ್ಡ್ 2.3 ಜಿಂಜರ್‌‌ಬ್ರಿಡ್‌ ಓಎಸ್
832 MHz ಪ್ರೊಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
32 GB ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ

ಎಲ್‌ಜಿ ಅಪ್ಟಿಮಸ್‌ ಎಲ್‌ 3 ಇ 400

ಎಲ್‌ಜಿ ಅಪ್ಟಿಮಸ್‌ ಎಲ್‌ 3 ಇ 400

ಬೆಲೆ:5,990

ವಿಶೇಷತೆ:
3.2 ಟಿಎಫ್‌ಟಿ ಎಲ್‌ಸಿಡಿ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 2.3 ಜಿಂಜರ್‌ಬ್ರಿಡ್‌ ಓಎಸ್‌
3 ಎಂಪಿ ಹಿಂದುಗಡೆ ಕ್ಯಾಮೆರಾ
800 MHz ಪ್ರೊಸೆಸರ್‍
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1500 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌ ಎ 54

ಮೈಕ್ರೋಮ್ಯಾಕ್ಸ್‌ ಎ 54

ಬೆಲೆ: 4,299

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 2.3.5 ಜಿಂಜರ್‌‌ಬ್ರಿಡ್‌ ಓಎಸ್‌
1 GHz ಪ್ರೊಸೆಸರ್‍
3 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1300 mAh ಬ್ಯಾಟರಿ

ಕಾರ್ಬನ್‌ ಎ4

ಕಾರ್ಬನ್‌ ಎ4

ಬೆಲೆ:4,499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ ಜಿಂಜರ್‌ಬ್ರಿಡ್‌ ಓಎಸ್‌
1 GHz ಪ್ರೊಸೆಸರ್
4- ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್‌
3.2 ಎಂಪಿ ಹಿಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

ಹುವಾವೇ ಅಸೆಂಡ್‌ ವೈ 200

ಹುವಾವೇ ಅಸೆಂಡ್‌ ವೈ 200

ಬೆಲೆ: 4,732

ವಿಶೇಷತೆ:
3.5 ಇಂಚಿನ ಐಪಿಎಸ್‌ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ ಜಿಂಜರ್‌‌ಬ್ರಿಡ್‌ ಓಎಸ್‌
800 MHz ಪ್ರೊಸೆಸರ್‍
3.2 ಎಂಪಿ ಹಿಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1250 mAh ಬ್ಯಾಟರಿ

ಇಂಟೆಕ್ಸ್‌ ಅಕ್ವಾ 4.0

ಇಂಟೆಕ್ಸ್‌ ಅಕ್ವಾ 4.0

ಬೆಲೆ:5,047

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ ಟಚ್‌ಸ್ಕ್ರೀನ್‌
800 MHz ಪ್ರೊಸೆಸರ್‍
ಆಂಡ್ರಾಯ್ಡ್ 2.3 ಜಿಂಜರ್‌‌ಬ್ರಿಡ್‌
3 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1400 mAh ಬ್ಯಾಟರಿ

ಲಾವಾ ಐರಿಸ್‌

ಲಾವಾ ಐರಿಸ್‌

ಬೆಲೆ:3,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
1 GHz ಪ್ರೊಸೆಸರ್‍
3.5 ಇಂಚಿನ ಕ್ಯಾಪಸಿಟೆಟಿವ್‌ ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 2.3.6 ಜಿಂಜರ್‌‌ಬ್ರಿಡ್‌ ಓಎಸ್‌
2 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1300 MAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot