ಈ ಸ್ಮಾರ್ಟ್ ಫೋನ್ ಗಳು ಒಪ್ಪೋ ಎ1ಕೆ ಗೆ ಸ್ಪರ್ಧೆಯೊಡ್ಡುತ್ತವೆ

By Gizbot Bureau
|

ಒಪ್ಪೋ ಎ1ಕೆ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯುತ್ತಮವಾಗಿರುವ ಎಂಟ್ರಿ ಲೆವೆಲ್ ಡಿವೈಸ್ ಅನ್ನಿಸಿಕೊಂಡಿದೆ.ಈ ಹ್ಯಾಂಡ್ ಸೆಟ್ ನಲ್ಲಿ ಸಾಕಷ್ಟು ಆಕರ್ಷಕ ಫೀಚರ್ ಗಳಿವೆ.ಅತ್ಯಂತ ಕಡಿಮೆ ಬೆಲೆಗೆ ಈ ಫೀಚರ್ ಗಳು ಅಧ್ಬುತ ಎನ್ನಿಸಿಕೊಂಡಿವೆ. ಆದರೆ ಕೆಲವು ಇತರೆ ಹ್ಯಾಂಡ್ ಸೆಟ್ ಗಳು ಕೂಡ ಇದಕ್ಕೆ ಸ್ಪರ್ಧೆಯೊಡ್ಡುತ್ತವೆ. ಅಂತಹ ಕೆಲವು ಡಿವೈಸ್ ಗಳು ಮತ್ತು ಅವುಗಳ ಫೀಚರ್ ಗಳ ಬಗ್ಗೆ ನಾವಿಲ್ಲಿ ನಿಮಗೆ ತಿಳಿಸಿಕೊಡುತ್ತಿದ್ದೇವೆ.

ಈ ಸ್ಮಾರ್ಟ್ ಫೋನ್ ಗಳು ಒಪ್ಪೋ ಎ1ಕೆ ಗೆ ಸ್ಪರ್ಧೆಯೊಡ್ಡುತ್ತವೆ

ಎ1ಕೆ ದೊಡ್ಡದಾದ ಅಂದರೆ 4000 mAh ನ ಲಿ-ಐಯಾನ್ ಬ್ಯಾಟರಿಯನ್ನು ಹೊಂದಿದ್ದು 10W ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಒಳಗೊಂಡಿದೆ. ಈ ಡಿವೈಸ್ ಆಂಡ್ರಾಯ್ಡ್ ಪೈ ಆಪರೇಟಿಂಗ್ ಸಿಸ್ಟಮ್ ಮೂಲಕ ರನ್ ಆಗುತ್ತದೆ ಜೊತೆಗೆ ಕಸ್ಟಮ್ ಕಲರ್ ಓಎಸ್ 6.0 ಇದೆ. ಕ್ಯಾಮರಾ ಫೆಸಿಲಿಟಿಯೂ ಕೂಡ ಚೆನ್ನಾಗಿದ್ದು,, ಅಪ್ ಗ್ರೇಡೆಡ್ ಡಿಸ್ಪ್ಲೇ ಕ್ವಾಲಿಟಿಯನ್ನು ಹೊಂದಿದೆ. ಎಐ ಫೇಸ್ ಅನ್ ಲಾಕ್ ಸಿಸ್ಟಮ್ ಮತ್ತು ಮಲ್ಟಿಟಾಸ್ಕಿಂಗ್ ನ ಅನುಭವವನ್ನು ಉತ್ತಮಗೊಳಿಸುವ ಸಾಮರ್ಥ್ಯ ಈ ಪೋನಿಗಿದೆ.

ಶಿಯೋಮಿ ರೆಡ್ಮಿ 6 ಪ್ರೋ

ಶಿಯೋಮಿ ರೆಡ್ಮಿ 6 ಪ್ರೋ

ಪ್ರಮುಖ ವೈಶಿಷ್ಟ್ಯತೆಗಳು:

• 5.84-ಇಂಚಿನ FHD+ 18:9 ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 625 ಪ್ರೊಸೆಸರ್

• 3GB/4GB RAM ಜೊತೆಗೆ 32GB/64GB ROM

• ಹೈಬ್ರಿಡ್ ಡುಯಲ್ ಸಿಮ್

• 12MP + 5MP ಡುಯಲ್ ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 5MP ಮುಂಭಾಗದ ಕ್ಯಾಮರಾ

• 4G

• ಬ್ಲೂಟೂತ್ 4.2

• ಫಿಂಗರ್ ಪ್ರಿಂಟ್ ಸೆನ್ಸರ್

• ಇನ್ಫ್ರಾರೆಡ್ ಸೆನ್ಸರ್

• 4000mAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ10

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ10

ಪ್ರಮುಖ ವೈಶಿಷ್ಟ್ಯತೆಗಳು:

• 6.22 ಇಂಚಿನ HD+ TFT ಡಿಸ್ಪ್ಲೇ

• ಆಕ್ಟಾ ಕೋರ್ Exynos 7870 ಪ್ರೊಸೆಸರ್

• 2GB/3GB RAM ಜೊತೆಗೆ 16GB/32GB ROM

• ಡುಯಲ್ ಸಿಮ್

• 13MP + 5MP ಡುಯಲ್ ಹಿಂಭಾಗದ ಕ್ಯಾಮರಾಗಳು ಜೊತೆಗೆ LED ಫ್ಲ್ಯಾಶ್

• 5MP ಮುಂಭಾಗದ ಕ್ಯಾಮರಾ

• 4G VoLTE

• ವೈ-ಫೈ

• ಬ್ಲೂಟೂತ್ 5

• 3430 MAh ಬ್ಯಾಟರಿ

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ10

ಸ್ಯಾಮ್ ಸಂಗ್ ಗ್ಯಾಲಕ್ಸಿ ಎ10

ಪ್ರಮುಖ ವೈಶಿಷ್ಟ್ಯತೆಗಳು:

• 6.2-ಇಂಚಿನ (1520 × 720 ಪಿಕ್ಸಲ್ಸ್) HD+ ಇನ್ಫಿನಿಟಿ ವಿ ಡಿಸ್ಪ್ಲೇ

• ಆಕ್ಟಾ ಕೋರ್ Exynos 7884 ಪ್ರೊಸೆಸರ್

• 2GB RAM

• 32GB ಸ್ಟೋರೇಜ್

• 512ಜಿಬಿವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ ಸ್ಯಾಮ್ ಸಂಗ್ ಒನ್ ಯುಐ

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, f/1.9 ಅಪರ್ಚರ್

• 5MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್

• ಡುಯಲ್ 4G VoLTE

• 3,400mAh ಬ್ಯಾಟರಿ

ಶಿಯೋಮಿ ರೆಡ್ಮಿ ವೈ3

ಶಿಯೋಮಿ ರೆಡ್ಮಿ ವೈ3

ಪ್ರಮುಖ ವೈಶಿಷ್ಟ್ಯತೆಗಳು:

• 6.26-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 632 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4000mAh (typical) / 3900mAh (minimum) ಬ್ಯಾಟರಿ

ವಿವೋ ವೈ91

ವಿವೋ ವೈ91

ಪ್ರಮುಖ ವೈಶಿಷ್ಟ್ಯತೆಗಳು:

• 6.22-ಇಂಚಿನ (1520×720 ಪಿಕ್ಸಲ್ಸ್) HD+ 19:9 IPS 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG ಪವರ್ ವಿಆರ್ GE8320 GPU

• 2GB RAM

• 32GB ಇಂಟರ್ನಲ್ ಮೆಮೊರಿ

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್

• ಫನ್ ಟಚ್ ಓಎಸ್4.0 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• 13MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• 4G VoLTE

• 4030mAh ಬ್ಯಾಟರಿ

ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಪ್ರೋ ಎಂ1

ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಪ್ರೋ ಎಂ1

ಪ್ರಮುಖ ವೈಶಿಷ್ಟ್ಯತೆಗಳು:

• 5.99 ಇಂಚಿನ FHD+ IPS ಡಿಸ್ಪ್ಲೇ

• 1.8GHz ಸ್ನ್ಯಾಪ್ ಡ್ರ್ಯಾಗನ್ 636 ಪ್ರೊಸೆಸರ್

• 3/4/6GB RAM ಜೊತೆಗೆ 32/64GB ROM

• ಡುಯಲ್ ಸಿಮ್

• ಡುಯಲ್ 13MP/16MP + 5MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್

• 8MP/16MP ಮುಂಭಾಗದ ಕ್ಯಾಮರಾ ಜೊತೆಗೆ ಸಾಫ್ಟ್ LED ಫ್ಲ್ಯಾಶ್

• ಫಿಂಗರ್ ಪ್ರಿಂಟ್ ಸೆನ್ಸರ್

• ಫೇಸ್ ಅನ್ ಲಾಕ್

• ವೋಲ್ಟ್/ವೈ-ಫೈ

• ಬ್ಲೂಟೂತ್ 5.0

• 5000 mAh ಬ್ಯಾಟರಿ

ರಿಯಲ್ ಮಿ ಯು1

ರಿಯಲ್ ಮಿ ಯು1

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2350 x 1080 ಪಿಕ್ಸಲ್ಸ್) 19.5:9 ಫುಲ್ HD+ IPS ಡಿಸ್ಪ್ಲೇ ಜೊತೆಗೆ 1500:1 ಕಾಂಟ್ರ್ಯಾಸ್ಟ್ ಅನುಪಾತ, 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• Octa Core ಮೀಡಿಯಾ ಟೆಕ್ ಹೆಲಿಯೋ ಪಿ70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್

• 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 8.1 (Oreo) ಆಧಾರಿತ ColorOS 5.2

• 13MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ

• 25MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 3500mAh ಬ್ಯಾಟರಿ

ರಿಯಲ್ ಮಿ ಸಿ1

ರಿಯಲ್ ಮಿ ಸಿ1

ಪ್ರಮುಖ ವೈಶಿಷ್ಟ್ಯತೆಗಳು:

• 6.2-ಇಂಚಿನ (1520 x 720 ಪಿಕ್ಸಲ್ಸ್) 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್

• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 450 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 506 GPU

• 2GB / 3GB RAM

• 32GB ಇಂಟರ್ನಲ್ ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಕಲರ್ ಓಎಸ್ 5.1 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)

• ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• ಡುಯಲ್ 4G VoLTE

• 4230mAh (typical) ಬಿಲ್ಟ್ ಇನ್ ಬ್ಯಾಟರಿ

Best Mobiles in India

English summary
Oppo A1K with some of its key features comes as an excellent entry-level device, which users can go with no hesitation. Moreover, you can pick some other alternate handsets of price under Rs. 10,000- as they are no less than A1K in terms of specs.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X